Tag: ತುಮಕೂರು ನ್ಯೂಸ್
ತುಮಕೂರು: ಒಂದು ಮಗು ಅಪಹರಣ ಕೇಸ್ ಹಿಂದೆ ಹೋದ ಪೊಲೀಸರಿಂದ 9 ಮಕ್ಕಳ ರಕ್ಷಣೆ!: ಮಕ್ಕಳ ಕಳ್ಳರ ಜಾಲ ಪತ್ತೆ
ತುಮಕೂರು: ಏಳು ಮಂದಿ ಮಕ್ಕಳ ಕಳ್ಳರ ಬಂಧನ: 9 ಮಕ್ಕಳ ರಕ್ಷಣೆ ಒಂದು ಮಗು ಅಪಹರಣ ಕೇಸ್ ಹಿಂದೆ ಹೋದ ಪೊಲೀಸರಿಂದ 9 ಮಕ್ಕಳ ರಕ್ಷಣೆ!: ಮಕ್ಕಳ ಕಳ್ಳರ ಜಾಲ ಪತ್ತೆ ಚಿತ್ರ: ಮುಬಾರಕ್[more...]
ತುಮಕೂರು: ಅಟ್ಟಿಕಾ ಬಾಬು ಬಂಧನ: ಕೇಸ್ ಏನು ಗೊತ್ತೇ?
ಅಟ್ಟಿಕಾ ಬಾಬು ಬಂಧನ: ಕೇಸ್ ಏನು ಗೊತ್ತೇ? Tumkurnews ತುಮಕೂರು: ಕದ್ದ ಮಾಲುಗಳನ್ನು ಖರೀದಿ ಮಾಡಿದ ಆರೋಪದ ಮೇಲೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬುನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ[more...]
ತುಮಕೂರು: ಬಾಡಿಗೆ ಕಟ್ಟಡ: ಮಾಲೀಕರಿಂದ ಅರ್ಜಿ ಆಹ್ವಾನ
ಬಾಡಿಗೆ ಕಟ್ಟಡ: ಮಾಲೀಕರಿಂದ ಅರ್ಜಿ ಆಹ್ವಾನ Tumkurnews ತುಮಕೂರು: ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ, ಬಾಲಕರ ವಿದ್ಯಾರ್ಥಿನಿಲಯಗಳಿಗೆ 4 ಬಾಡಿಗೆ[more...]
ಕುಣಿಗಲ್ ಜನಸ್ಪಂದನ: ಸಾರ್ವಜನಿಕರಿಂದ ದೂರುಗಳ ಸುರಿಮಳೆ
ಕುಣಿಗಲ್ ಜನಸ್ಪಂದನ : ಸಾರ್ವಜನಿಕರಿಂದ ದೂರುಗಳ ಸುರಿಮಳೆ Tumkurnews ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುತ್ರಿದುರ್ಗ ಹೋಬಳಿ ಸಂತೇಪೇಟೆ ಸರ್ಕಲ್‍ನಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಧಿಕಾರಿಗಳ ಮೇಲೆ ದೂರಿನ[more...]
ತುಮಕೂರು: ಜಿಲ್ಲೆಯಲ್ಲಿ ಹೆಚ್‍ಐವಿ ಸೋಂಕಿತ, ಭಾದಿತ 311 ಮಕ್ಕಳ ಪಾಲನೆ
ಮಕ್ಕಳ ಮನೋವಿಕಾಸ ಬೆಳವಣಿಗೆಗೆ ಪೂರಕವಾದ ವಾತಾವರಣ ಸೃಷ್ಠಿಸಿ: ಕೆ.ಪಿ.ತಿಪ್ಪೇಸ್ವಾಮಿ Tumkurnews ತುಮಕೂರು: ಮಕ್ಕಳು ಅವಕಾಶ ವಂಚಿತರಾಗದಂತೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಅರ್ಹ ಮಕ್ಕಳಿಗೆ ನೀಡುವ ಮೂಲಕ ಮಕ್ಕಳ ಮನೋವಿಕಾಸ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸೃಷ್ಠಿಸಬೇಕೆಂದು[more...]
ಕೊರಟಗೆರೆ: ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
ತುಮಕೂರು: ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ Tumkurnews ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಕೊರಟಗೆರೆ ಪಟ್ಟಣದ ಡಾ: ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ[more...]
ತುಮಕೂರು: ವಿದ್ಯಾರ್ಥಿ ನಿಲಯಗಳಿಗೆ ಮಾನವ ಹಕ್ಕುಗಳ ಆಯೋಗದ ಸದಸ್ಯರ ಭೇಟಿ: ಅಸಮಾಧಾನ
ವಿದ್ಯಾರ್ಥಿ ನಿಲಯಗಳಲ್ಲಿ ಅವ್ಯವಸ್ಥೆ: ಮಾನವ ಹಕ್ಕುಗಳ ಆಯೋಗದ ಸದಸ್ಯರ ಅಸಮಾಧಾನ Tumkurnews ತುಮಕೂರು: ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಿಗೋಡಿ ಅವರು ನಗರದ ವಿವಿಧ ವಿದ್ಯಾರ್ಥಿನಿಲಯಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿ[more...]
ತುಮಕೂರು ನಗರದಲ್ಲಿ ಧಾರಾಕಾರ ಮಳೆ: ವಿಡಿಯೋ
ತುಮಕೂರು ನಗರದಲ್ಲಿ ಧಾರಾಕಾರ ಮಳೆ Tumkurnews ತುಮಕೂರು: ನಗರ ಸೇರಿದಂತೆ ಹಲವೆಡೆ ಸೋಮವಾರ ಸಂಜೆ ಬಳಿಕ ಧಾರಾಕಾರ ಮಳೆಯಾಗಿದೆ. ಸಂಜೆ 6.30ರ ಸಮಯದಲ್ಲಿ ಆರಂಭವಾದ ಮಳೆಯು ರಾತ್ರಿ 8 ಗಂಟೆವರೆಗೆ ಉತ್ತಮವಾಗಿ ಆಗಿದೆ. https://youtu.be/sjRrAFwLGLs?si=x-cbLbP-1a8ggdkK[more...]
ತುಮಕೂರು: ಎಚ್ಡಿಕೆಗೆ ಕೊಬ್ಬರಿ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು
ತುಮಕೂರು: ಎಚ್ಡಿಕೆಗೆ ಕೊಬ್ಬರಿ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು Tumkurnews ತುಮಕೂರು: ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಎಚ್.ಡಿ ಕುಮಾರಸ್ವಾಮಿ ಅವರನ್ನು[more...]
ತುಮಕೂರು: ಜಿಲ್ಲೆಯಲ್ಲಿ ಶಾಂತಿಯುತ ಬಕ್ರೀದ್ ಆಚರಣೆ
ತುಮಕೂರು: ಜಿಲ್ಲೆಯಲ್ಲಿ ಶಾಂತಿಯುತ ಬಕ್ರೀದ್ ಆಚರಣೆ Tumkurnews ತುಮಕೂರು: ಜಿಲ್ಲೆಯಾದ್ಯಂತ ಮುಸ್ಲಿಮ್ ಧರ್ಮಿಯರು ಸೋಮವಾರ ಬಕ್ರೀದ್ ಹಬ್ಬ ಆಚರಿಸಿ ಸಂಭ್ರಮಿಸಿದರು. ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 9.30ಕ್ಕೆ ಮುಸ್ಲೀಮರು ಪರಸ್ಪರ ಹಬ್ಬದ[more...]