Category: ತಿಪಟೂರು
ಸಚಿವ ಬಿ.ಸಿ ನಾಗೇಶ್ ರಾಜೀನಾಮೆಗೆ ಆಗ್ರಹ
Tumkurnews ತುಮಕೂರು; ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿವಾಸದ ಎದುರು ಪ್ರತಿಭಟನೆ ನಡೆಸಿದ ಎನ್.ಎಸ್.ಯು.ಐ ಕಾರ್ಯಕರ್ತರ ಬಂಧನಕ್ಕೆ ಕಾಂಗ್ರೆಸ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಬಿ.ಸಿ ನಾಗೇಶ್ ರಾಜೀನಾಮೆಗೆ ಆಗ್ರಹಿಸಿದೆ. ಶಿಕ್ಷಣ ಸಚಿವ ನಾಗೇಶ್ ಮನೆಗೆ[more...]
ಸಚಿವ ನಾಗೇಶ್ ಮನೆಗೆ ಬೆಂಕಿ ಪ್ರಕರಣ; ಬಿಜೆಪಿಯಿಂದ ಜಿಲ್ಲಾದ್ಯಂತ ಪ್ರತಿಭಟನೆ
Tumkurnews ತುಮಕೂರು; ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ನಿವಾಸ ಮುಂದೆ ಎನ್.ಎಸ್.ಯು.ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬೆಂಕಿ ಹಚ್ಚುವ ಪ್ರಯತ್ನ ಮಾಡಿರುವುದನ್ನು ಖಂಡಿಸಿ ಬಿಜೆಪಿ ಗುರುವಾರ ಜಿಲ್ಲಾಧ್ಯಂತ ಪ್ರತಿಭಟನೆಗೆ ಕರೆ ನೀಡಿದೆ.[more...]
ಸಚಿವ ಬಿ.ಸಿ ನಾಗೇಶ್ ಮನೆ ಎದುರು ನಿಜಕ್ಕೂ ನಡೆದಿದ್ದೇನು?; ಇಲ್ಲಿದೆ ವಿಡಿಯೋ
Tumkurnews ತಿಪಟೂರು; ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿವಾಸಕ್ಕೆ ಬೆಂಕಿ ಹಚ್ಚುವ ಯತ್ನದ ಆರೋಪದ ಮೇಲೆ 15 ಮಂದಿ ಎನ್.ಎಸ್.ಯು.ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಿಕ್ಷಣ ಸಚಿವ[more...]
ಶಿಕ್ಷಣ ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚುವ ಯತ್ನ; 15 ಮಂದಿ ಪೊಲೀಸ್ ವಶಕ್ಕೆ
Tumkurnews ತುಮಕೂರು; ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿವಾಸದ ಎದುರು ಪ್ರತಿಭಟನೆ ನಡೆಸಿ, ಬೆಂಕಿ ಹಚ್ಚಲು ಯತ್ನಿಸಿದ ಆರೋಪದ ಮೇಲೆ 15 ಮಂದಿ ಎನ್.ಎಸ್.ಯು.ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಿಪಟೂರು ನಗರದಲ್ಲಿನ ಬಿ.ಸಿ[more...]
ಎಸ್ಸೆಸ್ಸೆಲ್ಸಿ; ಉತ್ತಮ ಸಾಧನೆ ಮಾಡಿದ ತುಮಕೂರು; ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಟಾಪರು
Tumkurnews ತುಮಕೂರು; ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ತುಮಕೂರು ಶೈಕ್ಷಣಿಕ ಜಿಲ್ಲೆ ಶೇ.91.65ರಷ್ಟು ಫಲಿತಾಂಶ ಪಡೆದಿದೆ. ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 11,610 ಬಾಲಕರು, 10,242 ಬಾಲಕಿಯರು ಸೇರಿ ಒಟ್ಟು 21,852 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.[more...]
ಶನಿವಾರ ಪತ್ತೆಯಾದ 25 ಕೊರೋನಾ ಪಾಸಿಟಿವ್ ಕೇಸುಗಳು ಎಲ್ಲಿಯವು? ಸಂಪೂರ್ಣ ವಿವರ
ತುಮಕೂರು(ಜು.11) tumkurnews.in ಜಿಲ್ಲೆಯಲ್ಲಿ ಶನಿವಾರ ಪತ್ತೆಯಾದ 25 ಕೊರೋನಾ ಹೊಸ ಪಾಸಿಟಿವ್ ಪ್ರಕರಣಗಳ ವಿವರ ಇಲ್ಲಿದೆ. ತುಮಕೂರು- 12 ತುಮಕೂರಿನ ಮಹಾಲಕ್ಷ್ಮಿ ನಗರದ ಪುರುಷ (58), ವಕೋಡಿ ಹೊಸ ಬಡಾವಣೆಯ ಮಹಿಳೆ( 58), ಎಸ್.ಐ.ಟಿ[more...]
ಹದಗೆಟ್ಟ ರಸ್ತೆ, ಹೇಮಾವತಿ ಅಧಿಕಾರಿಗಳು, ಶಾಸಕರ ವಿರುದ್ಧ ಆಕ್ರೋಶ
ತುಮಕೂರು(ಜು.11) tumkurnews.in ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕು ಹೀಚನೂರು ಕೆರೆಕೋಡಿಯಿಂದ ಕರಡಾಳು ಸಂತೆ ಮೈದಾನಕ್ಕೆ ಹೋಗುವ ಹೇಮಾವತಿ ನಾಲೆ ಪಕ್ಕದ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಡಾಂಬಾರು ಕಾಣದ ಕಚ್ಚಾ ರಸ್ತೆ ಇದಾಗಿದ್ದು,[more...]
ತುಮಕೂರು ನಗರದ 8 ಬಡಾವಣೆಗೆ ಕೊರೊನಾ ಪ್ರವೇಶ, ಜಿಲ್ಲೆಯಲ್ಲಿ 14 ಹೊಸ ಕೇಸ್ ಪತ್ತೆ
ತುಮಕೂರು(ಜು.9) tumkurnews.in ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 14 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ ಎಂದು ಡಿಎಚ್ಒ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ. ಚಿಕ್ಕನಾಯಕನಹಳ್ಳಿ 1, ತಿಪಟೂರು 3, ತುರುವೇಕೆರೆ 1 ಹಾಗೂ ತುಮಕೂರಿನಲ್ಲಿ 9 ಜನರಿಗೆ[more...]
ಜಿಲ್ಲೆಯಲ್ಲಿಂದು 27 ಪಾಸಿಟಿವ್, ತಿಪಟೂರು ಪೊಲೀಸ್ ಠಾಣೆ ಸೀಲ್ ಡೌನ್
ತುಮಕೂರು(ಜು.8) tumkurnews.in ಜಿಲ್ಲೆಯಲ್ಲಿ ಬುಧವಾರ 27 ಜನರಿಗೆ ಕೊರೊನಾ ಸೋಂಕು ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 319 ತಲುಪಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕೊಂದರಲ್ಲೇ 16 ಜನರಲ್ಲಿ ಸೋಂಕು ಕಾಣಿಸಿದೆ. ಕೊರಟಗೆರೆ 1, ಮಧುಗಿರಿ 5,[more...]
ಹಾವು ಕಡಿತದಿಂದ ರಾಜ್ಯ ರೈತ ಸಂಘದ ಮುಖಂಡ ಮೃತ್ಯು
ತುಮಕೂರು(ಜು.6) Tumkurnews.in ಜಿಲ್ಲೆಯ ಹಿರಿಯ ರೈತ ಹೋರಾಟಗಾರ ತಿಪಟೂರು ತಾಲೂಕಿನ ಬೆನ್ನನಾಯಕನಹಳ್ಳಿಯ ದೇವರಾಜ್ ಭಾನುವಾರ ಹಾವು ಕಡಿತಕ್ಕೆ ಬಲಿಯಾಗಿದ್ದಾರೆ. ಇವರು ರಾಜ್ಯ ರೈತ ಸಂಘದ ಉಪಾಧ್ಯಕ್ಷರಾಗಿ ಹಲವು ರೈತ ಪರ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಮೃತರ[more...]