1 min read

ಯುವ ಕಾಂಗ್ರೆಸ್ ಮುಖಂಡ ಕಾರ್ತಿಕ್ ಜಿ.ಚೆಟ್ಟಿಯಾರ್ ಇನ್ನಿಲ್ಲ

Tumkurnews ಚಿಕ್ಕಮಗಳೂರು; ಯುವ ಕಾಂಗ್ರೆಸ್ ನಾಯಕ ಕಾರ್ತಿಕ್ ಜಿ.ಚೆಟ್ಟಿಯಾರ್(33) ಅನಾರೋಗ್ಯದ ನಿಮಿತ್ತ ಗುರುವಾರ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಹಾಗೂ ಹಲವು ಜವಬ್ದಾರಿ ‌ನಿರ್ವಹಿಸಿದ್ದ ಅವರು ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಕಳೆದ[more...]
1 min read

ಕಾರ್ಮಿಕರ ದುರ್ಮರಣ; ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Tumkurnews ನವದೆಹಲಿ; ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬಾಲೇನಹಳ್ಳಿ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ ಎರಡು ಲಕ್ಷ ರೂ. ಪರಿಹಾರ[more...]
1 min read

ಪತಿ, ಪತ್ನಿ ಮಗು ಸೇರಿ ಮೂವರು ಸಾವು; ಶಿರಾ ಅಪಘಾತದಲ್ಲಿ ವಿಧಿಯ ಕ್ರೂರತೆ

Tumkurnews ತುಮಕೂರು; ಜಿಲ್ಲೆಯ ಶಿರಾ ತಾಲ್ಲೂಕಿನ ಬಾಳೇನಹಳ್ಳಿ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಡ, ಹೆಂಡತಿ ಹಾಗೂ ಮಗು ಸೇರಿ ಒಂದೇ ಮನೆಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವುದು ತಿಳಿದು ಬಂದಿದೆ.[more...]
1 min read

9 ಬಲಿ ಪಡೆದ ಕ್ರೂಸರ್; ಅಪಘಾತ ನಡೆದಿದ್ದೇಗೆ?; ಜಿಲ್ಲಾಧಿಕಾರಿ ಹೇಳಿದ್ದೇನು? ವಿಡಿಯೋ

ಭೀಕರ ಅಪಘಾತಕ್ಕೆ ನಡೆದಿದ್ದೇಗೆ?; ಜಿಲ್ಲಾಧಿಕಾರಿ ಹೇಳಿದ್ದೇನು? Tumkurnews ತುಮಕೂರು; ಜಿಲ್ಲೆಯ ಶಿರಾ ತಾಲ್ಲೂಕಿನ ಬಾಳೇನಹಳ್ಳಿಯಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು‌ ಜಿಲ್ಲಾಧಿಕಾರಿ ವೈ.ಎಸ್[more...]
1 min read

ಭೀಕರ ರಸ್ತೆ ಅಫಘಾತ; 9 ಮಂದಿ ದುರ್ಮರಣ

Tumkurnews ತುಮಕೂರು; ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 14 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಚಿಕ್ಕನಹಳ್ಳಿ, ಬಾಳೇನಹಳ್ಳಿ ಘಟನೆ[more...]
1 min read

ಸೇವೆ ಖಾಯಂಗೆ ಒತ್ತಾಯಿಸಿ ಸೆ.6ರಿಂದ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಮುಷ್ಕರ

ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಜಿವಿಪಿ Tumkurnews ತುಮಕೂರು; ವಿದ್ಯುತ್ ಸರಬರಾಜು ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ವಿದ್ಯುತ್ ಪ್ರತಿನಿಧಿಗಳನ್ನು (ಜಿ.ವಿ.ಪಿ) ಖಾಯಂಗೊಳಿಸಲು ಶ್ರಮಜೀವಿಗಳ ವೇದಿಕೆಯಡಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೆಪ್ಟೆಂಬರ್ 6[more...]
1 min read

ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಸರ್ಕಾರದ ಆದೇಶಕ್ಕೆ ತಡೆ

ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಸರ್ಕಾರದ ಆದೇಶಕ್ಕೆ ಬ್ರೇಕ್ Tumkurnews ಬೆಂಗಳೂರು; ನಾಲ್ಕು ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ, ಆದ್ಯತಾ ಪಡಿತರ ಚೀಟಿದಾರರ ಮೇಲೆ ಕ್ರಮ ಕೈಗೊಳ್ಳುವ ಆದೇಶವನ್ನು ಸರ್ಕಾರ[more...]
1 min read

ತುಮಕೂರು ಸೇರಿ ರಾಜ್ಯದ 10 ಪಾಲಿಕೆಗಳ ಮೇಯರ್- ಉಪಮೇಯರ್ ಮೀಸಲಾತಿ ಪ್ರಕಟ

Tumkurnews ಬೆಂಗಳೂರು; ತುಮಕೂರು ಸೇರಿದಂತೆ ರಾಜ್ಯದ 10 ಪಾಲಿಕೆಗಳ ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸರ್ಕಾರ ಬುಧವಾರ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರಾವಾಡ, ಕಲಬುರ್ಗಿ, ಮಂಗಳೂರು,[more...]
1 min read

ಪೊಲೀಸ್ ಇಲಾಖೆಯಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ; ಶುಭ ಸುದ್ದಿ ನೀಡಿದ ಗೃಹ ಸಚಿವ

ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಿರೀಕ್ಷೆ Tumkurnews ಬೆಂಗಳೂರು; ಪೊಲೀಸ್ ಇಲಾಖೆ ಸೇರಬೇಕೆಂಬ ಆಸೆ ಹೊಂದಿರುವ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ[more...]
1 min read

ಅರ್ಚಕರ ಮತಾಂತರದ ಹಿಂದೆ ಜೆಡಿಎಸ್?; ದೂರು ದಾಖಲಾಗುವ ಸಾಧ್ಯತೆ

Tumkurnews ತುಮಕೂರು; ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಓಂಕಾರೇಶ್ವರ ದೇವಾಲಯದ ಅರ್ಚಕ ಎಚ್.ಆರ್ ಚಂದ್ರಶೇಖರಯ್ಯ ಅವರು ಮುಸ್ಲಿಂ ‌ಧರ್ಮಕ್ಕೆ ಮತಾಂತರಗೊಂಡ ಪ್ರಕರಣದ ಹಿಂದೆ ಜೆಡಿಎಸ್ ಮುಖಂಡರ ಹೆಸರು ಹೇಳಿ ಬಂದಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುವ[more...]