ತುಮಕೂರು: ನನ್ನ ಸಾವಿಗೆ ಪರಮೇಶ್ವರ್, ಟಿ.ಬಿ ಜಯಚಂದ್ರ ಕಾರಣ: ಮಹಿಳೆ ಬೆದರಿಕೆ
ನನ್ನ ಸಾವಿಗೆ ಪರಮೇಶ್ವರ್, ಟಿ.ಬಿ ಜಯಚಂದ್ರ ಕಾರಣ: ಮಹಿಳೆ ಬೆದರಿಕೆ ಜನತಾದರ್ಶನದಲ್ಲಿ ಹುಸಿ ಭರವಸೆ; ಸಚಿವ ಪರಮೇಶ್ವರ್ ವಿರುದ್ಧ ಮಹಿಳೆ ಆಕ್ರೋಶ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ; ಮನೆ ನೀಡಲು ಮಹಿಳೆ ಪಟ್ಟು Tumkur news ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಜನಸಂಪರ್ಕ ಸಭೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ. ಸಿರಾ ನಿವಾಸಿಯಾಗಿರುವ ಮಹಿಳೆ ರಾಜಿಯಾ ಅಸ್ಲಾ ಪಾಷಾ […]
Continue Reading