ತುಮಕೂರು: 500 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ ಉಳಿಸಿದ ಡಿಸಿ
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಟ್ಟ ಆದೇಶ : ಗೂಳೂರು ಬಳಿ ಅಂದಾಜು 500 ಕೋಟಿ ರೂ. ಮೌಲ್ಯದ 106 ಎಕರೆ ಆಸ್ತಿ ಸ್ವಾಧೀನ ತುಮಕೂರು: ತುಮಕೂರು ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿರುವ 106 ಎಕರೆ 23 ಗುಂಟೆ ವಿಸ್ತೀರ್ಣದ ಅಮೂಲ್ಯ ಸಾರ್ವಜನಿಕ ಆಸ್ತಿಯನ್ನು ಸರ್ಕಾರದ ಸ್ವಾಧೀನದಲ್ಲಿ ಉಳಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಹತ್ವದ ಹಾಗೂ ಐತಿಹಾಸಿಕ ಆದೇಶ ಹೊರಡಿಸಿದ್ದಾರೆ. ರಾಜಧಾನಿ ಬೆಂಗಳೂರಿಗೆ ಹೆಬ್ಬಾಗಿಲಿನಂತಿರುವ ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ […]
Continue Reading