ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಉಮ್ರಾ ಯಾತ್ರಿಕರ ಸುರಕ್ಷಿತ ವಾಪಸಾತಿಗೆ ಒತ್ತಾಯ

ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಉಮ್ರಾ ಯಾತ್ರಿಕರ ಸುರಕ್ಷಿತ ವಾಪಸಾತಿಗೆ ಒತ್ತಾಯ Tumkurnews.in ತುಮಕೂರು: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ತುಮಕೂರು ಜಿಲ್ಲೆಯ ಉಮ್ರಾ ಯಾತ್ರಿಕರ ಸುರಕ್ಷತೆ ಹಾಗೂ ತಾಯ್ನಾಡಿಗೆ ಸುರಕ್ಷಿತವಾಗಿ ಮರಳುವುದನ್ನು ಖಚಿತಪಡಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಆಗ್ರಹಿಸಿದ್ದಾರೆ. ವಿಮಾನಗಳ ರದ್ದತಿ ಹಾಗೂ ಪ್ರಯಾಣದ ಅನಿಶ್ಚಿತತೆಯಿಂದ ಯಾತ್ರಿಕರು ತೀವ್ರ ಆತಂಕ ಮತ್ತು ತೊಂದರೆ […]

Continue Reading

ಆಗ್ನೇಯಕ್ಕೆ ಪದವೀಧರ ಕ್ಷೇತ್ರದ ಚುನಾವಣೆ; ಇಂದು ಫಲಿತಾಂಶ

ಆಗ್ನೇಯಕ್ಕೆ ಪದವೀಧರ ಕ್ಷೇತ್ರದ ಚುನಾವಣೆ; ಇಂದು ಫಲಿತಾಂಶ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು; 2028ರ ಚುನಾವಣೆಗೆ ದಿಕ್ಸೂಚಿಯಾಗಲಿದೆಯೇ ಫಲಿತಾಂಶ Tumkurnews.in ತುಮಕೂರು: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಪ್ರಮುಖ ಚುನಾವಣೆಯಾಗಿದ್ದು, ಇಂದು ಫಲಿತಾಂಶ ಹೊರ ಬೀಳಲಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಬೃಹತ್ ಭೂಪ್ರದೇಶ ಹಾಗೂ ಲಕ್ಷಾಂತರ ಪದವೀಧರ ಮತದಾರರನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ನಡೆದ ಚುನಾವಣೆಯು ಮುಂದಿನ ವಿಧಾನ ಸಭೆ […]

Continue Reading

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್ ಮನವಿ

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್ ಮನವಿ ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಭದ್ರತಾ ಬಿಕ್ಕಟ್ಟು ಹಾಗೂ ಅದರಿಂದ ಉಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಸೌದಿ ಅರೇಬಿಯಾದ ಮೆಕ್ಕಾ ಮತ್ತು ಮದೀನಾ ನಗರಗಳಲ್ಲಿ ಸಿಲುಕಿರುವ ಕರ್ನಾಟಕದ 600ಕ್ಕೂ ಅಧಿಕ ಉಮ್ರಾ ಯಾತ್ರಿಕರನ್ನು ಸುರಕ್ಷಿತವಾಗಿ ಶೀಘ್ರವೇ ರಾಜ್ಯಕ್ಕೆ ಕರೆತರಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವ […]

Continue Reading

ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಶಾಂತಿಯುತ ಮತದಾನ

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಶಾಂತಿಯುತ ಮತದಾನ Tumkurnews.in ತುಮಕೂರು: ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನವು ಜಿಲ್ಲೆಯ 80 ಮತಗಟ್ಟೆಗಳಲ್ಲಿ ಶುಕ್ರವಾರ ಶಾಂತಿಯುತವಾಗಿ ನಡೆಯಿತು. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಸೇರಿದಂತೆ ಐದು ಜಿಲ್ಲೆಗಳನ್ನೊಳಗೊಂಡಿರುವ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ 257 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಎಲ್ಲಾ ಮತಗಟ್ಟೆಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಪದವೀಧರ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುತ್ತಿದ್ದ ದೃಶ್ಯಗಳು […]

Continue Reading

ಸೋನು ನಿಗಮ್ ಕ್ಷಮೆಯಾಚನೆ; ಕನ್ನಡಿಗರ ಅಸಮಾಧಾನಕ್ಕೆ ಕೊನೆ ಹಾಡುವ ಪ್ರಯತ್ನ!

ಬೆಂಗಳೂರು:ಕನ್ನಡಿಗರ ಭಾವನೆಗಳಿಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಖ್ಯಾತ ಗಾಯಕ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಈ ವಿಚಾರವನ್ನು ಹಂಚಿಕೊಂಡಿದ್ದು, ಪ್ರಕರಣಕ್ಕೆ ಸೌಹಾರ್ದಯುತ ಅಂತ್ಯ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಕನ್ನಡ ಹಾಡಿನ ವಿಚಾರದಿಂದ ಶುರುವಾದ ವಿವಾದ ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡಿನ ಬೇಡಿಕೆಗೆ ಸೋನು ನಿಗಮ್ ನೀಡಿದ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿತ್ತು. ಅವರ ಮಾತು ಕನ್ನಡಿಗರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು […]

Continue Reading

ಒಳ್ಳೆಯ ಕಾಲ ಬಂದೇ ಬರುತ್ತೆ, ಕಾಯೋಣ” – ದರ್ಶನ್ ಅಭಿಮಾನಿಗಳಿಗೆ ರಚಿತಾ ರಾಮ್ ಕಿವಿಮಾತು!

ತುಮಕೂರು:ನಟ ದರ್ಶನ್ ಅವರ ಅಭಿಮಾನಿಗಳು ‘ಡಿ ಬಾಸ್, ಡಿ ಬಾಸ್’ ಎಂದು ಘೋಷಣೆ ಕೂಗುತ್ತಿದ್ದಾಗ, ನಟಿ ರಚಿತಾ ರಾಮ್ ತಾಳ್ಮೆಯಿಂದ ಇರುವಂತೆ ಕಿವಿಮಾತು ಹೇಳಿದ್ದಾರೆ. “ಎಲ್ಲವೂ ಭಗವಂತನ ಕೈಯಲ್ಲಿದೆ, ಒಳ್ಳೆಯ ಕಾಲ ಬಂದೇ ಬರುತ್ತೆ, ಕಾಯೋಣ” ಎಂಬ ಅವರ ಮಾತು ಇದೀಗ ಗಮನ ಸೆಳೆದಿದೆ. ತುಮಕೂರಿನಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಚಿತಾ ರಾಮ್ ಅವರನ್ನು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದರು. ಈ ವೇಳೆ ಕೆಲವರು ದರ್ಶನ್ ಅವರ ಹೆಸರನ್ನು ಕೂಗಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು. ಅಭಿಮಾನಿಗಳ ಘೋಷಣೆಗೆ […]

Continue Reading

ಪ್ರೇಮದ ಊರಲಿ ಸಿನಿಮಾ ವಿಮರ್ಶೆ: ಹಳ್ಳಿಯ ಮಣ್ಣಿನ ಸೊಗಡಿನಲ್ಲಿ ಪ್ರೀತಿ, ನಂಬಿಕೆ ಮತ್ತು ಸಂಬಂಧಗಳ ಕಥೆ

ಚಿತ್ರ: ಪ್ರೇಮದ ಊರಲಿ ನಿರ್ದೇಶನ: ಮನೋಜ್ ಕುಮಾರ್ ತಾರಾಗಣ: ರಂಗಾಯಣ ರಘು, ಶ್ರೀ ರಾಮ್, ತಪಸ್ವಿನಿ ಪೂಣಚ್ಚ, ರಮಿಕಾ ಶಿವು, ಗೋವಿಂದೇಗೌಡ, ಅಭಿ ಮಹೇಶ್, ಅಭಿಷೇಕ್ ಕಲ್ಮನಿ ಸೇರಿದಂತೆ ಹಲವರು ಸಂಗೀತ:ಸುನಾದ್ ಗೌತಮ್ ಛಾಯಾಗ್ರಹಣ: ರಾಜ್‌ಕಾಂತ್ ಎಸ್.ಕೆ. ಪ್ರಕಾರ: ಕೌಟುಂಬಿಕ – ಪ್ರೇಮ – ಭಾವನಾತ್ಮಕ ಅವಧಿ:ಸುಮಾರು 155 ನಿಮಿಷ ರೇಟಿಂಗ್: ⭐⭐⭐⭐⭐ 5/5 🌾 ಹಳ್ಳಿಯ ಮಣ್ಣಿನಿಂದ ಆರಂಭವಾಗುವ ಕಥೆ ‘ಪ್ರೇಮದ ಊರಲಿ’ ಮೊದಲ ನೋಟಕ್ಕೆ ಒಂದು ಸರಳ ಹಳ್ಳಿಯ ಪ್ರೇಮಕಥೆಯಂತೆ ಕಾಣಬಹುದು. ಆದರೆ ಸಿನಿಮಾ […]

Continue Reading

ಬೆಂಗಳೂರಿನಿಂದ ಕುಣಿಗಲ್‍ಗೆ ಎಸಿ ಬಸ್ ಸೇವೆ: ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

ಬೆಂಗಳೂರಿನಿಂದ ಕುಣಿಗಲ್‍ಗೆ ಎಸಿ ಬಸ್ ಸೇವೆ: ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ Tumkurnews.in ತುಮಕೂರು: ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‍ಗೆ 8 ಬಿಎಂಟಿಸಿ ಹವಾನಿಯಂತ್ರಿತ(ಎಸಿ) ವಜ್ರ ವಿಸ್ತಾರ ಬಸ್‍ಗಳ ಸಂಚಾರಕ್ಕೆ ಸಾರಿಗೆ ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ ತೋರಿದರು. ಕುಣಿಗಲ್‍ನಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಾರಿಗೆ ಸಂಪರ್ಕದಿಂದ ಕುಣಿಗಲ್ ರಾಜಧಾನಿಗೆ ಇನ್ನಷ್ಟು ಹತ್ತಿರವಾಗಲಿದೆ ಎಂದರು. ಕೇಂದ್ರ ಸರ್ಕಾರದಿಂದ 4550 ಎಲೆಕ್ಟ್ರಿಕ್ ಬಸ್ಸುಗಳನ್ನು ಬಿಎಂಟಿಸಿಗೆ ಪಡೆಯಲಾಗುತ್ತಿದೆ. ಈ ಬಸ್ಸುಗಳು ಮುಂದಿನ […]

Continue Reading

ಸೆ.21ರಿಂದ ಪಿಡಿಓಗಳ ಪ್ರತಿಭಟನೆ: ಗ್ರಾಪಂಗಳ ಹಲವು ಸೇವೆಗಳು ಬಂದ್

ಸೆ.21ರಿಂದ ಪಿಡಿಓಗಳ ಪ್ರತಿಭಟನೆ: ಗ್ರಾಪಂಗಳ ಹಲವು ಸೇವೆಗಳು ಬಂದ್ Tumkur news.in ತುಮಕೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿಗಳ ವಿವಿಧ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ.21 ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಕರ್ನಾಟಕ ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದು, ಈ ಹೋರಾಟಕ್ಕೆ ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಹಕಾರ ನೀಡವಂತೆ ಸಂಘದ ಜಿಲ್ಲಾ ಶಾಖೆ ವತಿಯಿಂದ ಜಿಪಂ ಸಿಇಓ ಬಿ.ವಿ. ಅಶ್ವಿಜ ಅವರಿಗೆ ಮನವಿ […]

Continue Reading

ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ Tumkurnews.in ತುಮಕೂರು: ತಂದೆ-ತಾಯಿ, ಗುರುಗಳು ಮಕ್ಕಳಿಗೋಸ್ಕರ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುತ್ತಾರೆ. ಇದನ್ನು ಮಕ್ಕಳು ಅರ್ಥ ಮಾಡಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಮೋಹನ್‌ಕುಮಾರ್ ಚಂದ್ರಗುತ್ತಿ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಓಪನ್ ಆಡಿಟೋರಿಯಂನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್, ಸ್ಕೌಟ್ಸ್ ಅಂಡ್ […]

Continue Reading