ತುಮಕೂರು: ಎಲ್ಲಿಗೆ ಬಂತು ತುಮಕೂರು ವಿಮಾನ ನಿಲ್ದಾಣದ ಕಥೆ?
ತುಮಕೂರು ವಿಮಾನ ನಿಲ್ದಾಣದ ಕಥೆ ಎಲ್ಲಿಗೆ ಬಂತು? ಬೆಂಗಳೂರಿನ ಪರ್ಯಾಯ ವಿಮಾನ ನಿಲ್ದಾಣಕ್ಕೆ ಮೂರು ಜಿಲ್ಲೆ ಪೈಪೋಟಿ: ಐದಾರು ತಿಂಗಳಲ್ಲಿ ಸರ್ಕಾರದ ಅಂತಿಮ ನಿರ್ಧಾರ; ಸಿದ್ದು ಸರ್ಕಾರಕ್ಕೆ ಮತ್ತೊಂದು ಗರಿಮೆ -ಅಶೋಕ್ ಆರ್.ಪಿ ತುಮಕೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಿಮಾನಯಾನ ದಟ್ಟಣೆಯನ್ನು ನಿರ್ವಹಿಸಲು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಕರ್ನಾಟಕ ಸರ್ಕಾರವು ಸಿದ್ಧತೆ ನಡೆಸುತ್ತಿದ್ದು, ಬೆಂಗಳೂರು ಸುತ್ತಮುತ್ತಲಿನ ಮೂರು ಜಿಲ್ಲೆಗಳ ಪೈಕಿ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆಯಾಗಬಹುದು ಎಂಬ ಕುತೂಹಲ ಉಂಟಾಗಿದೆ. ಸರ್ಕಾರವು ಮುಖ್ಯವಾಗಿ ಬೆಂಗಳೂರಿನ ದಕ್ಷಿಣ […]
Continue Reading