Tag: ತುಮಕೂರು ನ್ಯೂಸ್
ಪಟಾಕಿ ಮಾರಾಟಗಾರರು ಮತ್ತು ಬಳಕೆದಾರರಿಗೆ ಹಲವು ನಿರ್ಬಂಧ: ಜಿಲ್ಲಾಧಿಕಾರಿ ಎಚ್ಚರಿಕೆ
ಪಟಾಕಿ ಮಾರಾಟಗಾರರು ಮತ್ತು ಬಳಕೆದಾರರಿಗೆ ಹಲವು ನಿರ್ಬಂಧ: ಜಿಲ್ಲಾಧಿಕಾರಿ ಎಚ್ಚರಿಕೆ Tumkurnews ತುಮಕೂರು: ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‍ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು[more...]
ತುಮಕೂರು: ಕರ್ನಾಟಕ ಲೋಕಾಯುಕ್ತ ಭೇಟಿ: ಅಧಿಕಾರಿಗಳ ಸಭೆ
ಸಾರ್ವಜನಿಕರಿಗೆ ಸಮರ್ಪಕ ಸೇವೆ ಒದಗಿಸದ ಅಧಿಕಾರಿ, ಸಿಬ್ಬಂದಿಗೆ ಕಾನೂನು ಕ್ರಮ: ಲೋಕಾಯುಕ್ತ Tumkurnews ತುಮಕೂರು: ಸಮಾಜದಲ್ಲಿ ಸಾರ್ವಜನಿಕರಿಗೆ ಸಂವಿಧಾನಾತ್ಮಕವಾಗಿ ಬದುಕಲು ಅವಕಾಶ ಕಲ್ಪಿಸುವ ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲರಾದ ಸರ್ಕಾರಿ ಅಧಿಕಾರಿ,[more...]
ತುಮಕೂರು: ಜಾತ್ರೆ, ಊರ ಹಬ್ಬಗಳ ಆಯೋಜನೆಗೆ ಟಫ್ ರೂಲ್ಸ್! ಜಿಲ್ಲಾಧಿಕಾರಿ ಹೇಳಿದ್ದೇನು?
ಜಾತ್ರೆಗಳಲ್ಲಿ ಪ್ರಸಾದ ವಿತರಣೆ: ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚನೆ: ಶುಭ ಕಲ್ಯಾಣ್ Tumkurnews ತುಮಕೂರು: ಜಿಲ್ಲೆಯಲ್ಲಿ ಜಾತ್ರೆ ಮತ್ತು ಊರ ಹಬ್ಬಗಳಲ್ಲಿ ಆಹಾರ, ಪ್ರಸಾದ, ಮಜ್ಜಿಗೆ ವಿತರಣೆಯಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ[more...]
ತುಮಕೂರು: ಜಿಲ್ಲೆಯಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ವಿಶೇಷ ತಪಾಸಣೆ
ಜಿಲ್ಲೆಯಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ವಿಶೇಷ ತಪಾಸಣೆ Tumkurnews ತುಮಕೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಗಸ್ಟ್ 31ರಂದು ಜಿಲ್ಲೆಯಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಆಹಾರ[more...]
ತುಮಕೂರು: ಬಾಣಂತಿಯರನ್ನು ಮನೆಯಿಂದ ಹೊರಗಡೆ ಇಡುವ ಕೆಟ್ಟ ಆಚರಣೆ ನಿಲ್ಲಿಸಿ: ಡಾ: ನಾಗಲಕ್ಷ್ಮೀ ಚೌಧರಿ
ಬಾಣಂತಿಯರನ್ನು ಮನೆಯಿಂದ ಹೊರಗಡೆ ಇಡುವ ಕೆಟ್ಟ ಆಚರಣೆ ನಿಲ್ಲಿಸಿ: ಡಾ: ನಾಗಲಕ್ಷ್ಮೀ ಚೌಧರಿ Tumkurnews ತುಮಕೂರು: ಬಾಣಂತಿಯರನ್ನು ಮನೆಯಿಂದ ಹೊರಗಡೆ ಇಡುವ ಕೆಟ್ಟ ಆಚರಣೆಯನ್ನು ಯಾವುದೇ ಕಾರಣಕ್ಕೂ ಮುಂದುವರೆಸಿಕೊಂಡು ಹೋಗದೆ ತಮ್ಮ ಮನೆಗಳಲ್ಲೇ ಬಾಣಂತಿ[more...]
ಕುಣಿಗಲ್: ದೊಡ್ಡಕೆರೆ ಬಳಿ ಅಪರಿಚಿತ ಶವ ಪತ್ತೆ
ಅಪರಿಚಿತ ಶವ ಪತ್ತೆ Tumkurnews ತುಮಕೂರು: ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕೆರೆ ಬಳಿಯ ಸಿಮೆಂಟ್ ಕಾಲುವೆಯಲ್ಲಿ ಸುಮಾರು 65 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ವಾರಸುದಾರರು ತಿಳಿದು ಬಂದಿರುವುದಿಲ್ಲ.[more...]
ತುಮಕೂರು ವಿವಿ: ಉಳಿದ ಸೀಟುಗಳಿಗೆ ಅರ್ಜಿ ಆಹ್ವಾನ
ತುಮಕೂರು ವಿವಿ: ಉಳಿದ ಸೀಟುಗಳಿಗೆ ಅರ್ಜಿ ಆಹ್ವಾನ Tumkurnews ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿಗಾಗಿ ಪ್ರಥಮ ಬಿ.ಎಸ್ಸಿ, ಬಿ.ಎಸ್ಸಿ ಎಲೆಕ್ಟ್ರ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್, ಬಿ.ಸಿ.ಎ ಹಾಗೂ ಬಿ.ಸಿ.ಎ ಡಾಟಾಸೈನ್ಸ್[more...]
ತುಮಕೂರು: ಜಿಲ್ಲಾಧಿಕಾರಿ ಕಚೇರಿ ಮುಂದೆ ಹಸು ಕಟ್ಟಿ, ಹಾಲು ಕರೆದು ಬಿಜೆಪಿ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಮುಂದೆ ಹಸು ಕಟ್ಟಿ, ಹಾಲು ಕರೆದು ಪ್ರತಿಭಟನೆ ಸರ್ಕಾರದ ರೈತ ವಿರೋಧಿ ನೀತಿಗೆ ಬಿಜೆಪಿ ರೈತ ಮೋರ್ಚಾ ಖಂಡನೆ Tumkurnews ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ರೈತ ವಿರೋಧಿ ಧೋರಣೆ ತೋರುತ್ತಿದೆ[more...]
ಕೆ.ಎನ್ ರಾಜಣ್ಣ ಹೇಳಿಕೆ: ಕಾಂಗ್ರೆಸ್, ಸರ್ಕಾರವನ್ನು ಲೇವಡಿ ಮಾಡಿದ ಶಾಸಕ ಸುರೇಶ್ ಗೌಡ
ಹಾದಿರಂಪ ಬೀದಿರಂಪವಾದ ಕಾಂಗ್ರೆಸ್ ರಾಜಕಾರಣ: ಜನರ ಸಂಕಷ್ಟಕ್ಕೆ ಮಿಡಿಯದವರು ಅಧಿಕಾರದಲ್ಲಿ ಇರಬಾರದು: ಶಾಸಕ ಬಿ.ಸುರೇಶ್ ಗೌಡ Tumkurnews ತುಮಕೂರು ಗ್ರಾಮಾಂತರ: ಕಾಂಗ್ರೆಸ್ ಪಕ್ಷದಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಮತ್ತು ಮುಖ್ಯಮಂತ್ರಿ ಗದ್ದುಗೆಗಾಗಿ ನಡೆಯುತ್ತಿರುವ ಮಾತಿನ ವರಸೆಗಳು[more...]
ವಿದ್ಯಾರ್ಥಿ ನಿಲಯಗಳ ಪ್ರವೇಶ: ಆನ್‍ಲೈನ್ ಅರ್ಜಿ ಆಹ್ವಾನ
ವಿದ್ಯಾರ್ಥಿ ನಿಲಯಗಳ ಪ್ರವೇಶ: ಆನ್‍ಲೈನ್ ಅರ್ಜಿ ಆಹ್ವಾನ Tumkurnews ತುಮಕೂರು: ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ವಿದ್ಯಾರ್ಥಿನಿಲಯಗಳ 2024-25ನೇ ಸಾಲಿನ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಹಿಂದಿನ[more...]