ತುಮಕೂರು: ಚಿರತೆಯನ್ನು ಸುಟ್ಟು ಹಾಕಿದ ಮೂವರು ಅರೆಸ್ಟ್; ಮತ್ತಷ್ಟು ಜನರ ಬಂಧನ ಸಾಧ್ಯತೆ

ಚಿರತೆಯನ್ನು ಸುಟ್ಟು ಹಾಕಿದ ಮೂವರು ಅರೆಸ್ಟ್; ಮತ್ತಷ್ಟು ಜನರ ಬಂಧನ ಸಾಧ್ಯತೆ Tumkurnews ತುಮಕೂರು: ಉರುಳಿಗೆ ಬಿದ್ದ ಚಿರತೆಯನ್ನು ಸುಟ್ಟು ಹಾಕಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಮೂವರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ತುಮಕೂರು ತಾಲ್ಲೂಕಿನ ಕೋರಾ ಹೋಬಳಿಯ ಗೌರಗೊಂಡನಹಳ್ಳಿಯ ಜಮೀನಿನಲ್ಲಿ ಹಂದಿ ಬೇಟೆಯಾಡಲು ಹಾಕಿದ್ದ ಉರುಳಿನಲ್ಲಿ ಚಿರತೆ ಸೆರೆಯಾಗಿದೆ. ಉರುಳಿನಲ್ಲಿ ಸಿಕ್ಕಿ ಚಿರತೆ ಮೃತಪಟ್ಟಿದ್ದು, ಆರೋಪಿಗಳು ಅದನ್ನು ತಮ್ಮ ಜಮೀನಿನಲ್ಲಿ ಸುಟ್ಟು ಹಾಕಿದ್ದಾರೆ. ಅಷ್ಟರಲ್ಲಾಗಲೇ ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಚಂದ್ರಶೇಖರ್, ಶಿವಕುಮಾರ್ ಮತ್ತು ನಾರಾಯಣಪ್ಪ […]

Continue Reading

ತುಮಕೂರು: ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ ತುಮಕೂರು: ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಮತ್ತು ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಮಕೂರು ಜಿಲ್ಲೆಯಿಂದ ೨೨ಸಾವಿರಕ್ಕೂ […]

Continue Reading

ತುಮಕೂರು: ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ 

ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಗೊರವನಹಳ್ಳಿ ಮಹಾಲಕ್ಷ್ಮಿಯು ಭಕ್ತರ ಕಷ್ಟ-ಕಾರ್ಪಣ್ಯಗಳನ್ನು ನಿವಾರಿಸಿ, ಸುಖ-ಸಂಪತ್ತು ಕರುಣಿಸುವ ದೇವತೆಯಾಗಿ ಲಕ್ಷಾಂತರ ಜನರ ನಂಬಿಕೆಯ ಕೇಂದ್ರವಾಗಿದ್ದಾಳೆ. Tumkurnews ಕೊರಟಗೆರೆ: ​ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯ ಅತ್ಯಂತ ಪ್ರಮುಖವಾದುದು. ಶ್ರಾವಣ ಮಾಸ, ಮಂಗಳವಾರ ಹಾಗೂ ಶುಕ್ರವಾರಗಳಂದು ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ವಿವಾಹ ಆಪೇಕ್ಷಿತರು, ಸಂತಾನಭಾಗ್ಯ, ಉದ್ಯೋಗ, ವ್ಯವಹಾರ ಸೇರಿದಂತೆ ನಾನಾ ಬಗೆಯ ಇಷ್ಟಾರ್ಥಗಳ ಪೂರೈಕೆಗಾಗಿ […]

Continue Reading

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ Tumkur news ತುಮಕೂರು: ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭರದ ಸಿದ್ದತೆಗಳು ನಡೆದಿದ್ದು, ಈ ಬಾರಿ ಹಬ್ಬ ಬಲು ದುಬಾರಿಯಾಗಿದೆ. ಮಳೆ ಕೊರತೆ ಹಿನ್ನೆಲೆಯಲ್ಲಿ ಈ ವರ್ಷ ಹೂವು, ಹಣ್ಣುಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಅಗತ್ಯ ಇರುವ ಹೂವು, ಹಣ್ಣು, ಬಾಳೆಕಂದು ಸೇರಿದಂತೆ ಮಾರುಕಟ್ಟೆಗಳಲ್ಲಿ ಇತರೆ ಸಾಮಗ್ರಿಗಳ ಖರೀದಿಗೆ […]

Continue Reading

ತುಮಕೂರು: ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ Tumkur news ತುಮಕೂರು: ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಪ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ ಮಳೆಯಿಂದ ಅಥವಾ ಇತರ ಪ್ರತಿಕೂಲ ಹವಾಮಾನ […]

Continue Reading

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ, ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-2047” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು […]

Continue Reading

ತುಮಕೂರು: ಎರಡು ಕೋಟಿ ರೂ. ವೆಚ್ಚದಲ್ಲಿ ನಾಗವಲ್ಲಿ ಕೆಪಿಎಸ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ

ಎರಡು ಕೋಟಿ ರೂ. ವೆಚ್ಚದಲ್ಲಿ ನಾಗವಲ್ಲಿ ಕೆಪಿಎಸ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ: ಸಿದ್ಧಲಿಂಗ ಶ್ರೀ, ಸಚಿವ ವಿ. ಸೋಮಣ್ಣ ಭಾಗಿ Tumkur news ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ವಿದ್ಯಾಭ್ಯಾಸ ಮಾಡಿದ್ದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಗ್ರಾಮದ ಶಾಲೆ ಇಂದು ಉನ್ನತ ದರ್ಜೆಗೇರಿದೆ. ಇದರ ಸವಿನೆನಪಿನಲ್ಲಿ ನಾಗವಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಟಯೋಟಾ ಕಿರ್ಲೊಸ್ಕರ್ ಮೋಟಾರ್ ಕಂಪನಿಯ ಸುಮಾರು 2 ಕೋಟಿ ರೂ.ಗಳ ಸಿಎಸ್‌ಆರ್ ಅನುದಾನದಲ್ಲಿ […]

Continue Reading

ತುಮಕೂರು: ಗ್ಯಾರಂಟಿ ಅನುಷ್ಠಾನ ಉಸ್ತುವಾರಿ ಸಮಿತಿ ಕಚೇರಿಯಲ್ಲಿ ಗೌರಿಶಂಕರಗೆ ಏನು ಕೆಲಸ? ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಪ್ರಶ್ನೆ

ಗ್ಯಾರಂಟಿ ಅನುಷ್ಠಾನ ಉಸ್ತುವಾರಿ ಸಮಿತಿ ಕಚೇರಿಯಲ್ಲಿ ಗೌರಿಶಂಕರಗೆ ಏನು ಕೆಲಸ? ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಪ್ರಶ್ನೆ ತುಮಕೂರು ಗ್ರಾಮಾಂತರ ಕ್ಷೇತ್ರದ ಪರಾಜಿತ ಮತ್ತು ಅನೂರ್ಜಿತ ಅಭ್ಯರ್ಥಿ ಎನಿಸಿರುವ ಗೌರಿಶಂಕರ್‌ ಅವರು ಗ್ಯಾರಂಟಿ ಅನುಷ್ಠಾನ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದು ಕಾನೂನು ಬಾಹಿರವಲ್ಲವೇ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಪ್ರಶ್ನಿಸಿದ್ದಾರೆ. Tumkur news ತುಮಕೂರು: ಗ್ಯಾರಂಟಿ ಅನುಷ್ಠಾನ ಉಸ್ತುವಾರಿ ಸಮಿತಿ ಕಚೇರಿಯಲ್ಲಿ ಮಾಜಿ ಶಾಸಕರಿಗೆ ಏನು ಕೆಲಸ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಪ್ರಶ್ನಿಸಿದ್ದಾರೆ. ಈ ಕುರಿತು […]

Continue Reading

ಜು.13ರಂದು : ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್‌ನಲ್ಲಿ ವಿವಿಧ ಕಟ್ಟಡಗಳ ಲೋಕಾರ್ಪಣೆ ಹಾಗೂ ಭೂಮಿಪೂಜೆ

ಜು.13ರಂದು : ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್‌ನಲ್ಲಿ ವಿವಿಧ ಕಟ್ಟಡಗಳ ಲೋಕಾರ್ಪಣೆ ಹಾಗೂ ಭೂಮಿಪೂಜೆ Tumkur news ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಬಿದರಕಟ್ಟೆಯಲ್ಲಿರುವ ಜ್ಞಾನಸಿರಿ ಕ್ಯಾಂಪಸ್ ಆವರಣದಲ್ಲಿ ಜುಲೈ 13 ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ವಿವಿಧ ನೂತನ ಕಟ್ಟಡಗಳ ಲೋಕಾರ್ಪಣೆ ಹಾಗೂ ಹೊಸ ಕಾಮಗಾರಿಗಳಿಗೆ ಭೂಮಿಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಹಾಗೂ ಕುಲಾಧಿಪತಿ ಥಾವರ್‌ಚಂದ್ ಗೆಹೋಟ್ ಅವರು ನೂತನವಾಗಿ ನಿರ್ಮಿಸಲಾಗಿರುವ ಕೇಂದ್ರ ಗ್ರಂಥಾಲಯ ಕಟ್ಟಡ ಮತ್ತು ಕೇಂದ್ರೀಕೃತ ಅಡುಗೆ ಮನೆ ಕಟ್ಟಡಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಉಪ […]

Continue Reading

ತುಮಕೂರು: 500 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ ಉಳಿಸಿದ ಡಿಸಿ

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಟ್ಟ ಆದೇಶ : ಗೂಳೂರು ಬಳಿ ಅಂದಾಜು 500 ಕೋಟಿ ರೂ. ಮೌಲ್ಯದ 106 ಎಕರೆ ಆಸ್ತಿ ಸ್ವಾಧೀನ ತುಮಕೂರು: ತುಮಕೂರು ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿರುವ 106 ಎಕರೆ 23 ಗುಂಟೆ ವಿಸ್ತೀರ್ಣದ ಅಮೂಲ್ಯ ಸಾರ್ವಜನಿಕ ಆಸ್ತಿಯನ್ನು ಸರ್ಕಾರದ ಸ್ವಾಧೀನದಲ್ಲಿ ಉಳಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಹತ್ವದ ಹಾಗೂ ಐತಿಹಾಸಿಕ ಆದೇಶ ಹೊರಡಿಸಿದ್ದಾರೆ. ರಾಜಧಾನಿ ಬೆಂಗಳೂರಿಗೆ ಹೆಬ್ಬಾಗಿಲಿನಂತಿರುವ ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ […]

Continue Reading