ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಹೆಚ್ಚಳದ ಸುಳಿವು; ಜನರಿಗೆ ಮತ್ತೊಂದು ಹೊರೆ

ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಹೆಚ್ಚಳದ ಸುಳಿವು ನೀಡಿದ ನಿಗಮದ ಅಧ್ಯಕ್ಷ Tumkur news ತುಮಕೂರು: ಕೇಂದ್ರ ಸರ್ಕಾರವು ಇಂಧನದ ಬೆಲೆ ಏರಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಏರಿಕೆ ಆಗಲಿದೆ ಎಂದು ನಿಗಮದ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಇದೇ ರೀತಿಯಲ್ಲಿ ಬೆಲೆ ಏರಿಕೆ ಮಾಡುತ್ತಿದ್ದರೆ ನಾವು ಬಸ್ ಅನ್ನು ನೀರಿನಲ್ಲಿ ಓಡಿಸಲು ಆಗುತ್ತದೆಯೇ, ನಾವು ಕೂಡ ಜಾಸ್ತಿ ಮಾಡಬೇಕಲ್ಲವೇ ಎಂದು ಪ್ರಶ್ನಿಸಿದರು.

Continue Reading

ತುಮಕೂರು: ಸಿಎಂ ಸ್ಥಾನ ಸಿದ್ದರಾಮಯ್ಯ ಮನೆ ಆಸ್ತಿ ಅಲ್ಲ, ಪರಮೇಶ್ವರ್ ಸಿಎಂ ಆಗಲಿ: ಕೆ.ಎನ್ ರಾಜಣ್ಣ

ಸಿಎಂ ಸ್ಥಾನ ಸಿದ್ದರಾಮಯ್ಯ ಮನೆ ಆಸ್ತಿ ಅಲ್ಲ, ಪರಮೇಶ್ವರ್ ಸಿಎಂ ಆಗಲಿ: ಕೆ.ಎನ್ ರಾಜಣ್ಣ ಅಚ್ಚರಿಯ ಹೇಳಿಕೆ ‘ಪರಮೇಶ್ವರ್ ಕೂಡ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕೆಲಸ ಮಾಡಿದ್ದಾರೆ. 2013ರಲ್ಲಿ ಗೆದ್ದಿದ್ದರೆ ಅವರೆ ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಗೆಲ್ಲಲಿಲ್ಲ, ಹಳೆಯ ಕೂಲಿ ಬಾಕಿ ಇದೆಯಲ್ಲವೇ?’ -ಕೆ.ಎನ್ ರಾಜಣ್ಣ, ಶಾಸಕ, ಮಧುಗಿರಿ. Tumkur news ತುಮಕೂರು: ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

Continue Reading

ತುಮಕೂರು: ಮೋದಿ ಕರೆಗೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಟಿ.ಬಿ ಜಯಚಂದ್ರ

ಪ್ರಧಾನಿ ಮೋದಿ ಮಿತವ್ಯಯ ಕರೆಗೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ! ಮಿತವ್ಯಯಕ್ಕೆ ಸಹಮತ ಎಂದ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ. ಬಿ ಜಯಚಂದ್ರ Tumkur news ತುಮಕೂರು: ಮಿತವ್ಯಯದ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸಲಹೆ ಸ್ವೀಕಾರಾರ್ಹ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಕಾಂಗ್ರೆಸ್ ಮಾಜಿ ಸಚಿವ ಟಿ.ಬಿ ಜಯಚಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಆಗುತ್ತಿರುವ ಅನಾಹುತ ಇದು. ಅದಕ್ಕೆ ನಾವೆಲ್ಲ ಜವಾಬ್ದಾರಿ ಹೊರಬೇಕಾಗುತ್ತದೆ. […]

Continue Reading

ತುಮಕೂರು: ಎಲ್ಲಿಗೆ ಬಂತು ತುಮಕೂರು ವಿಮಾನ ನಿಲ್ದಾಣದ ಕಥೆ?

ತುಮಕೂರು ವಿಮಾನ ನಿಲ್ದಾಣದ ಕಥೆ ಎಲ್ಲಿಗೆ ಬಂತು? ಬೆಂಗಳೂರಿನ ಪರ್ಯಾಯ ವಿಮಾನ ನಿಲ್ದಾಣಕ್ಕೆ ಮೂರು ಜಿಲ್ಲೆ ಪೈಪೋಟಿ: ಐದಾರು ತಿಂಗಳಲ್ಲಿ ಸರ್ಕಾರದ ಅಂತಿಮ ನಿರ್ಧಾರ; ಸಿದ್ದು ಸರ್ಕಾರಕ್ಕೆ ಮತ್ತೊಂದು ಗರಿಮೆ -ಅಶೋಕ್ ಆರ್.ಪಿ ತುಮಕೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಿಮಾನಯಾನ ದಟ್ಟಣೆಯನ್ನು ನಿರ್ವಹಿಸಲು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಕರ್ನಾಟಕ ಸರ್ಕಾರವು ಸಿದ್ಧತೆ ನಡೆಸುತ್ತಿದ್ದು, ಬೆಂಗಳೂರು ಸುತ್ತಮುತ್ತಲಿನ ಮೂರು ಜಿಲ್ಲೆಗಳ ಪೈಕಿ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆಯಾಗಬಹುದು ಎಂಬ ಕುತೂಹಲ ಉಂಟಾಗಿದೆ. ಸರ್ಕಾರವು ಮುಖ್ಯವಾಗಿ ಬೆಂಗಳೂರಿನ ದಕ್ಷಿಣ […]

Continue Reading