ತುಮಕೂರು: ಸಿಎಂ ಸ್ಥಾನ ಸಿದ್ದರಾಮಯ್ಯ ಮನೆ ಆಸ್ತಿ ಅಲ್ಲ, ಪರಮೇಶ್ವರ್ ಸಿಎಂ ಆಗಲಿ: ಕೆ.ಎನ್ ರಾಜಣ್ಣ

ಸಿಎಂ ಸ್ಥಾನ ಸಿದ್ದರಾಮಯ್ಯ ಮನೆ ಆಸ್ತಿ ಅಲ್ಲ, ಪರಮೇಶ್ವರ್ ಸಿಎಂ ಆಗಲಿ: ಕೆ.ಎನ್ ರಾಜಣ್ಣ ಅಚ್ಚರಿಯ ಹೇಳಿಕೆ ‘ಪರಮೇಶ್ವರ್ ಕೂಡ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕೆಲಸ ಮಾಡಿದ್ದಾರೆ. 2013ರಲ್ಲಿ ಗೆದ್ದಿದ್ದರೆ ಅವರೆ ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಗೆಲ್ಲಲಿಲ್ಲ, ಹಳೆಯ ಕೂಲಿ ಬಾಕಿ ಇದೆಯಲ್ಲವೇ?’ -ಕೆ.ಎನ್ ರಾಜಣ್ಣ, ಶಾಸಕ, ಮಧುಗಿರಿ. Tumkur news ತುಮಕೂರು: ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

Continue Reading

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ತುಮಕೂರು! ಗಿನ್ನಿಸ್ ರೆಕಾರ್ಡ್! ಯಾವ ಸಾಧನೆಗಾಗಿ? ಇಲ್ಲಿದೆ ಮಾಹಿತಿ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ತುಮಕೂರು! ಗಿನ್ನಿಸ್ ರೆಕಾರ್ಡ್! ಯಾವ ಸಾಧನೆಗಾಗಿ? ಇಲ್ಲಿದೆ ಮಾಹಿತಿ Tumkur news ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಮೂರು ವರ್ಷಗಳು ತುಂಬುತ್ತದೆ. ಈ ನೆನಪಿಗಾಗಿ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಸಮರ್ಪಣೆ ಮಾಡುವ ವಿಶೇಷ ಕಾರ್ಯಕ್ರಮ ಸಾಧನೆಯ ಸೇವೆಗಳ ಸಮರ್ಪಣೆಯನ್ನು ಮೇ 19ರಂದು ಮಂಗಳವಾರ ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. […]

Continue Reading

ನಾಳೆ ತುಮಕೂರಿನಲ್ಲಿ ಸರ್ಕಾರದ ಸಮರ್ಪಣಾ ಸಮಾವೇಶ; ಸಿಎಂ ಸಿದ್ದರಾಮಯ್ಯ ಭಾಗಿ

ನಾಳೆ ತುಮಕೂರಿನಲ್ಲಿ ಸರ್ಕಾರದ ಸಮರ್ಪಣಾ ಸಮಾವೇಶ; ಸಿಎಂ ಸಿದ್ದರಾಮಯ್ಯ ಭಾಗಿ Tumkur news ತುಮಕೂರು: ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ರಾಜ್ಯದ ಜನತೆಗೆ ಅರ್ಪಿಸಲಾಗಿದೆ. ಈ ಸುಸಂದರ್ಭದಲ್ಲಿ ಉತ್ತರದಾಯಿತ್ವವಾಗಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಆಗಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮವನ್ನು ಸಮಾವೇಶದ ಮೂಲಕ ಫಲಾನುಭವಿಗಳಿಗೆ ಹಕ್ಕುಪತ್ರ ಸವಲತ್ತುಗಳನ್ನು ನೀಡುವ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಾಧನೆಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಈ ಸಾಧನೆಗಾಗಿ ಗಿನ್ನಿಸ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ […]

Continue Reading

ತುಮಕೂರು: ಅಪ್ರಾಪ್ತ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ತಂದೆಯ ಬಂಧನ

ಅಪ್ರಾಪ್ತ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ತಂದೆಯ ಬಂಧನ ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದ ತಾಯಿಗೆ ಅಘಾತ ಕಾದಿತ್ತು. ತನ್ನ ಪತಿಯೇ ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆ ಎಂದು ಗೊತ್ತಾದಾಗ‌ ತಾಯಿಗೆ ಆಘಾತವಾಗಿದೆ. ಒಂದು ಸಣ್ಣ ಪ್ರೇಮ ಪ್ರಕರಣ ಮಗಳ ಜೀವವನ್ನೇ ಕಸಿದಿದೆ. Tumkur news ತುಮಕೂರು: ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಾ ತಾಲ್ಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ತಿಮ್ಮರಾಯಪ್ಪ […]

Continue Reading

ತುಮಕೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಸ್ವಾಗತಾರ್ಹ; ಇಕ್ಬಾಲ್ ಅಹಮದ್

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಸ್ವಾಗತಾರ್ಹ; ಇಕ್ಬಾಲ್ ಅಹಮದ್ 2022ರಲ್ಲಿ ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ, ವಿದ್ಯಾರ್ಥಿಗಳಲ್ಲಿ ಹಿಂದೂ, ಮುಸ್ಲಿಂ ಎಂಬ ದ್ವೇಷ ಹರಿಡಿದ್ದು ಬಿಜೆಪಿ ಸರಕಾರ. ಆಗಿದ್ದ ತಪ್ಪನ್ನು ಸರಕಾರ ಸರಿಪಡಿಸಿದೆ. – ಇಕ್ಬಾಲ್ ಅಹಮದ್, ತುಮಕೂರು Tumkur news ತುಮಕೂರು: ಸರಕಾರ ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಹೇಳಿದರು. ನಗರದಲ್ಲಿ ಶನಿವಾರ […]

Continue Reading

ತುಮಕೂರು: ನೀಟ್(NEET) ರದ್ದು ಮಾಡುವಂತೆ; ಕಾಂಗ್ರೆಸ್ ಆಗ್ರಹ

ನೀಟ್(NEET) ರದ್ದು ಮಾಡುವಂತೆ; ಕಾಂಗ್ರೆಸ್ ಆಗ್ರಹ ‘ನೀಟ್ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜೇಬುಗಳಿಲ್ಲದ ಬಟ್ಟೆ ಧರಿಸಿ,ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಿಲ್ಲದೆ, ಕುಡಿಯುವ ನೀರಿನ ಬಾಟಲಿಯನ್ನು ತೆಗೆದುಕೊಂಡು ಹೋಗದೆ ಕಷ್ಟಪಟ್ಟು ಪರೀಕ್ಷೆ ಬರೆದಿದ್ದಾರೆ. ಇಂತಹ ಸಂದರ್ಭದಲ್ಲಿ ಮರು ಪರೀಕ್ಷೆ ಎಂದರೆ ವಿದ್ಯಾರ್ಥಿಗಳ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಮೊದಲು ಆಲೋಚಿಸಬೇಕು. ಸರಕಾರ ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ವಹಿಸಿ, ತಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು’. – ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ತುಮಕೂರು […]

Continue Reading

ತುಮಕೂರು: ವೈದ್ಯ ಲೋಕವೇ ಅಚ್ಚರಿ ಪಡುವಂತ ಸಾಧನೆ ಮಾಡಿದ ತುಮಕೂರು ಜಿಲ್ಲಾಸ್ಪತ್ರೆ!

ಎಂಟು ತಿಂಗಳಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸಿದ ತುಮಕೂರು ಜಿಲ್ಲಾಸ್ಪತ್ರೆ! ಇಡೀ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳ ಸಹಯೋಗವಿಲ್ಲದೆ ಈ ರೀತಿಯ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿರುವ ಏಕೈಕ ಆಸ್ಪತ್ರೆ Tumkur news ತುಮಕೂರು: ಜಿಲ್ಲಾಸ್ಪತ್ರೆಯ ನರರೋಗ ವಿಭಾಗದ ನುರಿತ ಶಸ್ತ್ರಚಿಕಿತ್ಸಾ ತಂಡ ಕಳೆದ 8 ತಿಂಗಳಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

Continue Reading

ತುಮಕೂರು: ಮೋದಿ ಕರೆಗೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಟಿ.ಬಿ ಜಯಚಂದ್ರ

ಪ್ರಧಾನಿ ಮೋದಿ ಮಿತವ್ಯಯ ಕರೆಗೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ! ಮಿತವ್ಯಯಕ್ಕೆ ಸಹಮತ ಎಂದ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ. ಬಿ ಜಯಚಂದ್ರ Tumkur news ತುಮಕೂರು: ಮಿತವ್ಯಯದ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸಲಹೆ ಸ್ವೀಕಾರಾರ್ಹ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಕಾಂಗ್ರೆಸ್ ಮಾಜಿ ಸಚಿವ ಟಿ.ಬಿ ಜಯಚಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಆಗುತ್ತಿರುವ ಅನಾಹುತ ಇದು. ಅದಕ್ಕೆ ನಾವೆಲ್ಲ ಜವಾಬ್ದಾರಿ ಹೊರಬೇಕಾಗುತ್ತದೆ. […]

Continue Reading

ತುಮಕೂರು: ಮೇ 18 ರಿಂದ 25ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ-2: ನಿಷೇಧಾಜ್ಞೆ ಜಾರಿ

ಮೇ 18 ರಿಂದ 25ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ-2: ನಿಷೇಧಾಜ್ಞೆ ಜಾರಿ Tumkur news ತುಮಕೂರು: ಜಿಲ್ಲೆಯಾದ್ಯಂತ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 18 ರಿಂದ 25ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಮೇ 18 ರಿಂದ 25ರವರೆಗೆ(ಸರ್ಕಾರಿ ರಜೆ […]

Continue Reading

ತುಮಕೂರು: ಮೋದಿ ಮಿತವ್ಯಯ ಕರೆ: ಕೇಂದ್ರದ ಬೆಂಗಾವಲು ಪಡೆಯನ್ನೇ ಕೈ ಬಿಟ್ಟ ಸಚಿವ ಸೋಮಣ್ಣ!

ಮೋದಿ ಮಿತವ್ಯಯ ಕರೆ: ಕೇಂದ್ರದ ಬೆಂಗಾವಲು ಪಡೆಯನ್ನೇ ಕೈ ಬಿಟ್ಟ ಸಚಿವ ಸೋಮಣ್ಣ! ‘ಪ್ರಧಾನಿ ನರೇಂದ್ರ ಮೋದಿ ಮಿತವ್ಯಯದ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾನು ಬೆಂಗಳೂರಿನಿಂದ ಕೇವಲ ನನ್ನ ಒಂದೇ ಕಾರಿನಲ್ಲಿ ಬಂದೆ. ಆರ್ ಪಿಎಫ್ ಮತ್ತೊಂದು ಮಗದೊಂದು ಎಲ್ಲವನ್ನು ನಿನ್ನೆಯೇ ವಾಪಾಸ್ ಮಾಡಿದ್ದೇನೆ. ಸ್ಥಳೀಯವಾಗಿ ರಾಜ್ಯ ಸರ್ಕಾರ ಏನು ಕೊಡುತ್ತದೋ ಅದನ್ನು ಉಪಯೋಗಿಸಿಕೊಂಡಿದ್ದೇನೆ.’ – ವಿ.ಸೋಮಣ್ಣ Tumkur news ತುಮಕೂರು: ಪ್ರಧಾನಿ ನರೇಂದ್ರ ಮೋದಿ ಮಿತವ್ಯಯದ ಕರೆ ನೀಡಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ತಮ್ಮ […]

Continue Reading