ರಾಜ್ಯ ಸರ್ಕಾರಕ್ಕೆ ಮೂರು ವರ್ಷ: ಪಕ್ಷಾತೀತವಾಗಿ ಸಹಕಾರಕ್ಕೆ ಪರಂ ಮನವಿ ಆಯೋಜನೆ: ಪರಮೇಶ್ವರ್ ಮಾಹಿತಿ
Tumkur news ತುಮಕೂರು: ರಾಜ್ಯ ಸರ್ಕಾರವು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮೇ 20ರಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಅವರು, ಮೇ 20ರಂದು ರಾಜ್ಯ ಸರ್ಕಾರಕ್ಕೆ 3 ವರ್ಷ ತುಂಬುತ್ತಿದೆ. ಅಲ್ಲದೆ, ತುಮಕೂರಿನಲ್ಲಿ ರಾಜ್ಯದ ಯಾವ ಜಿಲ್ಲೆಯಲ್ಲೂ ಆಗದಿರುವ ಅಭಿವೃದ್ಧಿ ಕಾರ್ಯಗಳು […]
Continue Reading