Category: ಸಿರಾ
ಭಾರಿ ಮಳೆ, ಸಿಡಿಲು ಬಡಿದು ಶಿರಾದ ರೈತ ಸಾವು
ತುಮಕೂರು ನ್ಯೂಸ್.ಇನ್ Tumkurnews.in ಜಿಲ್ಲೆಯಲ್ಲಿ ಗುರುವಾರ ತುಮಕೂರು, ಹುಳಿಯಾರು, ಶಿರಾ ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗಿದ್ದು, ಸಿಡಿಲಿಗೆ ಓರ್ವ ರೈತ ಬಲಿಯಾಗಿದ್ದಾನೆ. ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಜನಕಲ್ಲು ಎಂಬ ಗ್ರಾಮದಲ್ಲಿ ಘಟನೆ ಸಂಭವಿಸಿದೆ.[more...]
ಶನಿವಾರ ಪತ್ತೆಯಾದ 25 ಕೊರೋನಾ ಪಾಸಿಟಿವ್ ಕೇಸುಗಳು ಎಲ್ಲಿಯವು? ಸಂಪೂರ್ಣ ವಿವರ
ತುಮಕೂರು(ಜು.11) tumkurnews.in ಜಿಲ್ಲೆಯಲ್ಲಿ ಶನಿವಾರ ಪತ್ತೆಯಾದ 25 ಕೊರೋನಾ ಹೊಸ ಪಾಸಿಟಿವ್ ಪ್ರಕರಣಗಳ ವಿವರ ಇಲ್ಲಿದೆ. ತುಮಕೂರು- 12 ತುಮಕೂರಿನ ಮಹಾಲಕ್ಷ್ಮಿ ನಗರದ ಪುರುಷ (58), ವಕೋಡಿ ಹೊಸ ಬಡಾವಣೆಯ ಮಹಿಳೆ( 58), ಎಸ್.ಐ.ಟಿ[more...]
ಜಿಲ್ಲೆಯ 7 ತಾಲ್ಲೂಕಿನ 25 ಜನರಿಗೆ ಕೊರೋನಾ ಅಟ್ಯಾಕ್, ಎಲ್ಲಿ ಎಷ್ಟು?
ತುಮಕೂರು(ಜು.3) tumkurnews.in ಜಿಲ್ಲೆಯಲ್ಲಿ ಕೊರೊನಾ ದ್ವಿಶತಕ ಭಾರಿಸಿದೆ. ಶುಕ್ರವಾರ ಒಂದೇ ದಿನ 25 ಹೊಸ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 208ಕ್ಕೆ ಏರಿದೆ. ಶುಕ್ರವಾರ, ಕೊರಟಗೆರೆ 3, ಕುಣಿಗಲ್ 2,[more...]
ಇವತ್ತು ಸಹ 6 ತಾಲೂಕಿನ 44 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ
ತುಮಕೂರು(ಜು.2) tumkurnews.in ಜಿಲ್ಲೆಯಲ್ಲಿ ಕೊರೋನಾ ನಾಗಾಲೋಟ ಮುಂದುವರಿದಿದೆ. ಜುಲೈ 2ರ ಗುರುವಾರ ಒಂದೇ ದಿನ 44 ಪಾಸಿಟಿವ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ಚಿಕ್ಕನಾಯಕನಹಳ್ಳಿ 5, ಗುಬ್ಬಿ 13, ಕೊರಟಗೆರೆ 17, ಕುಣಿಗಲ್ 3, ತಿಪಟೂರು[more...]
ಜಿಲ್ಲೆಯಲ್ಲಿ 26 ಹೊಸ ಸೋಂಕಿತರು ಪತ್ತೆ, 139ಕ್ಕೆ ಏರಿದ ಕೊರೋನಾ
ತುಮಕೂರು(ಜು.1) tumkurnews.in ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಬುಧವಾರ ಪುನಃ ಜಿಲ್ಲೆಯಲ್ಲಿ 26 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ. ತುಮಕೂರು 8, ಶಿರಾ 2, ಪಾವಗಡ 3, ಮಧುಗಿರಿ 4, ಕುಣಿಗಲ್ 6, ಗುಬ್ಬಿ[more...]
ಕೊರೋನಾ ಮಹಾ ಸ್ಪೋಟ, ತುಮಕೂರು, ಮಧುಗಿರಿ, ಶಿರಾ, ಪಾವಗಡ, ತಿಪಟೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ ಸೇರಿ 15 ಪಾಸಿಟಿವ್.
ತುಮಕೂರು,(ಜೂ. 26) tumkurnews.in ಜಿಲ್ಲೆಯಲ್ಲಿ ಕೊರೋನಾ ಮಹಾ ಸ್ಪೋಟ ಸಂಭವಿಸಿದೆ. ಶುಕ್ರವಾರ ಒಂದೇ ದಿನ 15 ಜನರಿಗೆ ಪಾಸಿಟಿವ್ ಬಂದಿದ್ದು, ಒಟ್ಟು ಸಕ್ರೀಯ ಸೋಂಕಿತರ ಸಂಖ್ಯೆ 31ಕ್ಕೆ ಏರಿದೆ. ಅಲ್ಲದೇ ಅವರೆಗೆ 73 ಜನರಿಗೆ[more...]
ಮತ್ತೊಂದು ಪಾಸಿಟಿವ್, ಶಿರಾ ಬಾಲಕನಿಗೆ ಸೋಂಕು
ತುಮಕೂರು,(ಜೂ.25) tumkurnews.in ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಕೋವಿಡ್ 19 ಪಾಸಿಟಿವ್ ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 58ಕ್ಕೆ ಏರಿದೆ. ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ 15 ವರ್ಷದ ಬಾಲಕನಿಗೆ (ಟಿಎಂಕೆ 58) ಸೋಂಕು ಕಂಡು[more...]
ಶಿರಾ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿರಾ,(ಜೂ.25) tumkurnews.in ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ 3 ಹುದ್ದೆ, ಮಿನಿ ಕಾರ್ಯಕರ್ತೆಯರ 2 ಹುದ್ದೆ ಹಾಗೂ ಸಹಾಯಕಿಯರ 25 ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಆನ್‍ಲೈನ್ ಮೂಲಕ[more...]
48 ಗಂಟೆಯಲ್ಲಿ 303 ಜನರಿಗೆ ಕ್ವಾರಂಟೈನ್, ಶಾಕ್ ನಲ್ಲಿ ಜನ
ತುಮಕೂರು, (ಜೂ.23) tumkurnews.in: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಬಗ್ಗೆ ಜನರು ನಿರ್ಲಕ್ಷ್ಯ ಮಾಡಿದಷ್ಟೂ ಸೋಂಕು ಜನರಿಗೆ ಹತ್ತಿರವಾಗುತ್ತಿದೆ. ಕಳೆದ 48 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 7 ಜನರಿಗೆ ಸೋಂಕು ದೃಢಪಟ್ಟಿದೆ, ಒಂದು ಸಾವು[more...]
ತುಮಕೂರು ವೈದ್ಯರ ಶ್ರಮ, ಒಂದೇ ದಿನ 8 ಮಂದಿ ಗುಣಮುಖ
ತುಮಕೂರು,(ಜೂ.22) tumkurnews.in: ವೈದ್ಯರು ಮತ್ತು ಸಿಬ್ಬಂದಿಯ ಶ್ರಮದಿಂದ ಜಿಲ್ಲೆಯಲ್ಲಿ ಸೋಮವಾರ 8 ಮಂದಿ ಕೋವಿಡ್ 19 ಸೋಂಕಿತರು ಗುಣಮುಖರಾಗಿದ್ದಾರೆ. ಮೇ 30 ರಂದು ಶಿರಾ ಟೌನ್ ನಾಯಕರಹಟ್ಟಿ ವೃತ್ತದಲ್ಲಿ ಪಾತ್ರೆ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ಆಂಧ್ರಪ್ರದೇಶದ[more...]