ಐಟಿಎಫ್‌ ಡಬ್ಲ್ಯೂ 35 ತುಮಕೂರು ಓಪನ್‌: ಭಾರತದ ಸವಾಲು ಮುನ್ನಡೆಸಿದ ಮಾಧುರಿಮಾ

Tumkur news ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಟೆನಿಸ್‌ ಕ್ರೀಡಾಂಗಣದಲ್ಲಿ ಮಂಗಳವಾರ ಪ್ರಧಾನ ಸುತ್ತಿನೊಂದಿಗೆ ಆರಂಭವಾದ ಐಟಿಎಫ್‌ಡಬ್ಲ್ಯು 35 ತುಮಕೂರು ಓಪನ್‌ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತೀಯ ಆಟಗಾರ್ತಿಯರು ಸಿಂಗಲ್ಸ್‌ ಮತ್ತು ಡಬಲ್ಸ್‌ ಎರಡರಲ್ಲೂ ಮುನ್ನಡೆ ಸಾಧಿಸಿದ್ದಾರೆ. ಭಾರತದ ಸವಾಲನ್ನು ಮುನ್ನಡೆಸಿದ ಮಧುರಿಮಾ ಸಾವಂತ್‌, ಮೂರು ಸೆಟ್‌ಗಳ ಹೋರಾಟದಲ್ಲಿ ಗೆದ್ದು ಬೀಗಿದರು. ಸಾವಂತ್‌ ಅವರು 6-2, 3-6, 6-1 ಸೆಟ್‌ಗಳಿಂದ ಮಾರಿಯಾ ಮಿಖೈಲೋವಾ ಅವರನ್ನು ಸೋಲಿಸಿ 16ರ ಸುತ್ತಿಗೆ ಲಗ್ಗೆ ಹಾಕಿದರು. ಮಧುರಿಮಾ, ಆತ್ಮವಿಶ್ವಾಸದ ಬೇಸ್‌ ಲೈನ್‌ ಆಟ […]

Continue Reading

ತುಮಕೂರು: ಬಾಸ್ಕೆಟ್ ಬಾಲ್ ಬೇಸಿಗೆ ಶಿಬಿರಕ್ಕೆ ಚಾಲನೆ

ಬಾಸ್ಕೆಟ್‌ಬಾಲ್ ಬೇಸಿಗೆ ಶಿಬಿರ ಆರಂಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ: ಮೊಬೈಲ್ ಬಿಟ್ಟು ಅಂಕಣಕ್ಕಿಳಿದ ಮಕ್ಕಳು ತುಮಕೂರು: ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದರು. ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದ ಆವರಣದಲ್ಲಿರುವ ಡಾ.ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಶನ್‌ ಆಯೋಜಿಸಿದ್ದ ಬಾಸ್ಕೆಟ್‌ಬಾಲ್ ಬೇಸಿಗೆ ಶಿಬಿರ ಉದ್ಟಾಟಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಒತ್ತಾಸೆಯ ಫಲವಾಗಿ ಹೆಚ್ಚು […]

Continue Reading

ಟಾಟಾ ಐಪಿಎಲ್: ಉಚಿತ ವೀಕ್ಷಣೆಗೆ ಅವಕಾಶ

ಟಾಟಾ ಐಪಿಎಲ್: ಉಚಿತ ವೀಕ್ಷಣೆಗೆ ಅವಕಾಶ ಆರಂಭಿಕ ಎರಡು ಮ್ಯಾಚ್‌ಗಳ ನೇರ ಪ್ರಸಾರ: ಬಿಸಿಸಿಐನ ಅಲ್ಪಿನ್ ಗಾಯಕವಾಡ್ ಹೇಳಿಕೆ Tumkur news ತುಮಕೂರು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬಿಸಿಸಿಐ ವತಿಯಿಂದ ಟಾಟಾ ಐಪಿಎಲ್ 2026ರ ಆರಂಭಿಕ ಎರಡು ಮ್ಯಾಚ್‌ಗಳ ನೇರ ಪ್ರಸಾರವನ್ನು ಉಚಿತವಾಗಿ ದೊಡ್ಡ ಪರದೆಯ ಮೇಲೆ ಆಯೋಜಿಸಲಾಗಿದೆ ಎಂದು ಬಿಸಿಸಿಐನ ಅಲ್ಪಿನ್ ಗಾಯಕವಾಡ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಟಾಟಾ ಐಪಿಎಲ್ ಪ್ಯಾನ್ ಪಾರ್ಕು ಆಯೋಜಿಸಿರುವ ಈ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಾರ್ಚ್ 28 […]

Continue Reading

ತುಮಕೂರು ನ್ಯೂಸ್ ವೆಬ್‌ಸೈಟ್ ಪುನರಾರಂಭ – ಹೊಸ ರೂಪದಲ್ಲಿ ಮತ್ತೆ ನಿಮ್ಮ ಮುಂದೆ

ತುಮಕೂರು: ಕಲ್ಪತರುನಾಡು ತುಮಕೂರಿನಿಂದ 06-08-2020 ರಂದು ಆರಂಭವಾದ *ತುಮಕೂರು ನ್ಯೂಸ್* ವೆಬ್‌ಸೈಟ್ ಇದೀಗ ನವೀಕೃತ ವಿನ್ಯಾಸ ಮತ್ತು ಹೊಸ ವೈಶಿಷ್ಟ್ಯಗಳೊಂದಿಗೆ ಪುನರಾರಂಭಗೊಂಡಿದೆ. ಸ್ಥಳೀಯ ಸುದ್ದಿಗಳನ್ನು ಜನರಿಗೆ ವೇಗವಾಗಿ ಮತ್ತು ನಿಖರವಾಗಿ ತಲುಪಿಸುವ ಉದ್ದೇಶದಿಂದ ಆರಂಭವಾದ ಈ ಡಿಜಿಟಲ್ ವೇದಿಕೆ, ತುಮಕೂರು ಜಿಲ್ಲೆಯ ಜನರ ವಿಶ್ವಾಸವನ್ನು ಗಳಿಸಿದೆ. ಈಗ ಹೊಸ ತಂತ್ರಜ್ಞಾನ ಮತ್ತು ಸುಧಾರಿತ ವಿನ್ಯಾಸದೊಂದಿಗೆ, ಬಳಕೆದಾರರಿಗೆ ಇನ್ನಷ್ಟು ಸುಲಭ ಮತ್ತು ವೇಗದ ಅನುಭವವನ್ನು ಒದಗಿಸಲು ವೆಬ್‌ಸೈಟ್ ಅನ್ನು ಮರುರಚಿಸಲಾಗಿದೆ. ಈ ವೆಬ್‌ಸೈಟ್‌ನ ಮುಖ್ಯ ಸಂಪಾದಕರಾಗಿ (Editor-in-Chief) **ಅಶೋಕ್ […]

Continue Reading