Category: ರಾಜ್ಯ
ಭಾರತ್ ಜೋಡೋ ಖಂಡಿಸಿ ಪ್ರತಿಭಟನೆ, ದಿಢೀರ್ ಸುದ್ದಿಗೋಷ್ಟಿ! ಜನಬೆಂಬಲ ಕಂಡು ಬೆದರಿತೇ ಬಿಜೆಪಿ?
Tumkurnews ತುಮಕೂರು: ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ವಿನಾಕಾರಣ ಆರ್.ಎಸ್.ಎಸ್ ಹಾಗೂ ಬಿಜೆಪಿಯನ್ನು ಎಳೆದು ತರಲಾಗುತ್ತಿದೆ ಎಂದು ಸಚಿವರಾದ ಜೆ.ಸಿ ಮಾಧುಸ್ವಾಮಿ ಹಾಗೂ ಬಿ.ಸಿ ನಾಗೇಶ್ ಅಸಮಾಧಾನ ವ್ಯಕ್ತಪಡಿಸಿದರು. ತುರುವೇಕೆರೆ ಮೂಲಕ ಶನಿವಾರ[more...]
ತುಮಕೂರು; ಭಾರತ್ ಜೋಡೋ ಯಾತ್ರೆಯಲ್ಲಿ 30 ಸಾವಿರ ಮಂದಿ ಭಾಗಿ! ಬೆರಗಾದ ಕಾಂಗ್ರೆಸ್
Tumkurnews ತುಮಕೂರು; ಜಿಲ್ಲೆಯ ತುರುವೇಕೆರೆ ತಾಲ್ಲೂಕಿನಿಂದ ಶನಿವಾರ ಆರಂಭವಾದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದು, ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು. ಬೆಳಗ್ಗೆ 6.30ರ ಸಮಯದಲ್ಲಿ ಮಾಯಸಂದ್ರ[more...]
ರಾಜ್ಯದಲ್ಲಿ 7ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ; ತುಮಕೂರಿನಲ್ಲಿ ರಾಹುಲ್ ಸಂಚಲನ
ರಾಜ್ಯದಲ್ಲಿ ಏಳನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಪಾದಯಾತ್ರೆ Tumkurnews ತುಮಕೂರು; ಮೂರು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ಭರ್ಜರಿಯಾಗಿ ಸಾಗಿ ಬಂದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಪಾದಯಾತ್ರೆ ಶನಿವಾರ ಬೆಳಗ್ಗೆ ತುಮಕೂರು[more...]
ಟಿಪ್ಪು ಎಕ್ಸ್‌ಪ್ರೆಸ್ ಇನ್ನು ಮುಂದೆ ಒಡೆಯರ್ ಎಕ್ಸ್‌ಪ್ರೆಸ್!; ಎರಡು ರೈಲುಗಳ ಹೆಸರು ಬದಲು
ನವದೆಹಲಿ; ಟಿಪ್ಪು ಎಕ್ಸ್‌ಪ್ರೆಸ್ ಹಾಗೂ ಮೈಸೂರು- ತಾಳಗುಪ್ಪ ರೈಲುಗಳ ಹೆಸರು ಬದಲಾಗಿದ್ದು, ಮೈಸೂರು ಸಂಸದ ಪ್ರತಾಪ್ ಸಿಂಹ ಈ ವಿಚಾರವಾಗಿ ಸಂತಸ ಹಂಚಿಕೊಂಡಿದ್ದಾರೆ. ಟಿಪ್ಪು ಎಕ್ಸ್‌ಪ್ರೆಸ್ ಇನ್ನು ಮುಂದೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಬದಲಾಗಿದೆ.[more...]
20 ಸಾವಿರ ಉದ್ಯೋಗ, SSCಯಿಂದ ಹಿಂದಿ, ಇಂಗ್ಲೀಷ್’ನಲ್ಲಿ ಪರೀಕ್ಷೆ; ಕನ್ನಡದಲ್ಲೂ ಪರೀಕ್ಷೆಗೆ ಎಚ್ಡಿಕೆ ಆಗ್ರಹ
Tumkurnews ಬೆಂಗಳೂರು; ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್) (SSC) 20 ಸಾವಿರ ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ[more...]
ಜೆಡಿಎಸ್ ಶಾಸಕ ಎಂ.ವಿ ವೀರಭದ್ರಯ್ಯ ಚುನಾವಣೆ ನಿವೃತ್ತಿ ಘೋಷಣೆ!; ಕಾರಣವೇನು? ವಿಡಿಯೋ
Tumkurnews ತುಮಕೂರು; ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಧುಗಿರಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ವಿ ವೀರಭದ್ರಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಧುಗಿರಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ[more...]
ಭಾರತ್ ಜೋಡೋ ಯಾತ್ರೆಯ ಯಶಸ್ಸು ನೋಡಿ ಬಿಜೆಪಿಯವರಿಗೆ ಉರಿ ಶುರುವಾಗಿದೆ; ಪರಮೇಶ್ವರ್
ಭಾರತ್ ಜೋಡೋ ಯಾತ್ರೆಯ ಯಶಸ್ಸು ನೋಡಿ ಬಿಜೆಪಿಯವರಿಗೆ ಉರಿ ಶುರುವಾಗಿದೆ; ಪರಮೇಶ್ವರ್ Tumkurnews ತುಮಕೂರು; ಭಾರತ್ ಜೋಡೋ ಯಾತ್ರೆಗೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ, ಯಾತ್ರೆಯ ಯಶಸ್ಸನ್ನು ಕಂಡು ಬಿಜೆಪಿಗೆ ಎಲ್ಲೆಲ್ಲೋ ಉರಿ ಶುರುವಾಗಿದೆ ಎಂದು[more...]
ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ; ಪ್ರಹ್ಲಾದ್ ಜೋಶಿ
ತುಮಕೂರು-ದಾವಣಗೆರೆ ರೈಲು ಮಾರ್ಗಕ್ಕೆ ಚಾಲನೆ; ಪ್ರಹ್ಲಾದ್ ಜೋಶಿ Tumkurnews ನವದೆಹಲಿ; ಬಹು ಬೇಡಿಕೆಯ ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗದ ನಿರ್ಮಾಣಕ್ಕೆ ಚಾಲನೆ ದೊರಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಒಟ್ಟು 23[more...]
ಮುಖ್ಯಮಂತ್ರಿ ರೈತ ವಿದ್ಯಾನಿಧಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ
Tumkurnews ತುಮಕೂರು; ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ' ಪಡೆಯಲು ಅರ್ಹರಾಗಿರುತ್ತಾರೆ ಎಂದು ಜಿಪಂ ಸಿಇಒ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಸಕ್ತ[more...]
ಶಿಕ್ಷಕರ ನೇಮಕಾತಿ ಹಗರಣ; ತುಮಕೂರು ಜಿಲ್ಲೆಯ 10 ಶಿಕ್ಷಕರ ಬಂಧನ
Tumkurnews ತುಮಕೂರು; ಶಿಕ್ಷಕರ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ 10 ಸೇರಿದಂತೆ 11 ಮಂದಿ ಶಿಕ್ಷಕರುಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ಪ್ರಸಕ್ತ ಸಾಲಿನ ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳ ಎದೆಯಲ್ಲಿ ಕೂಡ ನಡುಕ ಹುಟ್ಟಿಸಿದೆ.[more...]