Category: ತುಮಕೂರು ಗ್ರಾಮಾಂತರ
ತುಮಕೂರು; ಯುವತಿ ನಾಪತ್ತೆ, ದೂರು ದಾಖಲು
ಯುವತಿ ಕಾಣೆ Tumkurnews ತುಮಕೂರು; ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಊರ್ಡಿಗೆರೆ ಹೋಬಳಿ ರಿಸಾಲೆಪಾಳ್ಯ ಗ್ರಾಮದಿಂದ 19 ವರ್ಷದ ಸಲ್ಮಾಬಾನು ಎಂಬ ಯುವತಿಯು ಡಿ.16ರಂದು ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಮನೆಯಿಂದ ಹೋದವಳು ಮರಳಿ[more...]
ತುಮಕೂರು; ಗುತ್ತಿಗೆದಾರ ಆತ್ಮಹತ್ಯೆಗೆ ಶರಣು
Tumkurnews ತುಮಕೂರು; ನಗರದ ಗುತ್ತಿಗೆದಾರ ಪ್ರಸಾದ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವರಾಯನದುರ್ಗದ ಪ್ರವಾಸಿ ಮಂದಿರದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ದ್ವಿಚಕ್ರ, ತ್ರಿಚಕ್ರ ವಾಹನ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ವಾಹನ ಸಾಲ ಪಡೆಯಲು ಅರ್ಜಿ ಆಹ್ವಾನ Tumkurnews ತುಮಕೂರು; ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ)-3 (ದ್ವಿ-ಚಕ್ರ/ತ್ರಿಚಕ್ರ ಸರಕು ಸಾಗಾಣಿಕೆ ವಾಹನ) ಸಾಲ ಸೌಲಭ್ಯ[more...]
ಸಿದ್ಧಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ದಿನಾಂಕ ನಿಗದಿ; ಸಿದ್ಧತೆ ಆರಂಭಿಸಿದ ಅಧಿಕಾರಿಗಳು
ಸಿದ್ಧಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ದಿನ ನಿಗದಿ; ವ್ಯವಸ್ಥಿತ ಆಯೋಜನೆಗೆ ಸಿದ್ಧತೆ Tumkurnews ತುಮಕೂರು; ಶ್ರೀ ಸಿದ್ದಗಂಗಾ ಕ್ಷೇತ್ರದಲ್ಲಿ 2022-23ನೇ ಸಾಲಿನ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವು ಫೆ.8, 2023[more...]
ಪ್ರೇಯಸಿಯನ್ನು ಕೊಂದು ಶೌಚಗುಂಡಿಯಲ್ಲಿ ಹೂತು ಹಾಕಿದ್ದ ಪ್ರಿಯಕರ; ಜೀವಾವಧಿ ಶಿಕ್ಷೆ ನೀಡಿದ ಕೋರ್ಟ್
ಮಹಿಳೆಯನ್ನು ಕೊಲೆ ಮಾಡಿ ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ Tumkurnews ತುಮಕೂರು; ಮಹಿಳೆಯೋರ್ವಳನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿ ಮನೆಯ ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಅಪರಾಧಿಗೆ ಜಿಲ್ಲಾ ಆರನೇ[more...]
ಗೂಳೂರು ಗಣೇಶನ ವಿಸರ್ಜನೆ; ಸಾವಿರಾರು ಭಕ್ತರು ಭಾಗಿ
ಗೂಳೂರು ಗಣೇಶನ ವಿಸರ್ಜನೆ; ಸಾವಿರಾರು ಭಕ್ತರು ಭಾಗಿ Tumkurnews ತುಮಕೂರು; ತಾಲ್ಲೂಕಿನ ಪ್ರಸಿದ್ಧ ಗೂಳೂರು ಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವಯುತವಾಗಿ ನಡೆಯಿತು. ಬಲಿಪಾಢ್ಯಮಿಯಂದು ಪ್ರತಿಷ್ಠಾಪನೆಯಾಗಿ ಆರಂಭವಾದ ಗೂಳೂರು ಗಣಪನ[more...]
ಗೂಳೂರು ಗಣಪತಿಗೆ ಜೆಡಿಎಸ್ ಕಾರ್ಯಕರ್ತರಿಂದ ವಿಶೇಷ ಪೂಜೆ; ಶಾಸಕ ಗೌರಿಶಂಕರ್ ಭಾಗಿ
Tumkurnews ತುಮಕೂರು: ಗ್ರಾಮಾಂತರ ಕ್ಷೇತ್ರದ ಇತಿಹಾಸ ಪ್ರಸಿದ್ಧ ಶ್ರೀ ಗೂಳೂರು ಮಹಾ ಗಣಪತಿ ಜಾತ್ರಾ ಮಹೋತ್ಸವದ ಅಂಗವಾಗಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಡಿ.ಸಿ ಗೌರಿಶಂಕರ್ ಪಾಲ್ಗೊಂಡು ವಿಶೇಷ[more...]
ಕರಾಳ ದಿನ; ಕುಣಿಗಲ್, ಶಿರಾ-ಮಧುಗಿರಿ ರಸ್ತೆಯಲ್ಲಿ ಪ್ರತ್ಯೇಕ 3 ಅಪಘಾತ; ನಾಲ್ವರ ಧಾರುಣ ಸಾವು
ಚಿಕ್ಕಣ್ಣಸ್ವಾಮಿ ದೇವಾಲಯಕ್ಕೆ ಬರುತ್ತಿದ್ದ ಕಾರು ಅಪಘಾತ Tumkurnews ತುಮಕೂರು; ಜಿಲ್ಲೆಯ ವಿವಿಧೆಡೆ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಅವಧಿಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕುಣಿಗಲ್; ಬೆಂಗಳೂರಿನಿಂದ ತುಮಕೂರು[more...]
ಸುರೇಶ್ ಗೌಡ ವಿರುದ್ಧ FIR; ಕಾರ್ಯಕರ್ತರಿಗೆ ಭದ್ರತೆ ಕೋರಿದ ಗೌರಿಶಂಕರ್
ಸುರೇಶ್ ಗೌಡ ವಿರುದ್ಧ FIR Tumkurnews ತುಮಕೂರು; ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ ಕೊಲೆಗೆ ಸುಪಾರಿ ಆರೋಪ ಮಾಡಿರುವುದರ ವಿರುದ್ಧ ಹಾಲಿ ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಹೆಬ್ಬೂರು ಪೊಲೀಸ್[more...]
ಕೊಲೆಗೆ ಸುಪಾರಿ ಪ್ರಕರಣ; ಶಾಸಕ ಡಿ.ಸಿ ಗೌರಿಶಂಕರ್, ಅಟ್ಟಿಕಾ ಬಾಬು ಸೇರಿ ಮೂವರ ವಿರುದ್ಧ FIR
ಶಾಸಕ ಡಿ.ಸಿ ಗೌರಿ ಶಂಕರ್, ಅಟ್ಟಿಕಾ ಬಾಬು ಸೇರಿ ಮೂವರ ವಿರುದ್ಧ ಎಫ್.ಐ.ಆರ್ Tumkurnews ತುಮಕೂರು; ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ನೀಡಿದ ಕೊಲೆಗೆ ಸುಪಾರಿ ಪ್ರಕರಣದಲ್ಲಿ ಗ್ರಾಮಾಂತರ[more...]
