Category: ತುಮಕೂರು ಗ್ರಾಮಾಂತರ
ಬಿಜೆಪಿ- ಜೆಡಿಎಸ್ ಮೈತ್ರಿ: ಡಿ.ಸಿ ಗೌರಿಶಂಕರ್ ವಿರೋಧ
ಬಿಜೆಪಿಯೊಂದಿಗಿನ ಮೈತ್ರಿಗೆ ಜೆಡಿಎಸ್'ನಲ್ಲಿ ವಿರೋಧ Tumkurnews ತುಮಕೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿಗೆ ಜೆಡಿಎಸ್ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದ್ದು, ತುಮಕೂರು ಗ್ರಾಮಾಂತರ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಮೈತ್ರಿಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.[more...]
ತುಮಕೂರು: ಬರ ನಿರ್ವಹಣೆಗೆ ಜಿಲ್ಲಾಡಳಿತದ ಸಿದ್ಧತೆಗಳೇನು? ಡಿಸಿ ಮಾಹಿತಿ
ತುಮಕೂರು ಜಿಲ್ಲೆಯ ಎಲ್ಲಾ 10 ತಾಲ್ಲೂಕುಗಳಲ್ಲಿ ಬರ: ಜಿಲ್ಲಾಡಳಿತದ ಸಿದ್ಧತೆಗಳೇನು? Tumkurnews ತುಮಕೂರು: ಜಿಲ್ಲೆಯ ಒಂಬತ್ತು ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳನ್ನಾಗಿ ಹಾಗೂ ಒಂದು ತಾಲ್ಲೂಕನ್ನು ಸಾಧಾರಣ ಬರಪೀಡಿತವೆಂದು ಘೋಷಣೆ ಮಾಡಿದ್ದು, ಬರ ನಿರ್ವಹಣೆಗೆ[more...]
ರಾಜ್ಯದಲ್ಲಿ ತೀವ್ರ ಬರ: ಸಾಲ ವಸೂಲಾತಿಗೆ ತಡೆ
ರಾಜ್ಯದಲ್ಲಿ ತೀವ್ರ ಬರ ಹಿನ್ನೆಲೆಯಲ್ಲಿ ಸಾಲ ವಸೂಲಾತಿಗೆ ತಡೆ: ಜಿಲ್ಲಾಧಿಕಾರಿ Tumkurnews ತುಮಕೂರು: ಜಿಲ್ಲೆಯಲ್ಲಿ ಬರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರೈತರಿಂದ ಯಾವುದೇ ರೀತಿಯ ಸಾಲ ವಸೂಲಾತಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು. ಜಿಲ್ಲಾಧಿಕಾರಿ[more...]
ತಬಸುಮ್ ಜಹೇರಾ KAS ಜೈಲಿಗೆ ಹೋಗುತ್ತಿರುವ ದೃಶ್ಯ: ಎಕ್ಸ್’ಕ್ಲೂಸಿವ್ ವಿಡಿಯೋ
ಇದು ಡಿಜಿಟಲ್ ಮಾಧ್ಯಮದ ಎಕ್ಸ್'ಕ್ಲೂಸಿವ್ ಆಗಿದೆ. Tumkurnews ತುಮಕೂರು: ತುಮಕೂರು ಉಪ ವಿಭಾಗಾಧಿಕಾರಿಯಾಗಿದ್ದ ತಬಸುಮ್ ಜಹೇರಾ ಅವರು ಲಂಚ ಸ್ವೀಕಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಬುಧವಾರ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಲೋಕಾಯುಕ್ತ[more...]
ತುಮಕೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ತಬಸುಮ್ ಜಹೇರಾಗೆ ಜೈಲು ಶಿಕ್ಷೆ: ಯಾಕೆ? ಏನಾಯ್ತು?
ತಬಸುಮ್ ಜಹೇರಾಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ Tumkurnews ತುಮಕೂರು: ಈ ಹಿಂದೆ ತುಮಕೂರು ಉಪ ವಿಭಾಗಾಧಿಕಾರಿಯಾಗಿ ಕೆಲಸ ಮಾಡಿದ್ದ ತಬಸುಮ್ ಜಹೇರಾ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆಯಾಗಿದೆ. ಇವರ ಜೊತೆಗೆ ಉಪ[more...]
ತುಮಕೂರು: ಇಂದು 11ರಿಂದ ಸಂಜೆ 4ರ ವರೆಗೆ ಈ ಪ್ರದೇಶಗಳಲ್ಲಿ ಪವರ್ ಕಟ್: ಗಮನಿಸಿ
ಇಂದು ವಿದ್ಯುತ್ ವ್ಯತ್ಯಯ Tumkurnews ತುಮಕೂರು: ಬೆವಿಕಂ ನಗರ ಉಪವಿಭಾಗ-1ಕ್ಕೆ ಸಂಬಂಧಿಸಿದಂತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಸೆಪ್ಟೆಂಬರ್ 7ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ[more...]
ತುಮಕೂರು: ಲಂಚ ಪಡೆಯುತ್ತಿದ್ದ ಇಂಜಿನಿಯರ್ ಲೋಕಾಯುಕ್ತ ಬಲೆಗೆ
ಒಂದು ಲಕ್ಷ ಬೇಡಿಕೆ ಇಟ್ಟು, 15,000 ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ Tumkurnews ತುಮಕೂರು: ರೈತರೊಬ್ಬರ ಜಮೀನು ಪೋಡಿ ಮಾಡಲು ಎನ್ಓಸಿ ನೀಡಲು ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು,[more...]
ಕಾಂಗ್ರೆಸ್ ಸರ್ಕಾರವು ದೇವಸ್ಥಾನಗಳ ಅನುದಾನ ತಡೆ ಹಿಡಿದಿರುವುದು ಖಂಡನೀಯ: ಬಿ.ಸುರೇಶ್ ಗೌಡ
ಕಾಂಗ್ರೆಸ್ ಸರ್ಕಾರವು ದೇವಸ್ಥಾನಗಳ ಅನುದಾನ ತಡೆ ಹಿಡಿದಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ: ಬಿ.ಸುರೇಶ್ ಗೌಡ Tumkurnews ತುಮಕೂರು: ಹಿಂದೂ ದೇವಾಲಯಗಳ ಅಭಿವೃದ್ಧಿಗೆ ನಮ್ಮ ಬಿಜೆಪಿ ಸರಕಾರ ಅತಿ ಹೆಚ್ಚು ಅನುದಾನವನ್ನು ನೀಡಿತ್ತು. ಈಗಿನ ಕಾಂಗ್ರೆಸ್ ಸರ್ಕಾರ[more...]
ತುಮಕೂರು: ಸೆ.4ರಿಂದ ಹಲವೆಡೆ ವಿದ್ಯುತ್ ವ್ಯತ್ಯಯ
ತುಮಕೂರು: ಸೆ.4ರಿಂದ ಹಲವೆಡೆ ವಿದ್ಯುತ್ ವ್ಯತ್ಯಯ Tumkurnews ತುಮಕೂರು: ಲೋಕೋಪಯೋಗಿ ವತಿಯಿಂದ ನಗರ ಉಪವಿಭಾಗ-2ರ ಸರಸ್ವತಿಪುರಂ ಶಾಖಾ ವ್ಯಾಪ್ತಿಗೆ ಬರುವ ವಾರ್ಡ್ ನಂ 12/13 ರಲ್ಲಿ ರಾ.ಹೆ-33 ರಿಂದ ಇಸ್ರಾ ಶಾದಿ ಮಹಲ್ ರಿಂಗ್[more...]
ಮಧ್ಯಾಹ್ನ 3 ಗಂಟೆ ವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ: ಗಮನಿಸಿ
ಸೆ.3ರಂದು ವಿದ್ಯುತ್ ವ್ಯತ್ಯಯ Tumkurnews ತುಮಕೂರು: ನಗರ ಉಪವಿಭಾಗ-2ರ ಜಯನಗರ ಶಾಖಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸಂಕಾಪುರದ ಪಾಳ್ಯದಲ್ಲಿ ಮನೆಯ ಮೇಲೆ 11ಕೆವಿ ಮಾರ್ಗ ಹಾದು ಹೋಗಿದ್ದು ಈ ಮಾರ್ಗವನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವುದರಿಂದ ಸೆಪ್ಟೆಂಬರ್[more...]