Category: ತುಮಕೂರು ಗ್ರಾಮಾಂತರ
ತುಮಕೂರು ಗ್ರಾಮಾಂತರ ಕ್ಷೇತ್ರದ ಮೇಲೆ ಹದ್ದಿನಕಣ್ಣು!?
Tumkurnews ತುಮಕೂರು; ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 1,02,074 ಪುರುಷರು, 1,04,023 ಮಹಿಳೆಯರು ಹಾಗೂ 18 ಇತರೆ ಸೇರಿದಂತೆ ಒಟ್ಟು 2,06,155 ಮತದಾರರಿದ್ದು, ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು[more...]
ತುಮಕೂರು; ಕೆರೆಯಲ್ಲಿ ನವಜಾತ ಶಿಶುವಿನ ಶವ ಪತ್ತೆ
ನವಜಾತ ಶಿಶುವಿನ ಶವ ಪತ್ತೆ; ಪೋಷಕರ ಪತ್ತೆಗೆ ಮನವಿ Tumkurnews ತುಮಕೂರು; ಗ್ರಾಮಾಂತರ ವ್ಯಾಪ್ತಿ ಊರುಕೆರೆ ಗ್ರಾಮದ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವವೊಂದು ಮಾರ್ಚ್ 5ರ ಬೆಳಿಗ್ಗೆ 9 ಗಂಟೆಗೆ ತೇಲುವ ಸ್ಥಿತಿಯಲ್ಲಿ[more...]
ತುಮಕೂರು; 8 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ
Tumkurnews ತುಮಕೂರು; ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು 100 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯ 11 ವಿಧಾನಸಭೆ[more...]
ಕೊಬ್ಬರಿಗೆ 20 ಸಾವಿರ ರೂ. ಬೆಂಬಲ ಬೆಲೆ ಘೋಷಿಸಿ; ಕಾಂಗ್ರೆಸ್ ಆಗ್ರಹ
ಕೊಬ್ಬರಿಗೆ 20 ಸಾವಿರ ರೂ. ಬೆಂಬಲ ಬೆಲೆ ಘೋಷಿಸಲು ಆಗ್ರಹ Tumkurnews ತುಮಕೂರು; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಿತವನ್ನು ಕಡೆಗಣಿಸಿದ್ದು, ಕೂಡಲೇ ಕೊಬ್ಬರಿಗೆ 20 ಸಾವಿರ ರೂ. ಬೆಂಬಲ ಬೆಲೆ ಘೋಷಿಸಬೇಕು.[more...]
ತುಮಕೂರು ಗ್ರಾಮಾಂತರ; ಅಂಗನವಾಡಿ ಕೇಂದ್ರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಂಗನವಾಡಿ ಕೇಂದ್ರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Tumkurnews ತುಮಕೂರು; ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ[more...]
ತುಮಕೂರು; ಮಾ.11ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಮಾ.11ರಂದು ವಿದ್ಯುತ್ ವ್ಯತ್ಯಯ Tumkurnews ತುಮಕೂರು; ನಗರ ಉಪವಿಭಾಗ-2ರ ಸರಸ್ವತಿಪುರಂ ಶಾಖೆ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 11ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗೊಲ್ಲಹಳ್ಳಿ, ಮಲ್ಲಸಂದ್ರ ಗ್ರಾ.ಪಂ. ವ್ಯಾಪ್ತಿ,[more...]
ದೇವರಾಯನದುರ್ಗ; ಬ್ರಹ್ಮರಥೋತ್ಸವಕ್ಕೆ ದಿನ ನಿಗದಿ; ಇಲ್ಲಿದೆ ಜಾತ್ರೆ ವಿವರ
ದೇವರಾಯನದುರ್ಗ: ಮಾ.7ರಂದು ಬ್ರಹ್ಮರಥೋತ್ಸವ Tumkurnews ತುಮಕೂರು; ಇತಿಹಾಸ ಪ್ರಸಿದ್ದ ದೇವರಾಯನದುರ್ಗ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 7 ಹುಣ್ಣಿಮೆಯಂದು ಮಧ್ಯಾಹ್ನ 1ಗಂಟೆಗೆ ನಡೆಯಲಿದೆ. ಕರಿಗಿರಿ ಕ್ಷೇತ್ರವೆಂದೆ ಪ್ರಸಿದ್ದಿ ಪಡೆದಿರುವ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ[more...]
ತುಮಕೂರು ಗ್ರಾಮೀಣ; ಫೆ.16 ರಿಂದ ಫೆ.20ರವರೆಗೆ ವಿದ್ಯುತ್ ವ್ಯತ್ಯಯ
Tumkurnews ತುಮಕೂರು; ಬೆವಿಕಂ ತುಮಕೂರು ಗ್ರಾಮೀಣ ಉಪವಿಭಾಗ-2ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಫೆ.16 ರಿಂದ ಫೆ.20ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಾಗವಲ್ಲಿ ಗ್ರಾಮಪಂಚಾಯತಿ ವ್ಯಾಪ್ತಿಯ ನಾಗವಲ್ಲಿ, ಲಕ್ಕೇನಹಳ್ಳಿ, ಚಿಕ್ಕಯ್ಯನಪಾಳ್ಯ[more...]
ಹಾಲು ಉತ್ಪಾದಕರ ಪ್ರೋತ್ಸಾಹ ಧನ ಹೆಚ್ಚಳ; ಹೊಸ ವರ್ಷಕ್ಕೆ ತುಮುಲ್ ಕೊಡುಗೆ
Tumkurnews ತುಮಕೂರು; ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸುವ ಸಲುವಾಗಿ ತುಮಕೂರು ಹಾಲು ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಹೆಚ್ಚಿಸಿದೆ. ಅತಿವೃಷ್ಠಿಯಿಂದ ಹಾಗೂ ಹೈನುರಾಸುಗಳಿಗೆ ಹಬ್ಬಿರುವ ಚರ್ಮದ ಗಂಟುರೋಗದಿಂದ ಹೈನುರಾಸು ನಿರ್ವಹಣಾ ವೆಚ್ಚಗಳು[more...]
ಹೊಸ ವರ್ಷಾಚರಣೆ; ದೇವರಾಯನದುರ್ಗ ಸೇರಿ 3 ಕಡೆ ಪ್ರವೇಶ ನಿಷೇಧ
ಹೊಸ ವರ್ಷಾಚರಣೆ: ಸಾರ್ವಜನಿಕರ ಪ್ರವೇಶ ನಿರ್ಬಂಧ Tumkurnews ತುಮಕೂರು; ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ಬೆಳಿಗ್ಗೆ 8 ಗಂಟೆಯಿಂದ 2023ರ ಜನವರಿ 2ರ ಬೆಳಿಗ್ಗೆ 8 ಗಂಟೆಯವರೆಗೆ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ[more...]
