Category: ತುಮಕೂರು ನಗರ
ತುಮಕೂರು; 25 ವರ್ಷದ ಮಹಿಳೆ ನಾಪತ್ತೆ
Tumkurnews ತುಮಕೂರು: ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 25 ವರ್ಷದ ರಮ್ಯ ಎಂಬ ಮಹಿಳೆ ಜನವರಿ 24ರ ಬೆಳಿಗ್ಗೆ 10 ಗಂಟೆಗೆ ತನ್ನ ಮನೆಯಿಂದ ಕಾಣೆಯಾಗಿರುವ ಬಗ್ಗೆ ಪತಿ ನರಸಿಂಹಮೂರ್ತಿ ಠಾಣೆಗೆ ದೂರು ನೀಡಿದ್ದಾರೆ.[more...]
ಗೃಹ ರಕ್ಷಕ ಹುದ್ದೆಗಳ ನೇಮಕ; ಸಂದರ್ಶನಕ್ಕೆ ದಿನಾಂಕ ನಿಗದಿ
ಗೃಹ ರಕ್ಷಕ ಹುದ್ದೆ ನೇಮಕ; ಸಂದರ್ಶನ Tumkurnews ತುಮಕೂರು; ಜಿಲ್ಲೆಯ ಗೃಹ ರಕ್ಷಕ ದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 182 ಸ್ವಯಂ ಸೇವಾ ಗೃಹರಕ್ಷಕ, ಗೃಹರಕ್ಷಕಿಯರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮಾ.13ರಂದು ಬೆಳಿಗ್ಗೆ[more...]
ಉದ್ಯೋಗ; ಮಾರ್ಚ್ 16ರಂದು ನೇರ ಸಂದರ್ಶನ
ಉದ್ಯೋಗಕ್ಕಾಗಿ ನೇರ ಸಂದರ್ಶನ Tumkurnews ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮಾರ್ಚ್ 16ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಮಾರ್ಚ್ 12ರಂದು ನಿಷೇದಾಜ್ಞೆ; ಜಿಲ್ಲಾಧಿಕಾರಿ ಆದೇಶ ಸಂದರ್ಶನವು[more...]
ಅಂತಾರಾಜ್ಯ ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ VHP, ಬಜರಂಗದಳ! 11 ಲಾರಿ, 16 ಮಂದಿ ಬಂಧನ
ನಕಲಿ ದಾಖಲೆ ಬಳಸಿ ಅಕ್ರಮ ಗೋ ಸಾಗಾಟ; 11 ಲಾರಿ ಸೇರಿ 16 ಮಂದಿ ಬಂಧನ; VHP, ಬಜರಂಗದಳ ಕಾರ್ಯಚರಣೆ Tumkur news ತುಮಕೂರು; ನಕಲಿ ದಾಖಲೆಗಳೊಂದಿಗೆ 11 ಲಾರಿಗಳಲ್ಲಿ ಅಕ್ರಮವಾಗಿ ಗೋ ಸಾಗಾಟ[more...]
ತುಮಕೂರು; ಗಾಂಜಾ, ಡ್ರಗ್ಸ್, ಮಾದಕ ಜಾಲದಲ್ಲಿ ವಿದ್ಯಾರ್ಥಿಗಳು! ಡಿಸಿ, ಎಸ್.ಪಿ ಕಳವಳ, ಮಹತ್ವದ ಸಭೆ
ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ; ಡಿಸಿ Tumkurnews ತುಮಕೂರು; ಮಾದಕ ವಸ್ತು, ಡ್ರಗ್ಸ್'ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮವನ್ನು ಏರ್ಪಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅಧಿಕಾರಿಗಳಿಗೆ[more...]
ತುಮಕೂರು; ಮಾ.11ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಮಾ.11ರಂದು ವಿದ್ಯುತ್ ವ್ಯತ್ಯಯ Tumkurnews ತುಮಕೂರು; ನಗರ ಉಪವಿಭಾಗ-2ರ ಸರಸ್ವತಿಪುರಂ ಶಾಖೆ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 11ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗೊಲ್ಲಹಳ್ಳಿ, ಮಲ್ಲಸಂದ್ರ ಗ್ರಾ.ಪಂ. ವ್ಯಾಪ್ತಿ,[more...]
ಸೇವೆ ಖಾಯಂ ಮಾಡದ ಸರ್ಕಾರ; ತುಮಕೂರಿನಲ್ಲಿ ನೀರು ಪೂರೈಕೆ ಸ್ಥಗಿತ!
Tumkurnews ತುಮಕೂರು; ಸೇವೆ ಖಾಯಂ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಮಹಾನಗರ ಪಾಲಿಕೆಯ ಜಿಲ್ಲಾ ನೀರು ಸರಬರಾಜು ನೌಕರರ ಸಂಘ, ರಾಜ್ಯ ಮುನಿಸಿಫಲ್ ಕಾರ್ಮಿಕರ ಸಂಘ ಹಾಗೂ ವಾಹನ ಚಾಲಕರ[more...]
ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು; ಅಧಿಕಾರಿಗಳಿಗೆ ಡಿಸಿ ಸೂಚನೆ
Tumkurnews ತುಮಕೂರು; ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾವುದೇ ನೆಪ ಹೇಳಿ ಗೈರು ಹಾಜರಾಗದೆ, ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ[more...]
ಬಿಜೆಪಿ ಸರ್ಕಾರದ ಸಾಧನೆಗಳೇನು?; ಪ್ರೋಗ್ರೆಸ್ ಕಾರ್ಡ್ ಮಂಡಿಸಿದ ಸಿಎಂ ಬೊಮ್ಮಾಯಿ
ಸರ್ಕಾರದ ಪ್ರೋಗ್ರೆಸ್ ಕಾರ್ಡ್ ಜನತೆ ಮುಂದಿಟ್ಟ ಸಿಎಂ ಬೊಮ್ಮಾಯಿ Tumkurnews ತುಮಕೂರು; ಬದುಕನ್ನು ಕಟ್ಟಿಕೊಡುವಂತಹ ಹಲವಾರು ಯೋಜನೆಗಳನ್ನು ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ಜಿಲ್ಲೆಯ 24 ಲಕ್ಷ ಜನರಿಗೆ ಉಭಯ ಸರ್ಕಾರಗಳ[more...]
ತುಮಕೂರು; ಮಂದರಗಿರಿಯಲ್ಲಿ ಭಾರತದಲ್ಲೇ ಪ್ರಥಮ ವಾಸ್ತು ರಚನೆ! ಏನಿದು ವಿಶೇಷ?
Tumkurnews ತುಮಕೂರು; ನಗರ ಹೊರವಲಯದ ಶ್ರೀ ಅತಿಶಯ ಕ್ಷೇತ್ರ ಮಂದರಗಿರಿಯಲ್ಲಿ ಭಾರತದಲ್ಲೇ ಪ್ರಥಮವಾದ ವಿಶಿಷ್ಟ ವಾಸ್ತು ರಚನೆಯೊಂದಿಗೆ ಮಹಾವೀರ ತೀರ್ಥಂಕರರ ದಿವ್ಯಾ ಕಾಶ ಸಮವಶರಣವನ್ನು ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು,[more...]
