Category: ತುಮಕೂರು ನಗರ
ತುಮಕೂರು; ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ಮತ್ತು ಪ್ರಗತಿ ರಥಕ್ಕೆ ಚಾಲನೆ
Tumkurnews ತುಮಕೂರು; ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನ ಮತ್ತು ಪ್ರಗತಿ ರಥಕ್ಕೆ ಗುರುವಾರ ಚಾಲನೆ ನೀಡಲಾಯಿತು. ಸಿದ್ದಗಂಗಾ ಮಠದಲ್ಲಿ ಲಿಂ.ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ[more...]
ತುಮಕೂರು; ನಗರದಲ್ಲಿ ಸರಣಿ ಕಳ್ಳತನ, ಬೆಚ್ಚಿ ಬಿದ್ದ ಜನ; ವಿಡಿಯೋ
ನಗರದಲ್ಲಿ ಸರಣಿ ಕಳ್ಳತನ Tumkur news ತುಮಕೂರು; ನಗರದ ಒಂದೇ ರಸ್ತೆಯ 9ಕ್ಕೂ ಹೆಚ್ಚು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿ ಘಟನೆ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.[more...]
ವಿದಾಯಕ್ಕೆ ಬಂದವರನ್ನು ವಿವಾಹ ಬಂಧನಕ್ಕೆ ಒಪ್ಪಿಸಿದ ಕೋರ್ಟ್!; 7 ಜೋಡಿಗಳ ಬಾಳಲ್ಲಿ ಹೊಸ ಬೆಳಕು
Tumkurnews ತುಮಕೂರು; ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಬಂದಿದ್ದ 7 ದಂಪತಿಗಳು ಪುನಃ ಒಂದಾದ ಘಟನೆ ನಡೆದಿದೆ. ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ವಿವಿಧ ಪ್ರಕರಣಗಳಲ್ಲಿ ಲೋಕ್ ಅದಾಲತ್'ನಲ್ಲಿ ಜಿಲ್ಲಾ ಕೌಟುಂಬಿಕ ನ್ಯಾಯಾಲಯ, ಪಾವಗಡ,[more...]
ಉನ್ನತ ಶಿಕ್ಷಣದ ಕನಸು ಕಂಡವರಿಗೆ ಮುಕ್ತ ವಿಶ್ವವಿದ್ಯಾನಿಲಯ ಸಿಹಿ ಸುದ್ದಿ!
ಉನ್ನತ ಶಿಕ್ಷಣದ ಕನಸು ಕಂಡವರಿಗೆ ಮುಕ್ತ ವಿಶ್ವವಿದ್ಯಾನಿಲಯ ಸಿಹಿ ಸುದ್ದಿ! Tumkurnews ತುಮಕೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ 1996ರಲ್ಲಿ ಸ್ಥಾಪನೆಯಾಗಿ, 18 ವರ್ಷದಿಂದ 80[more...]
ಜಾತ್ರೆ, ಉತ್ಸವ, ಹಬ್ಬ, ಜಯಂತಿಗಳ ಮೇಲೆ ಅಧಿಕಾರಿಗಳ ಹದ್ದಿನ ಕಣ್ಣು!; ಏಕೆ? ಏನಾಯಿತು? ಡಿಸಿ ಮಾಹಿತಿ
Tumkurnews ತುಮಕೂರು; ಜಿಲ್ಲೆಯ ಎಲ್ಲಾ ತಾಲ್ಲೂಕು, ಹೋಬಳಿ ಮತ್ತು ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಉತ್ಸವ, ಹಬ್ಬ ಹಾಗೂ ಜಯಂತಿಗಳಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಂಧರ್ಭಗಳಲ್ಲಿ ಯಾವುದೇ ಬಾಲ್ಯ ವಿವಾಹ ನಡೆಯದಂತೆ[more...]
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಭೆ; ಇಲ್ಲಿದೆ ಸಮಗ್ರ ವರದಿ
Tumkurnews ತುಮಕೂರು; ಸಮಾಜಕಲ್ಯಾಣ ಮತ್ತು ಬಿಸಿಎಂ ಹಾಸ್ಟೆಲ್‍ಗಳಲ್ಲಿ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡಬೇಕು, ಸ್ವಚ್ಚತೆ ಕಾಪಾಡಿಕೊಳ್ಳಬೇಕು, ವಾರ್ಡ'ನ್'ಗಳು ಮಕ್ಕಳ ಜೊತೆ ಬೆರೆಯುವ ಮೂಲಕ ಮಕ್ಕಳ ಭಾವನೆಗಳಿಗೆ ಸ್ಪಂದಿಸಬೇಕು ಮತ್ತು ಈ ಮೂಲಕ ಮಕ್ಕಳಿಗೆ[more...]
ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ Tumkurnews ತುಮಕೂರು; ಎಸ್‍ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉಚಿತ ಊಟ ಮತ್ತು ವಸತಿಯೊಂದಿಗೆ 30 ದಿನಗಳ ಫೋಟೋಗ್ರಫಿ[more...]
ಪರಮೇಶ್ವರ್’ಗೆ ಸಿದ್ದರಾಮಯ್ಯ ಸಮುದಾಯದವರು ವಿರೋಧ ಮಾಡುವ ಸಂದರ್ಭ ಬರಬಹುದು; ಕೆ.ಎನ್. ರಾಜಣ್ಣ; ವಿಡಿಯೋ
Tumkur news ತುಮಕೂರು; ಮಾಜಿ ಸಿಎಂ ಸಿದ್ದರಾಮಯ್ಯಗೆ ಕೋಲಾರಗಿಂತ ವರುಣಾನೆ ಸುರಕ್ಷಿತ ಕ್ಷೇತ್ರ ಎಂದು ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ವರಾಣಾದಲ್ಲೇ[more...]
ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸಲು ವಿರೋಧ ಮಾಡಿಲ್ಲ; ಪೂರ್ಣಿಮ ಶ್ರೀನಿವಾಸ್
ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸಲು ವಿರೋಧ ಮಾಡಿಲ್ಲ; ಪೂರ್ಣಿಮ ಶ್ರೀನಿವಾಸ್ Tumkurnews ತುಮಕೂರು; ಪಕ್ಷವನ್ನು ಸಮರ್ಥಿಸಿಕೊಳ್ಳಲು ಬೇರೆ ವೇದಿಕೆಗಳಿವೆ. ಆದರೆ ಸಮುದಾಯದ ವಿಷಯ ಬಂದಾಗ ಜನಾಂಗ ಮೊದಲು, ನಂತರ ಪಕ್ಷ ಎಂದು ಹಿರಿಯೂರು[more...]
ಮಾರ್ಚ್’ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಸಾಧ್ಯತೆ; ಸರ್ಕಾರಿ ಕಾಮಗಾರಿಗಳಿಗೆ ವೇಗ
Tumkurnews ತುಮಕೂರು; ಜಿಲ್ಲೆಯಲ್ಲಿ ವಿದ್ಯಾರ್ಥಿನಿಲಯ ದುರಸ್ತಿ ಹಾಗೂ ನಿರ್ಮಾಣ, ಶೌಚಾಲಯ, ಸಮುದಾಯ ಭವನ, ಶಾಲಾ ಕಟ್ಟಡ, ವಿವೇಕ ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣ ಸೇರಿದಂತೆ ಅಪೂರ್ಣವಾಗಿರುವ ಕಾಮಗಾರಿಗಳನ್ನು ಫೆ.15ರೊಳಗಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ[more...]
