Sanvi tatoo |ಸಾನ್ವಿ ಸುದೀಪ್ ಟ್ಯಾಟೂ ವಿವಾದಕ್ಕೆ ಚಕ್ರವರ್ತಿ ಚಂದ್ರಚೂಡ್ ಬೆಂಬಲ
ಬೆಂಗಳೂರು: ನಟ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಹಾಕಿಸಿಕೊಂಡಿರುವ ಗಣೇಶ ಟ್ಯಾಟೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಸಾನ್ವಿ ಬೆನ್ನಿನ ಮೇಲೆ ಗಣೇಶನ ಟ್ಯಾಟೂ ಹಾಕಿಸಿಕೊಂಡಿರುವ ವಿಡಿಯೋ ವೈರಲ್ ಆದ ಬಳಿಕ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ದೇವರ ಚಿತ್ರವನ್ನು ದೇಹದ ಮೇಲೆ ಟ್ಯಾಟೂ ರೂಪದಲ್ಲಿ ಹಾಕಿಸಿಕೊಳ್ಳಬಾರದಿತ್ತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು. ಈ ವಿಚಾರಕ್ಕೆ ಸಂಬಂಧಿಸಿ ಪತ್ರಕರ್ತ ಹಾಗೂ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಸಾನ್ವಿ ಪರವಾಗಿ ನಿಂತಿದ್ದು, “ಆಕೆಯ ದೇಹ.. […]
Continue Reading