ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ : ಮತ ಚಲಾಯಿಸಲು ಗುರುತಿನ ಚೀಟಿ ಕಡ್ಡಾಯ
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ : ಮತ ಚಲಾಯಿಸಲು ಗುರುತಿನ ಚೀಟಿ ಕಡ್ಡಾಯ Tumkurnews.in ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-೨೦೨೬ರ ಸಂಬಂಧ ಮತದಾನದ ದಿನದಂದು(ಅ.23) ಮತದಾರರ ಗುರುತಿಗಾಗಿ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಪರ್ಯಾಯ ೧೦ ಗುರುತಿನ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಮೂಲ ಪ್ರತಿಯಲ್ಲಿ ಹಾಜರುಪಡಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ. ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಭಾರತೀಯ […]
Continue Reading