ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ Tumkurnews.in ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈ ವಾರ್ಷಿಕ ಚುನಾವಣೆಯಲ್ಲಿ ಶೇ.71.56ರಷ್ಟು ಮತದಾನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಶೇ. ೭೧.೫೬ ಮತದಾನ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ೨೧೨೨೬ ಪುರುಷ ಹಾಗೂ ೧೪೫೯೯ ಮಹಿಳಾ ಮತದಾರರು ಸೇರಿ ಒಟ್ಟು ೩೫೮೨೫ ಮತದಾರರು ಮತ ಚಲಾಯಿಸಿದ್ದು, ಜಿಲ್ಲೆಯಲ್ಲಿ ಶೇ.೭೧.೫೬ರಷ್ಟು […]

Continue Reading