Category: ರಾಜ್ಯ
ಶಕ್ತಿ ಎಫೆಕ್ಟ್, ಸೀಟಿಗಾಗಿ ಫೈಟ್: ತುಂಬಿ ತುಳುಕಿದ ಬಸ್ ನಿಲ್ದಾಣಗಳು
Tumkurnews ತುಮಕೂರು: ನಗರ ಸೇರಿದಂತೆ ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ಭಾನುವಾರ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಸ್'ಗಳು ತುಂಬಿ ತುಳುಕುತ್ತಿದ್ದವು. ಶಕ್ತಿ ಯೋಜನೆ ಜಾರಿಯಾದಾಗಿನಿಂದಲೂ ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ[more...]
ತುಮಕೂರಿನಲ್ಲಿ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮೇಳನ: ಶಾಲಾ-ಕಾಲೇಜುಗಳಲ್ಲಿ ಹೋರಾಟ ಕಟ್ಟಲು ಕರೆ
ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಚಿಂತನೆಗಳನ್ನು ಅಳವಡಿಸಿಕೊಂಡು ಹೊಸ ಮನುಷ್ಯರಾಗಿ: ಸೌರವ್ ಘೋಷ್ Tumkurnews ತುಮಕೂರು: ಬಡತನ ಜಾತಿ, ಧರ್ಮ ಮುಂತಾದ ಹೆಸರಲ್ಲಿ ಧಮನಕ್ಕೊಳಗಾಗಿರುವ ಶೋಷಿತ ಜನಸಮುದಾಯದ ಕಣ್ಣೀರು ಒರೆಸಿ ಹಸಿವು, ಬಡತನ, ದಾರಿದ್ರ್ಯದಿಂದ ಅವರನ್ನು[more...]
ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು: ಸಿದ್ಧತೆ ಪರಿಶೀಲಿಸಿದ ಡಿಸಿ
ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು: ಸಿದ್ಧತೆ ಪರಿಶೀಲಿಸಿದ ಡಿಸಿ Tumkurnews ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ತಿಂಗಳ 6ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧುಗಿರಿಯಲ್ಲಿ ನಡೆಯಲಿರುವ "ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ"[more...]
ಸರಣಿ ಅಪಘಾತದಲ್ಲಿ ಇಬ್ಬರು ದಾರುಣ ಸಾವು: ಸ್ವಂತ ಊರಿಗೆ ಹೊರಟವರು ಸಾವಿನ ಮನೆ ಸೇರಿದರು
ಸರಣಿ ಅಪಘಾತದಲ್ಲಿ ಇಬ್ಬರು ದಾರುಣ ಸಾವು: ಸ್ವಂತ ಊರಿಗೆ ಹೊರಟವರು ಸಾವಿನ ಮನೆ ಸೇರಿದರು Tumkurnews ತುಮಕೂರು; ಜಿಲ್ಲೆಯ ಶಿರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿವೃತ್ತರಾಗಿ ಮನೆಗೆ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.[more...]
ದಕ್ಷಿಣ ಭಾರತ ವಲಯ ಮಟ್ಟದ ಶೂಟಿಂಗ್ ಚಾಂಪಿಯನ್ ಶಿಪ್; ತುಮಕೂರಿನ 8 ಕ್ರೀಡಾಪಟುಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ದಕ್ಷಿಣ ಭಾರತ ವಲಯ ಮಟ್ಟದ ಶೂಟಿಂಗ್ ಚಾಂಪಿಯನ್ ಶಿಪ್; 8 ಕ್ರೀಡಾಪಟುಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ Tumkurnews ತುಮಕೂರು: ಕಳೆದ ಆಗಸ್ಟ್ 18ರಿಂದ 22ನೇ ತಾರೀಕಿನವರೆಗೆ ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ಭಾರತ ವಲಯ[more...]
18 ವರ್ಷ ತುಂಬಿದೆಯೇ? ತೆಂಗು ಉದ್ದಿಮೆ ಆರಂಭಿಸಿ, ಪಡೆಯಿರಿ 15 ಲಕ್ಷ ರೂ.ವರೆಗೆ ಸಹಾಯ ಧನ!
ಆತ್ಮ ನಿರ್ಭರ ಭಾರತ ಅಭಿಯಾನ: ತೆಂಗಿನ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ ಹಾಗೂ ಮಾರುಕಟ್ಟೆಗೆ ಪ್ರೋತ್ಸಾಹ ಒಂದು ಜಿಲ್ಲೆ ಒಂದು ಉತ್ಪನ್ನ ಕಾರ್ಯಕ್ರಮದಡಿ ತುಮಕೂರು ಜಿಲ್ಲೆಗೆ ತೆಂಗು ಬೆಳೆ ಆಯ್ಕೆ Tumkurnews ತುಮಕೂರು:[more...]
ಅಂಚೆ ಜೀವವಿಮೆ ನೇರ ಪ್ರತಿನಿಧಿಗಳ ನೇರ ಸಂದರ್ಶನ
ಅಂಚೆ ಜೀವವಿಮೆ ನೇರ ಪ್ರತಿನಿಧಿಗಳ ನೇರ ಸಂದರ್ಶನ ಶಿವಮೊಗ್ಗ: ಅಂಚೆ ಅಧೀಕ್ಷಕರು, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇವರ ವತಿಯಿಂದ ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು[more...]
ಮಲೆನಾಡಿನ ಪ್ರಥಮ ವಿಮಾನ ನಿಲ್ದಾಣ, ಶಿವಮೊಗ್ಗಕ್ಕೆ ಬಂದ ಮೊದಲ ವಿಮಾನ; ಏನಿದರ ವಿಶೇಷ? ಇಲ್ಲಿದೆ ಮಾಹಿತಿ
ಬೆಂಗಳೂರಿನಿಂದ ಕುವೆಂಪು ವಿಮಾಣ ನಿಲ್ದಾಣಕ್ಕೆ ಬಂದಿಳಿದ ಪ್ರಥಮ ವಿಮಾನ ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭ : ಎಂ.ಬಿ.ಪಾಟೀಲ ಶಿವಮೊಗ್ಗ: ವಿಮಾನಯಾನ ಆರಂಭದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭವಾಗಿದೆ ಎಂದು ಬೃಹತ್ ಮತ್ತು[more...]
ಗೃಹಲಕ್ಷ್ಮಿಗೆ ಈಗಲೂ ನೋಂದಣಿ ಮಾಡಿಸಬಹುದೇ?; ಮುರಳೀಧರ ಹಾಲಪ್ಪ ಸ್ಪಷ್ಟನೆ
ಗೃಹಲಕ್ಷ್ಮಿ ಯೋಜನೆಗೆ ಮುರಳೀಧರ ಹಾಲಪ್ಪ ಚಾಲನೆ Tumkurnews ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿರುವ ಜನಪ್ರಿಯ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಬುಧವಾರ[more...]
ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಯೋಜನೆ- ಅರ್ಹ ಯಜಮಾನಿ ಮಹಿಳೆಯರ ಖಾತೆಗೆ ಇಂದು ನೇರ ನಗದು ವರ್ಗಾವಣೆ Tumkurnews ತುಮಕೂರು: ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 5.80ಲಕ್ಷ ಫಲಾನುಭವಿಗಳು[more...]