ತುಮಕೂರು: ಸವಿತಾ ಸಮಾಜದ ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ
ಸವಿತಾ ಸಮಾಜದ ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಸವಿತಾ ಸಮಾಜದ ಸಮಾರಂಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ Tumkurnews.in ತುಮಕೂರು: ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸವಿತಾ ಸಮಾಜದವರು ತಮ್ಮ ವೃತ್ತಿಯನ್ನು ಆಧುನೀಕರಣಗೊಳಿಸಿ ಲಾಭದಾಯಕ ಮಾಡಿಕೊಳ್ಳಲು ಪ್ರಯತ್ನಿಸಬೇಕು. ತಮ್ಮ ಮಕ್ಕಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ ನೀಡಿದರು. ಜಿಲ್ಲಾ ಸಮಿತಾ ಸಮಾಜದಿಂದ ಮಂಗಳವಾರ ನಗರದ ಸಮಾಜದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, […]
Continue Reading