ಚಿಕ್ಕನಾಯಕನಹಳ್ಳಿ: ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು

ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ; ಈಜು ಬಾರದೆ ಮುಳುಗಿ ಸಾವು Tumkur news ಚಿಕ್ಕನಾಯಕನಹಳ್ಳಿ: ಅಣ್ಣ ಮತ್ತು ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಳಿಯಾರು ಹೋಬಳಿ ದಸೂಡಿಯಲ್ಲಿ ಶನಿವಾರ ನಡೆದಿದೆ. ದಸೂಡಿ ಸಮೀಪದ ಗಿಲ್ಯಾನಾಯ್ಕನ ತಾಂಡ್ಯದ ರಾಜನಾಯಕ ಎಂಬುವರ ದ್ವಿತೀಯ ಪುತ್ರ ಗೌತಮ್‌(17) ಸಾವನ್ನಪ್ಪಿದ ದುರ್ದೈವಿ. ಈತ ತನ್ನ ಅಣ್ಣ ಯೋಗೀಶ್‌ ಹಾಗೂ ಸ್ನೇಹಿತರಾದ ಗುರು, ಮಹೇಶ್‌, ಹೇಮಂತ್‌, ದಯಾನಂದ್‌ ಅವರೊಂದಿಗೆ ಶನಿವಾರ ಮಧ್ಯಾಹ್ನ […]

Continue Reading

ಪಾವಗಡ; ಮಾಜಿ ಸಚಿವ ವೆಂಕಟರಮಣಪ್ಪ ನಿಧನ

ಪಾವಗಡ; ಮಾಜಿ ಸಚಿವ ವೆಂಕಟರಮಣಪ್ಪ ನಿಧನ Tumkur news ಪಾವಗಡ: ತುಮಕೂರು ಜಿಲ್ಲೆಯ ಹಿರಿಯ ರಾಜಕೀಯ ನಾಯಕ ಹಾಗೂ ಮಾಜಿ ಸಚಿವ ಪಾವಗಡದ ವೆಂಕಟರಮಣಪ್ಪ (80) ಹೃದಯಾಘಾತದಿಂದ ನಿಧನರಾಗಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಹಲವು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ಸರಳತೆ ಮತ್ತು ಜನಸೇವೆಯ ಮೂಲಕ ವಿಶೇಷವಾಗಿ ಗುರುತಿಸಿಕೊಂಡಿದ್ದರು. ವೆಂಕಟರಮಣಪ್ಪ ಅವರು ಪತ್ನಿ ಶಾರದಮ್ಮರನ್ನು ಆರು ವರ್ಷಗಳ ಹಿಂದೆ ಅನಾರೋಗ್ಯದಿಂದ ಕಳೆದುಕೊಂಡಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ […]

Continue Reading

ತುಮಕೂರು: ಡಿಕೆ ಸಂಪುಟದಲ್ಲಿ ತುಮಕೂರಿನ ಯಾರಿಗೆಲ್ಲ ಮಂತ್ರಿ ಸ್ಥಾನ?

ಡಿಕೆ ಸಂಪುಟದಲ್ಲಿ ತುಮಕೂರಿನ ಯಾರಿಗೆಲ್ಲ ಮಂತ್ರಿ ಸ್ಥಾನ? ರಂಗನಾಥ್, ಶ್ರೀನಿವಾಸ್’ಗೆ ಸಚಿವ ಸ್ಥಾನ? ರಫೀಕ್ ಅಹಮದ್, ಗೌರಿಶಂಕರ್’ಗೆ ಮಣೆ; ರಾಜಣ್ಣಗೆ ಹಿನ್ನಡೆ; ಪರಂಗಿದೆಯೇ ಜಾಕ್ ಪಾಟ್? -ಅಶೋಕ್ ಆರ್.ಪಿ ತುಮಕೂರು: ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಜಿಲ್ಲೆಯ ಯಾರಿಗೆಲ್ಲಾ ಮಂತ್ರಿ ಪದವಿ ಸಿಗುತ್ತದೆ? ಹೀಗೊಂದು ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಉತ್ತುಂಗದಲ್ಲಿರುವ ಹೊತ್ತಿನಲ್ಲೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಪಾತ್ರ ವಹಿಸುವ ಕಲ್ಪತರು ನಾಡಿನ ಜನರ ನಿರೀಕ್ಷೆಯೂ ಹೆಚ್ಚಾಗಿದೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ […]

Continue Reading

ತುಮಕೂರು: ವಿಪತ್ತು ನಿರ್ವಹಣೆ: ಸಹಾಯವಾಣಿ ಸ್ಥಾಪನೆ; ಎಲ್ಲಾ ಇಲಾಖೆಗಳ ಸಮನ್ವಯತೆಗೆ ಜಿಲ್ಲಾಧಿಕಾರಿ ಸೂಚನೆ

ವಿಪತ್ತು ನಿರ್ವಹಣೆ: ಸಹಾಯವಾಣಿ ಸ್ಥಾಪನೆ; ಎಲ್ಲಾ ಇಲಾಖೆಗಳ ಸಮನ್ವಯತೆಗೆ ಜಿಲ್ಲಾಧಿಕಾರಿ ಸೂಚನೆ Tumkur news ತುಮಕೂರು: ಮುಂಗಾರು ಅವಧಿಯಲ್ಲಿ ಸಾರ್ವಜನಿಕರ ಸುರಕ್ಷತೆ, ಆರೋಗ್ಯ ಹಾಗೂ ಮೂಲಸೌಕರ್ಯ ಸಂರಕ್ಷಣೆಗಾಗಿ ಇಲಾಖಾವಾರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿಪತ್ತು ನಿರ್ವಹಣೆ ಕುರಿತಂತೆ ತುರ್ತು ಸಂದರ್ಭದಲ್ಲಿ ಜಿಲ್ಲಾ ಸಹಾಯವಾಣಿ ಸಂಖ್ಯೆ 7304975519, 0816-2213402ಕ್ಕೆ ಕರೆ ಮಾಡಲು ತಿಳಿಸಿದರು. ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ […]

Continue Reading

ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಹೆಚ್ಚಳದ ಸುಳಿವು; ಜನರಿಗೆ ಮತ್ತೊಂದು ಹೊರೆ

ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಹೆಚ್ಚಳದ ಸುಳಿವು ನೀಡಿದ ನಿಗಮದ ಅಧ್ಯಕ್ಷ Tumkur news ತುಮಕೂರು: ಕೇಂದ್ರ ಸರ್ಕಾರವು ಇಂಧನದ ಬೆಲೆ ಏರಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಏರಿಕೆ ಆಗಲಿದೆ ಎಂದು ನಿಗಮದ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಇದೇ ರೀತಿಯಲ್ಲಿ ಬೆಲೆ ಏರಿಕೆ ಮಾಡುತ್ತಿದ್ದರೆ ನಾವು ಬಸ್ ಅನ್ನು ನೀರಿನಲ್ಲಿ ಓಡಿಸಲು ಆಗುತ್ತದೆಯೇ, ನಾವು ಕೂಡ ಜಾಸ್ತಿ ಮಾಡಬೇಕಲ್ಲವೇ ಎಂದು ಪ್ರಶ್ನಿಸಿದರು.

Continue Reading

ತುಮಕೂರು: ಗುಬ್ಬಿ ಶಾಸಕ ಶ್ರೀನಿವಾಸ್ ಪುತ್ರನಿಂದ ಷಡ್ಯಂತ್ರ; ಜೆಡಿಎಸ್ ನಾಗರಾಜು ಆರೋಪ

ಗುಬ್ಬಿ ಶಾಸಕ ಶ್ರೀನಿವಾಸ್ ಪುತ್ರನಿಂದ ಷಡ್ಯಂತ್ರ; ಜೆಡಿಎಸ್ ಮುಖಂಡ ನಾಗರಾಜು ಆರೋಪ Tumkur news ತುಮಕೂರು: ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ಪುತ್ರ ದುಷ್ಯಂತ್ ತಮ್ಮ ವಿರುದ್ಧ ಷಡ್ಯಂತರ ನಡೆಸಿ ತಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಕುತಂತ್ರ ನಡೆಸಿದ್ದಾರೆ ಎಂದು ಗುಬ್ಬಿ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ.ಎಸ್. ನಾಗರಾಜು ಆರೋಪಿಸಿದರು. ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಮ್ಮ ಕಾರು ಚಾಲಕ, ಆಪ್ತ ಸಹಾಯಕರಾಗಿದ್ದು, ಈಗ ತಮ್ಮನ್ನು ಬಿಟ್ಟುಹೋಗಿರುವವರನ್ನು ಜೊತೆಯಾಗಿಸಿಕೊಂಡು ನನ್ನ […]

Continue Reading

ತುಮಕೂರು: ಶ್ರೀ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನಲ್ಲಿ ಸ್ಪೂರ್ತಿ ಸಮಾರೋಪ ಸಮಾರಂಭ

ಶ್ರೀ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನಲ್ಲಿ ಸ್ಪೂರ್ತಿ ಸಮಾರೋಪ ಸಮಾರಂಭ Tumkur news ತುಮಕೂರು: ಪಠ್ಯದಾಚೆಗೂ ಜ್ಞಾನವನ್ನು ಬೆಳೆಸುವುದೇ ನಿಜವಾದ ಶಿಕ್ಷಣ. ಆ ಕೆಲಸವನ್ನು ಸಿದ್ದಗಂಗಾ ಶಿಕ್ಷಣ ಸಂಸ್ಥೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ಬೆಂಗಳೂರಿನ ಎಸ್.ಜೆ.ಆರ್.ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮ ಸಿದ್ದರಾಜು ಹೇಳಿದರು. ನಗರದ ಶ್ರೀಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನ ಎನ್.ಎಸ್.ಎಸ್., ಎನ್.ಸಿ.ಸಿ., ಕ್ರೀಡೆ, ಸಾಂಸ್ಕೃತಿಕ […]

Continue Reading

ತುಮಕೂರನ್ನು ಉತ್ತರ ಬೆಂಗಳೂರು ಎಂದು ಘೋಷಿಸಿ: ಪರಮೇಶ್ವರ್ ಒತ್ತಾಯ

ತುಮಕೂರನ್ನು ಉತ್ತರ ಬೆಂಗಳೂರು ಎಂದು ಘೋಷಿಸಿ: ಪರಮೇಶ್ವರ್ ಒತ್ತಾಯ ಡಿಸಿಎಂ ಡಿ.ಕೆ ಶಿವಕುಮಾರ್ ಸಹಮತ; ಪ್ರತಿಕ್ರಿಯಿಸದ ಸಿಎಂ ಸಿದ್ದರಾಮಯ್ಯ Tumkur news ತುಮಕೂರು: ತುಮಕೂರನ್ನು ಉತ್ತರ ಬೆಂಗಳೂರು ಎಂದು ಘೋಷಿಸಿ ರಾಮನಗರ, ಬಿಡದಿ ಮಾದರಿಯಲ್ಲಿ ತುಮಕೂರನ್ನು ಬೆಂಗಳೂರಿಗೆ ಸರಿಸಮವಾಗಿ ಅಭಿವೃದ್ಧಿ ಪಡಿಸಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ನಗರದಲ್ಲಿ ಮಂಗಳವಾರ ನಡೆದ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ನಾಲ್ಕನೇ ಬಾರಿಗೆ ಭೇಟಿ […]

Continue Reading

ತುಮಕೂರು: ಮೋದಿ ಅವಧಿಯಲ್ಲಿ ದೇಶದ ಸಾಲ ಏರಿಕೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಜನತೆಯ ತಲಾ ಆದಾಯ ಇಡೀ ದೇಶದಲ್ಲೇ ಮುಂಚೂಣಿಯಲ್ಲಿದೆ; ಸಿಎಂ ಮೋದಿ ಅವಧಿಯಲ್ಲಿ ದೇಶದ ಸಾಲ ಏರಿಕೆ; ತುಮಕೂರಿನಲ್ಲಿ ಸಾಧನಾ ಸಮರ್ಪಣೆಯಲ್ಲಿ ಸಿದ್ದು ಗುದ್ದು Tumkur news ತುಮಕೂರು: ದೇಶಕ್ಕೆ ಸ್ವಾತಂತ್ರ ಬಂದಾಗಿನಿಂದಲೂ 53.11 ಲಕ್ಷ ಕೋಟಿ ರೂ. ದೇಶದ ಸಾಲವಿತ್ತು, ಮೋದಿ ಅಧಿಕಾರಕ್ಕೆ ಬಂದ ನಂತರ 120 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ದೇಶವನ್ನು ಹಾಳು ಮಾಡಿ, ಹಿಂದು ಮುಸ್ಲಿಂ ನಡುವೆ ದ್ವೇಷ ತಂದು ಹಾಕುವ ಕೆಲಸ ಮಾಡುತ್ತಿದ್ದಾರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಈ ದೇಶ […]

Continue Reading

ತುಮಕೂರು: ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು; ಸಿದ್ದರಾಮಯ್ಯ

ಸಚಿವ ಜಿ.ಪರಮೇಶ್ವರ್ ಮತ್ತು ಕೃಷ್ಣಬೈರೇಗೌಡರು ಸ್ವಯಂಸ್ಫೂರ್ತಿಯಿಂದ ಸಾಧನಾ ಸಮರ್ಪಣೆ ಸಮಾವೇಶವನ್ನು ಅರ್ಥಪೂರ್ಣವಾಗಿ ಆಯೋಜಿಸಿದ್ದಾರೆ: ಸಿ.ಎಂ ಮೆಚ್ಚುಗೆ ಜಿ.ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ ಭರವಸೆ Tumkur news ತುಮಕೂರು: ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ […]

Continue Reading