Tag: ಉದ್ಯೋಗ
ರೈಲ್ವೆ ಇಲಾಖೆಯಲ್ಲಿ 3ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Tumkur News ಪಶ್ಚಿಮ ರೈಲ್ವೆಯಲ್ಲಿ ಖಾಲಿ ಇರುವ 3612 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ರೈಲ್ವೆ ಇಲಾಖೆಯು ಅರ್ಜಿಆಹ್ವಾನಿಸಿದೆ. ಮೆಸ್ಕಾಂನಲ್ಲಿ ನೂರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿದ[more...]
ಮೆಸ್ಕಾಂನಲ್ಲಿ ನೂರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ
Tumkur News ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆ (ಮೆಸ್ಕಾಂ) 2022ನೇ ಸಾಲಿನ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ; ಅರ್ಜಿ ಆಹ್ವಾನ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ ಎಂಜಿನಿಯರಿಂಗ್[more...]
ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ; ಅರ್ಜಿ ಆಹ್ವಾನ
Tumkur News ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಐಡಿಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ[more...]
ಮಿಲಿಟರಿಯಲ್ಲಿ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
Tumkur News ಭಾರತೀಯ ಮಿಲಿಟರಿಯು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರ ಒಂದು ಪಕ್ಷಕ್ಕೆ ಸೀಮಿತವಾಗಬಾರದು: ಪರಮೇಶ್ವರ್ ಕಿಡಿ 20 ರಿಂದ 27ರವರೆಗಿನ ವಯೋಮಿತಿಯುಳ್ಳ[more...]
ಐಡಿಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tumkur News ಐಡಿಬಿಐ ಬ್ಯಾಂಕ್ ನಲ್ಲಿ ಗುತ್ತಿಗೆ ಆಧಾರದ ಮೇಲೆ 1044 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಜೈಲುಶಿಕ್ಷೆ[more...]