‘ಪದವಿಪೂರ್ವ ಕಾಲೇಜುಗಳಲ್ಲಿ ರೋವರ್-ರೇಂಜರ್ ಘಟಕ ಕಡ್ಡಾಯ’

‘ಪದವಿಪೂರ್ವ ಕಾಲೇಜುಗಳಲ್ಲಿ ರೋವರ್-ರೇಂಜರ್ ಘಟಕ ಕಡ್ಡಾಯ’ ಜಿಲ್ಲೆಯ ಪ್ರಾಚಾರ್ಯರ ಮಾಹಿತಿ ಶಿಬಿರದಲ್ಲಿ ಉಪನಿರ್ದೇಶಕಿ ರಾಧ ಸೂಚನೆ Tumkurnews.in ತುಮಕೂರು: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಆಂದೋಲನವು ಯುವ ಜನಾಂಗದಲ್ಲಿ ಶಿಸ್ತು ಮತ್ತು ಸೇವಾ ಮನೋಭಾವವನ್ನು ಪಾಲಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವಲ್ಲಿ, ಸ್ವತಂತ್ರವಾಗಿ ಮತ್ತು ಸ್ವಾವಲಂಬಿಯಾಗಿ ಬದುಕಲು ಸಹಕಾರಿಯಾಗಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ರೋವರ್-ರೇಂಜರ್ ಘಟಕಗಳನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಕಿ ರಾಧಾ ಹೇಳಿದರು. ಶುಕ್ರವಾರ ನಗರದ ಅನನ್ಯ ಕಾಲೇಜು ಸಭಾಂಗಣದಲ್ಲಿ […]

Continue Reading

ತುಮಕೂರು: ಮುಂದಿನ ವರ್ಷ ಇನ್ನೂ ಅದ್ಧೂರಿಯಾಗಿ ದಸರಾ ಆಚರಣೆ: ಡಾ: ಜಿ. ಪರಮೇಶ್ವರ್

ಮುಂದಿನ ವರ್ಷ ಇನ್ನೂ ಅದ್ಧೂರಿಯಾಗಿ ದಸರಾ ಆಚರಣೆ: ಡಾ: ಜಿ. ಪರಮೇಶ್ವರ Tumkurnews.in ತುಮಕೂರು: ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ತುಮಕೂರು ದಸರಾ-2026 ಅತ್ಯಂತ ಅದ್ದೂರಿಯಾಗಿ, ಯಶಸ್ವಿಯಾಗಿ ಸಂಪನ್ನಗೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದ್ದಾರೆ. ಹತ್ತು ದಿನಗಳ ಕಾಲ ನಡೆದ ಈ ದಸರಾ ಮಹೋತ್ಸವಕ್ಕೆ ಜನರು ತೋರಿದ ಪ್ರೀತಿ, ನೀಡಿದ ಸಹಕಾರ ಮತ್ತು ಉತ್ಸಾಹ ನಿಜಕ್ಕೂ ಅವಿಸ್ಮರಣೀಯ. ಮಕ್ಕಳು, ಹಿರಿಯರು, ಮಹಿಳೆಯರು, ಯುವಕರು […]

Continue Reading

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್ ಮನವಿ

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್ ಮನವಿ ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಭದ್ರತಾ ಬಿಕ್ಕಟ್ಟು ಹಾಗೂ ಅದರಿಂದ ಉಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಸೌದಿ ಅರೇಬಿಯಾದ ಮೆಕ್ಕಾ ಮತ್ತು ಮದೀನಾ ನಗರಗಳಲ್ಲಿ ಸಿಲುಕಿರುವ ಕರ್ನಾಟಕದ 600ಕ್ಕೂ ಅಧಿಕ ಉಮ್ರಾ ಯಾತ್ರಿಕರನ್ನು ಸುರಕ್ಷಿತವಾಗಿ ಶೀಘ್ರವೇ ರಾಜ್ಯಕ್ಕೆ ಕರೆತರಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವ […]

Continue Reading

ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ Tumkurnews.in ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈ ವಾರ್ಷಿಕ ಚುನಾವಣೆಯಲ್ಲಿ ಶೇ.71.56ರಷ್ಟು ಮತದಾನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಶೇ. ೭೧.೫೬ ಮತದಾನ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ೨೧೨೨೬ ಪುರುಷ ಹಾಗೂ ೧೪೫೯೯ ಮಹಿಳಾ ಮತದಾರರು ಸೇರಿ ಒಟ್ಟು ೩೫೮೨೫ ಮತದಾರರು ಮತ ಚಲಾಯಿಸಿದ್ದು, ಜಿಲ್ಲೆಯಲ್ಲಿ ಶೇ.೭೧.೫೬ರಷ್ಟು […]

Continue Reading

ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಶಾಂತಿಯುತ ಮತದಾನ

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಶಾಂತಿಯುತ ಮತದಾನ Tumkurnews.in ತುಮಕೂರು: ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನವು ಜಿಲ್ಲೆಯ 80 ಮತಗಟ್ಟೆಗಳಲ್ಲಿ ಶುಕ್ರವಾರ ಶಾಂತಿಯುತವಾಗಿ ನಡೆಯಿತು. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಸೇರಿದಂತೆ ಐದು ಜಿಲ್ಲೆಗಳನ್ನೊಳಗೊಂಡಿರುವ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ 257 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಎಲ್ಲಾ ಮತಗಟ್ಟೆಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಪದವೀಧರ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುತ್ತಿದ್ದ ದೃಶ್ಯಗಳು […]

Continue Reading

ಕಿತ್ತೂರು ರಾಣಿ ಚನ್ನಮ್ಮ ಇಂದಿನ ಮಹಿಳೆಯರಿಗೆ ಆದರ್ಶ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

ಕಿತ್ತೂರು ರಾಣಿ ಚನ್ನಮ್ಮ ಇಂದಿನ ಮಹಿಳೆಯರಿಗೆ ಆದರ್ಶ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ tumkurnews.in ತುಮಕೂರು: ಬ್ರಿಟಿಷರ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬು ಕಾಯ್ದೆಯ ವಿರುದ್ದ ದಿಟ್ಟತನದಿಂದ ಹೋರಾಡಿ, ಸೆರೆವಾಸದಲ್ಲಿ ರುವಾಗಲೇ ವೀರ ಮರಣವನ್ನಪ್ಪಿದ ಕಿತ್ತೂರು ರಾಣಿ ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತವತಿಯಿಂದ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಅವರ 202ನೇ ಜನ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ತನ್ನ ಗಂಡ ಮಲ್ಲಸರ್ಜ ದೇಸಾಯಿಯ […]

Continue Reading

ಜಯನಗರ ಪೊಲೀಸ್ ಠಾಣೆ : ೩ ಪ್ರತ್ಯೇಕ ಕಾಣೆ ಪ್ರಕರಣ ದಾಖಲು   

ಜಯನಗರ ಪೊಲೀಸ್ ಠಾಣೆ : ೩ ಪ್ರತ್ಯೇಕ ಕಾಣೆ ಪ್ರಕರಣ ದಾಖಲು    tumkurnews.in ತುಮಕೂರು: ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ೩ ಪ್ರತ್ಯೇಕ ಕಾಣೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ಪ್ರಕರಣ-೧: ಉಪ್ಪಾರಹಳ್ಳಿಯಲ್ಲಿರುವ ಅಮೇರಿಕನ್ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಸುಮಾರು ೩೪ ವರ್ಷದ ಶಶಿಧರ್ ಎಂಬ ವ್ಯಕ್ತಿಯು ಮೇ ೧೧ರಂದು ಕಾಣೆಯಾಗಿದ್ದಾನೆ. ಈತನು ೫.೫ ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಮತ್ತು ಉರ್ದು […]

Continue Reading

ಶಾಸಕ ಸುರೇಶ್‌ಗೌಡ ಮತದಾನ

ಶಾಸಕ ಸುರೇಶ್‌ಗೌಡ ಮತದಾನ tumkurnews.in ತುಮಕೂರು: ಆಗ್ನೇಯ ಪದವಿಧರರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ಗೌಡ ಶುಕ್ರವಾರ ಮತ ಚಲಾಯಿಸಿದರು. ಗ್ರಾಮಾಂತರ ಕ್ಷೇತ್ರದ ಗೂಳೂರಿನ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯಲ್ಲಿ ಸುರೇಶ್‌ಗೌಡ ಸರತಿ ಸಾಲಿನಲ್ಲಿ ನಿಂತುಹೋಗಿ ಮತದಾನ ಮಾಡಿದರು.

Continue Reading

ತಂಗನಹಳ್ಳಿ ಶ್ರೀಕಾಶಿ ಅನ್ನಪೂರ್ಣೇಶ್ವರಿ ಮಠದಲ್ಲಿ ದುರ್ಗಾ ಪೂಜೆ: ವಿವಿಧ ಮಠಗಳ ಸ್ವಾಮೀಜಿಗಳ ಭಾಗಿ

ತಂಗನಹಳ್ಳಿ ಶ್ರೀಕಾಶಿ ಅನ್ನಪೂರ್ಣೇಶ್ವರಿ ಮಠದಲ್ಲಿ ದುರ್ಗಾ ಪೂಜೆ: ವಿವಿಧ ಮಠಗಳ ಸ್ವಾಮೀಜಿಗಳ ಭಾಗಿ tumkurnews.in ತುಮಕೂರು: ಕೊರಟಗೆರೆ ತಾಲ್ಲೂಕಿನ ತಂಗನಹಳ್ಳಿಯ ಶ್ರೀಕಾಶಿ ಅನ್ನಪೂರ್ಣೇಶ್ವರಿ ಮಹಾಸಂಸ್ಥಾನ ಮಠದಲ್ಲಿ ಪೀಠಾಧ್ಯಕ್ಷರಾದ ಶ್ರೀ ಬಸವಮಹಾಲಿಂಗ ಮಹಾಸ್ವಾಮೀಜಿ ನೇತೃತ್ವದಲ್ಲಿ ನಡೆದ ದುರ್ಗಾ ಪೂಜೆಯಲ್ಲಿ ಹರಿಹರದ ಶ್ರೀ ವಚನಾನಂದ ಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಲ್ಬುರ್ಗಿಯ ಶ್ರೀ ಸಿದ್ದಬಸವ ಕಬೀರ ಸ್ವಾಮೀಜಿ, ಡಾ. ಶ್ರೀ ಬಸವ ಮರುಳ ಸಿದ್ದ ಸ್ವಾಮೀಜಿ, ಚಿಗರಹಳ್ಳಿ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶಿಕಾರಿಪುರ […]

Continue Reading

ಕಿತ್ತೂರು ರಾಣಿ ಚನ್ನಮ್ಮ ಇಂದಿನ ಮಹಿಳೆಯರಿಗೆ ಆದರ್ಶ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

ಕಿತ್ತೂರು ರಾಣಿ ಚನ್ನಮ್ಮ ಇಂದಿನ ಮಹಿಳೆಯರಿಗೆ ಆದರ್ಶ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ tumkurnews.in ತುಮಕೂರು: ಬ್ರಿಟಿಷರ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬು ಕಾಯ್ದೆಯ ವಿರುದ್ದ ದಿಟ್ಟತನದಿಂದ ಹೋರಾಡಿ, ಸೆರೆವಾಸದಲ್ಲಿ ರುವಾಗಲೇ ವೀರ ಮರಣವನ್ನಪ್ಪಿದ ಕಿತ್ತೂರು ರಾಣಿ ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತವತಿಯಿಂದ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಅವರ 202ನೇ ಜನ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ತನ್ನ ಗಂಡ ಮಲ್ಲಸರ್ಜ ದೇಸಾಯಿಯ […]

Continue Reading