ತುಮಕೂರು: ಹೊಸ ಪಿಂಚಣಿ ಪದ್ದತಿ ರದ್ದುಗೊಳಿಸಿ ಹಳೇ ಪಿಂಚಣಿ ಪದ್ದತಿಯನ್ನು ಜಾರಿ: ಪರಮೇಶ್ವರ್

ಹೊಸ ಪಿಂಚಣಿ ಪದ್ದತಿ ರದ್ದುಗೊಳಿಸಿ ಹಳೇ ಪಿಂಚಣಿ ಪದ್ದತಿಯನ್ನು ಜಾರಿ: ಪರಮೇಶ್ವರ್ Tumkurnews.in ತುಮಕೂರು: ಹೊಸ ಪಿಂಚಣಿ ಪದ್ದತಿ ರದ್ದುಗೊಳಿಸಿ ಹಳೇ ಪಿಂಚಣಿ ಪದ್ದತಿಯನ್ನು ಜಾರಿಗೊಳಿಸುವ ಕುರಿತು ತಾವು ಮತ್ತು ಮುಖ್ಯಮಂತ್ರಿಗಳು ಈಗಾಗಲೇ ಚರ್ಚಿಸಿದ್ದು, ಸದ್ಯದಲ್ಲೇ ಈ ತೀರ್ಮಾನ ಹೊರ ಬೀಳಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು. ನಗರದ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ 139ನೇ ಜನ್ಮ ದಿನಾಚರಣೆ […]

Continue Reading

ತುಮಕೂರು: ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ ಖಂಡ್ರೆ ಆದೇಶ

ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ ಖಂಡ್ರೆ ಆದೇಶ ಹಿರೇಹಳ್ಳಿ ಪಂಚಾಯ್ತಿ ರಸ್ತೆ, ಚರಂಡಿ ಅಭಿವೃದ್ಧಿಗೆ 25 ಲಕ್ಷ ರೂ.: ಈಶ್ವರ ಖಂಡ್ರೆ Tumkurnews.in ತುಮಕೂರು: ತುಮಕೂರು ತಾಲೂಕು ಹಿರೇಹಳ್ಳಿ ಕೆರೆಗೆ ಇಂದು ಹಠಾತ್ ಭೇಟಿ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, 18 ಎಕರೆ ಕೆರೆಯಲ್ಲಿ ಅರ್ಧದಷ್ಟು ಒತ್ತುವರಿಯಾಗಿದ್ದು, ಕೂಡಲೇ ತೆರವಿಗೆ ಕ್ರಮ ವಹಿಸುವಂತೆ ಜಿಪಂ ಸಿಇಓಗೆ ಆದೇಶ ನೀಡಿದ್ದಾರೆ. ತುಮಕೂರು ಸಿದ್ದಗಂಗಾ ಮಠದಲ್ಲಿ ಶಿಕ್ಷಕರ ದಿನ ಕಾರ್ಯಕ್ರಮಕ್ಕೆ […]

Continue Reading

ತುಮಕೂರು: ಪ್ರಜಾಸೇವಾ ಆಂದೋಲನ; ಮೊದಲ ದಿನ ಬಂದ ಅರ್ಜಿಗಳೆಷ್ಟು? ಇಲ್ಲಿದೆ ಮಾಹಿತಿ

ಜನರ ಸಮಸ್ಯೆಗಳನ್ನು ಕಡೆಗಣಿಸಿದರೆ ಸೂಕ್ತ ಕ್ರಮ: ಡಿಸಿಎಂ ಜಿ.ಪರಮೇಶ್ವರ್ Tumkurnews.in ತುಮಕೂರು: ಪ್ರಜಾಸೇವಾ ಇಲಾಖೆಯ ಲೋಕಾರ್ಪಣೆ ಹಾಗೂ ಪ್ರಜಾಸೇವಾ ಅಭಿಯಾನ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ.ಪರಮೇಶ್ವರ ಅವರು ನಡೆಸಿದ ವೀಡಿಯೋ ಸಂವಾದದ ಬಗೆಗಿನ ಮಾಹಿತಿ. ಜನರ ಮನೆ ಬಾಗಿಲಿಗೆ ಸರ್ಕಾರ ಎಂಬ ಆಶಯದಡಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರಜಾಸೇವಾ ಇಲಾಖೆ ಇಂದು ರಾಜ್ಯಾದ್ಯಂತ ಕಾರ್ಯಾರಂಭ ಮಾಡಿದೆ. ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಯ […]

Continue Reading

ತುಮಕೂರು: ಬಲಿಷ್ಠ ರಾಷ್ಟ್ರ ನಿರ್ಮಾಣದ ಶಿಲ್ಪಿಗಳಾದ ಶಿಕ್ಷಕರು: ಡಾ.ಜಿ ಪರಮೇಶ್ವರ್

ಬಲಿಷ್ಠ ರಾಷ್ಟ್ರ ನಿರ್ಮಾಣದ ಶಿಲ್ಪಿಗಳಾದ ಶಿಕ್ಷಕರು: ಡಾ.ಜಿ ಪರಮೇಶ್ವರ್ Tumkurnews.in ತುಮಕೂರು: ಬಲಿಷ್ಠ ರಾಷ್ಟ್ರ ನಿರ್ಮಾಣದ ಶಿಲ್ಪಿಗಳಾದ ಶಿಕ್ಷಕರು ಹಾಗೂ ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆಯಾದ ಹಳೇ ಪಿಂಚಣಿ ಪದ್ದತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ನಗರದ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ 139ನೇ ಜನ್ಮ ದಿನಾಚರಣೆ […]

Continue Reading

ತುಮಕೂರು: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ: ಪಾಲಿಕೆ ಆಯುಕ್ತೆ ಪರಿಶೀಲನೆ

ತುಮಕೂರು: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ: ಪಾಲಿಕೆ ಆಯುಕ್ತೆ ಪರಿಶೀಲನೆ Tumkurnews.in ತುಮಕೂರು: ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಮುಂಭಾಗದ ರಸ್ತೆಯ ಫುಟ್‌ಪಾತ್‌ನಲ್ಲಿ ಮಾರಾಟ ವಲಯ ಸ್ಥಾಪನೆ ಮಾಡಿ ಬೀದಿಬದಿ ವರ್ತಕರ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಶುಭ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಪಾಲಿಕೆ ಆಯುಕ್ತೆ ಶುಭ ಅವರು, ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಮುಂಭಾಗದ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗಾಗಿ ಮಾರಾಟ […]

Continue Reading

ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ Tumkurnews.in ತುಮಕೂರು: ತಂದೆ-ತಾಯಿ, ಗುರುಗಳು ಮಕ್ಕಳಿಗೋಸ್ಕರ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುತ್ತಾರೆ. ಇದನ್ನು ಮಕ್ಕಳು ಅರ್ಥ ಮಾಡಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಮೋಹನ್‌ಕುಮಾರ್ ಚಂದ್ರಗುತ್ತಿ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಓಪನ್ ಆಡಿಟೋರಿಯಂನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್, ಸ್ಕೌಟ್ಸ್ ಅಂಡ್ […]

Continue Reading

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ Tumkurnews ತುಮಕೂರು: ಬಡತನದ ಕಾರಣಕ್ಕಾಗಿ ದಯಾಮರಣ ಬೇಡಿದ್ದ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಶಿರಾದಲ್ಲಿ ಗುರುವಾರ ನಡೆದಿದೆ. ಶಿರಾ ನಗರದ ಡಿಪ್ಲೊಮಾ ಕಾಲೇಜು ಹಿಂಭಾಗದ ಆಶ್ರಯ ಬಡಾವಣೆ ನಿವಾಸಿ ರಾಬಿಯಾ(೩೫), ಈಕೆಯ ಮಕ್ಕಳಾದ ತಮನ್ನ(೧೦) ಹಾಗೂ ಸಿಮ್ರಾನ್(೫) ಮೃತ ದುರ್ದೈವಿಗಳು. ಎಲ್ಲರೂ ಈದ್ ಮಿಲಾದ್ ಸಂಭ್ರಮದಲ್ಲಿದ್ದಾಗ ಈ ತಾಯಿ, ತನ್ನಿಬ್ಬರು ಮಕ್ಕಳಿಗೆ ಊಟದಲ್ಲಿ ವಿಷ ಬೆರೆಸಿ ತಿನ್ನಿಸಿ, […]

Continue Reading

ತುಮಕೂರು: ಬಿಜೆಪಿ ಕಾರ್ಯಕರ್ತರಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ: ಹಲವರು ಪೊಲೀಸ್ ವಶಕ್ಕೆ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ ಬಹುಕೋಟಿ ಹಗರಣದ ಆರೋಪಿ ಸಚಿವರ ವಜಾಕ್ಕೆ ಬಿಜೆಪಿ ಒತ್ತಾಯ Tumkur news ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಬಿಜೆಪಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು […]

Continue Reading

ತುಮಕೂರು: ಚಿರತೆಯನ್ನು ಸುಟ್ಟು ಹಾಕಿದ ಮೂವರು ಅರೆಸ್ಟ್; ಮತ್ತಷ್ಟು ಜನರ ಬಂಧನ ಸಾಧ್ಯತೆ

ಚಿರತೆಯನ್ನು ಸುಟ್ಟು ಹಾಕಿದ ಮೂವರು ಅರೆಸ್ಟ್; ಮತ್ತಷ್ಟು ಜನರ ಬಂಧನ ಸಾಧ್ಯತೆ Tumkurnews ತುಮಕೂರು: ಉರುಳಿಗೆ ಬಿದ್ದ ಚಿರತೆಯನ್ನು ಸುಟ್ಟು ಹಾಕಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಮೂವರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ತುಮಕೂರು ತಾಲ್ಲೂಕಿನ ಕೋರಾ ಹೋಬಳಿಯ ಗೌರಗೊಂಡನಹಳ್ಳಿಯ ಜಮೀನಿನಲ್ಲಿ ಹಂದಿ ಬೇಟೆಯಾಡಲು ಹಾಕಿದ್ದ ಉರುಳಿನಲ್ಲಿ ಚಿರತೆ ಸೆರೆಯಾಗಿದೆ. ಉರುಳಿನಲ್ಲಿ ಸಿಕ್ಕಿ ಚಿರತೆ ಮೃತಪಟ್ಟಿದ್ದು, ಆರೋಪಿಗಳು ಅದನ್ನು ತಮ್ಮ ಜಮೀನಿನಲ್ಲಿ ಸುಟ್ಟು ಹಾಕಿದ್ದಾರೆ. ಅಷ್ಟರಲ್ಲಾಗಲೇ ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಚಂದ್ರಶೇಖರ್, ಶಿವಕುಮಾರ್ ಮತ್ತು ನಾರಾಯಣಪ್ಪ […]

Continue Reading

ತುಮಕೂರು: ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ 

ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಗೊರವನಹಳ್ಳಿ ಮಹಾಲಕ್ಷ್ಮಿಯು ಭಕ್ತರ ಕಷ್ಟ-ಕಾರ್ಪಣ್ಯಗಳನ್ನು ನಿವಾರಿಸಿ, ಸುಖ-ಸಂಪತ್ತು ಕರುಣಿಸುವ ದೇವತೆಯಾಗಿ ಲಕ್ಷಾಂತರ ಜನರ ನಂಬಿಕೆಯ ಕೇಂದ್ರವಾಗಿದ್ದಾಳೆ. Tumkurnews ಕೊರಟಗೆರೆ: ​ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯ ಅತ್ಯಂತ ಪ್ರಮುಖವಾದುದು. ಶ್ರಾವಣ ಮಾಸ, ಮಂಗಳವಾರ ಹಾಗೂ ಶುಕ್ರವಾರಗಳಂದು ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ವಿವಾಹ ಆಪೇಕ್ಷಿತರು, ಸಂತಾನಭಾಗ್ಯ, ಉದ್ಯೋಗ, ವ್ಯವಹಾರ ಸೇರಿದಂತೆ ನಾನಾ ಬಗೆಯ ಇಷ್ಟಾರ್ಥಗಳ ಪೂರೈಕೆಗಾಗಿ […]

Continue Reading