1 min read

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಅಶೋಕ್

Tumkur News ತುಮಕೂರು: ಸರ್ಕಾರದ ಬಹು ನಿರೀಕ್ಷಿತ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜೂ. 18ರಂದು ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ನಡೆಯಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ[more...]