1 min read

ವಿದ್ಯುತ್ ತಂತಿ ತಗುಲಿ ಮಹಿಳೆ ಬಲಿ; ಪಾವಗಡ ಬೆಸ್ಕಾಂ ಎದುರು ಶವ ಇರಿಸಿ ಪ್ರತಿಭಟನೆ; ವಿಡಿಯೋ

Tumkurnews ತುಮಕೂರು; ವಿದ್ಯುತ್ ತಂತಿ ತಗುಲಿ ಪಾವಗಡದಲ್ಲಿ ಮಹಿಳೆಯೋರ್ವಳು ಮೃತಪಟ್ಟಿದ್ದು, ಮೃತಳ ಸಂಬಂಧಿಕರು ಬೆಸ್ಕಾಂ ಕಚೇರಿ ಎದುರು ಶವ ಇರಿಸಿ ಪ್ರತಿಭಟನೆ ನಡೆಸಿದರು. ಪಾವಗಡ ತಾಲ್ಲೂಕಿನ ಕೆಂಚಮ್ಮನಹಳ್ಳಿ ನಿವಾಸಿ ಮಂಗಳ ಗೌರಮ್ಮ(28) ಮೃತ ಮಹಿಳೆ.[more...]
1 min read

ಕೊಲೆಯಾಗಿ 3 ವರ್ಷಗಳ ಬಳಿಕ ಬೆಳಕಿಗೆ ಬಂದ ಪ್ರಕರಣ!; ಐವರ ಬಂಧನ

ಮೂರು ವರ್ಷಗಳ ನಂತರ ಬೆಳಕಿಗೆ ಬಂದ ಕೊಲೆ ಪ್ರಕರಣ!; ಐವರು ಬಂಧನ Tumkurnews ತುಮಕೂರು; ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಮೂರು ವರ್ಷಗಳ ‌ಬಳಿಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಐವರ ಬಂಧನವಾಗಿದೆ. ಪಾವಗಡ ತಾಲ್ಲೂಕು[more...]
1 min read

ಪಾವಗಡ; ತಾಲ್ಲೂಕಿನಾದ್ಯಂತ ನಾಳೆ ವಿದ್ಯುತ್ ವ್ಯತ್ಯಯ

Tumkurnews ಪಾವಗಡ; ತಾಲ್ಲೂಕಿನಾದ್ಯಂತ ಸೆ.24ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಸೆ.24ರ ಶನಿವಾರ ಪಾವಗಡ ತಾಲ್ಲೂಕಿನ 220 ಕೆವಿ ಹಾಗೂ ಎಲ್ಲಾ 66/11ಕೆವಿ ಉಪ-ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇದೆ. ಈ ಹಿನ್ನೆಲೆಯಲ್ಲಿ ಪಾವಗಡ ತಾಲ್ಲೂಕಿನಾದ್ಯಂತ ಸೆ.24[more...]
1 min read

ಗ್ರಾಮ ಪಂಚಾಯತ್ ಕಚೇರಿ ಸ್ಫೋಟಿಸಲು ಯತ್ನ; ಬೆಚ್ಚಿ ಬಿದ್ದ ತುಮಕೂರು ಜಿಲ್ಲೆ; ವಿಡಿಯೋ

Tumkurnews ತುಮಕೂರು; ಸ್ಫೋಟಕಗಳನ್ನು ಬಳಸಿ ಗ್ರಾಮ ಪಂಚಾಯತ್ ಕಚೇರಿಯೊಂದನ್ನು ಕಿಡಿಗೇಡಿಗಳು ಧ್ವಂಸಗೊಳಿಸಲು ಯತ್ನಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಪಾವಗಡ ತಾಲೂಕಿನ ಬೂದಿಬೆಟ್ಟ ಗ್ರಾಮದಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಬೂದಿಬೆಟ್ಟ ಗ್ರಾಮ ಪಂಚಾಯತಿ ಕಚೇರಿಯನ್ನು[more...]
1 min read

ಕಾಂಗ್ರೆಸ್ ಸೇರ್ಪಡೆ ವದಂತಿ; ಮಾಧುಸ್ವಾಮಿ ಕಾರ್ಯಕ್ರಮಗಳತ್ತ ಮುಖ ಮಾಡದ ಬಿಜೆಪಿ ಕಾರ್ಯಕರ್ತರು

Tumkurnews ತುಮಕೂರು; ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರ ಕಾರ್ಯಕ್ರಮಗಳಿಂದ ಬಿಜೆಪಿ ಕಾರ್ಯಕರ್ತರು ಅಂತರ ಕಾಯ್ದುಕೊಳ್ಳುತ್ತಿದ್ದು, ಮಾಧುಸ್ವಾಮಿ ಅವರಿಗೆ ಮುಖಭಂಗವುಂಟಾಗುತ್ತಿದೆ. ಶನಿವಾರ ಪಾವಗಡ ತಾಲ್ಲೂಕಿನಲ್ಲಿ ನಡೆದ ಬಾಗಿನ ಅರ್ಪಿಸುವ ಕಾರ್ಯಕ್ರಮದಿಂದ ಕೂಡ ಬಿಜೆಪಿ[more...]
1 min read

ಪಾವಗಡದಲ್ಲಿ ಚಿರತೆ ಪ್ರತ್ಯಕ್ಷ; ವಿಡಿಯೋ

ಪಾವಗಡದಲ್ಲಿ ಚಿರತೆ ಪ್ರತ್ಯಕ್ಷ; ಭಯದಲ್ಲಿ‌ಜನತೆ Tumkurnews ಪಾವಗಡ; ಪಟ್ಟಣ ಹೊರವಲಯದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನತೆ ಭಯಗೊಂಡಿದ್ದಾರೆ. ಪಟ್ಟಣದ ತುಮಕೂರು ರಸ್ತೆ ಹೊರವಲಯದ ಎಸ್.ಎಸ್.ಕೆ ಕಾಲೇಜು ಮತ್ತು ಅಲ್ಪಸಂಖ್ಯಾತರ ಹೆಣ್ಣುಮಕ್ಕಳ ವಸತಿ ನಿಲಯದ ಮಧ್ಯ ಪ್ರದೇಶದಲ್ಲಿ[more...]
1 min read

ಮಧುಗಿರಿ, ಕೊಡಿಗೇನಹಳ್ಳಿ, ಕೊರಟಗೆರೆ, ಶಿರಾ ನಗರ, ಶಿರಾ ಗ್ರಾಮೀಣ, ಪಾವಗಡ; ಬೆಸ್ಕಾಂನಿಂದ ಮಹತ್ವದ ಸೂಚನೆ

Tumkurnews ತುಮಕೂರು; ಮಧುಗಿರಿ ಬೆ.ವಿ.ಕಂ ವ್ಯಾಪ್ತಿಯಲ್ಲಿನ ಮಧುಗಿರಿ, ಕೊಡಿಗೇನಹಳ್ಳಿ, ಕೊರಟಗೆರೆ, ಶಿರಾ ನಗರ, ಶಿರಾ ಗ್ರಾಮೀಣ, ಪಾವಗಡ ಉಪವಿಭಾಗಗಳಲ್ಲಿ 4,38,363 ಗ್ರಾಹಕರಿಂದ ಒಟ್ಟು 366 ವಿದ್ಯುತ್ ಮಾರ್ಗಗಳಿಂದ 16,520.34 ಕಿ.ಮೀ. ಉದ್ದದ 11ಕೆವಿ ಮಾರ್ಗ[more...]
1 min read

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

Tumkurnews ತುಮಕೂರು; ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಬೊಮ್ಮತಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ ಎಂಬುವರ ಪುತ್ರ ರಮೇಶ್(20) ಮೃತ ದುರ್ದೈವಿ. ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದ ಮಹಿಳೆ[more...]
1 min read

ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದ ಮಹಿಳೆ ನಾಪತ್ತೆ; ಶೋಧ ಕಾರ್ಯಾಚರಣೆ

Tumkurnews ತುಮಕೂರು; ಬಟ್ಟೆ ಹೊಗೆಯಲು ಹೋಗಿ ಮಹಿಳೆಯೋರ್ವಳು ಕೆರೆ ನೀರಿನಲ್ಲಿ ಮುಳುಗಿರುವ ಘಟನೆ ಪಾವಗಡ ತಾಲ್ಲೂಕಿನಲ್ಲಿ ಭಾನುವಾರ ನಡೆದಿದೆ. ಬ್ಯಾಡನೂರು ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದೇವಿರಮ್ಮ(34) ಎಂಬಾಕೆ ಕೆರೆ ನೀರಿನಲ್ಲಿ ಮುಳುಗಿದ್ದು, ಸ್ಥಳೀಯರ[more...]
1 min read

ಕುಕ್ಕರ್ ಸ್ಪೋಟ; ಅಂಗನವಾಡಿ ಕಾರ್ಯಕರ್ತೆಗೆ ಗಾಯ

Tumkurnews ಪಾವಗಡ; ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಕುಕ್ಕರ್ ಸ್ಪೋಟಗೊಂಡು ಅಂಗನವಾಡಿ ಕಾರ್ಯಕರ್ತೆ ಗಾಯಗೊಂಡಿರುವ ಘಟನೆ ನಡೆದಿದೆ. ಆಗಸ್ಟ್ 11ರಿಂದ 17ರವರೆಗೆ ದೇಶದ ಪ್ರತಿ‌ ಮನೆಯಲ್ಲೂ ರಾಷ್ಟ್ರದ್ವಜಾರೋಹಣಕ್ಕೆ ಕೇಂದ್ರ ಕರೆ; ಜಿಲ್ಲೆಯಲ್ಲಿ ಸಿದ್ಧತೆ ಆರಂಭ ತಾಲೂಕಿನ[more...]