Transfer | IAS ಅಧಿಕಾರಿಗಳ ವರ್ಗಾವಣೆ-ಹರ್ಷ್ ಗುಪ್ತಾಗೆ KAT ಅಧ್ಯಕ್ಷ ಸ್ಥಾನ
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಾತ್ಮಕ ಮಟ್ಟದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಮಂಗಳವಾರ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. 1997 ಬ್ಯಾಚ್‌ನ ಹಿರಿಯ ಐಎಎಸ್ ಅಧಿಕಾರಿ ಹರ್ಷ್ ಗುಪ್ತಾ ಅವರನ್ನು ಕರ್ನಾಟಕ ಅಪೀಲು ನ್ಯಾಯಮಂಡಳಿ (KAT) ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ತುಳಸಿ ಮದ್ದಿನೇನಿ ಅವರ ಹೆಚ್ಚುವರಿ ಹೊಣೆಗಾರಿಕೆಯನ್ನು ಸರ್ಕಾರ ಹಿಂಪಡೆದಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ನಾಗರಾಜ ಎನ್.ಎಂ. […]
Continue Reading