ತುಮಕೂರು: ಪ್ರಜಾಸೇವಾ ಆಂದೋಲನ; ಮೊದಲ ದಿನ ಬಂದ ಅರ್ಜಿಗಳೆಷ್ಟು? ಇಲ್ಲಿದೆ ಮಾಹಿತಿ

ಜನರ ಸಮಸ್ಯೆಗಳನ್ನು ಕಡೆಗಣಿಸಿದರೆ ಸೂಕ್ತ ಕ್ರಮ: ಡಿಸಿಎಂ ಜಿ.ಪರಮೇಶ್ವರ್ Tumkurnews.in ತುಮಕೂರು: ಪ್ರಜಾಸೇವಾ ಇಲಾಖೆಯ ಲೋಕಾರ್ಪಣೆ ಹಾಗೂ ಪ್ರಜಾಸೇವಾ ಅಭಿಯಾನ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ.ಪರಮೇಶ್ವರ ಅವರು ನಡೆಸಿದ ವೀಡಿಯೋ ಸಂವಾದದ ಬಗೆಗಿನ ಮಾಹಿತಿ. ಜನರ ಮನೆ ಬಾಗಿಲಿಗೆ ಸರ್ಕಾರ ಎಂಬ ಆಶಯದಡಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರಜಾಸೇವಾ ಇಲಾಖೆ ಇಂದು ರಾಜ್ಯಾದ್ಯಂತ ಕಾರ್ಯಾರಂಭ ಮಾಡಿದೆ. ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಯ […]

Continue Reading

ತುಮಕೂರು: ಬಲಿಷ್ಠ ರಾಷ್ಟ್ರ ನಿರ್ಮಾಣದ ಶಿಲ್ಪಿಗಳಾದ ಶಿಕ್ಷಕರು: ಡಾ.ಜಿ ಪರಮೇಶ್ವರ್

ಬಲಿಷ್ಠ ರಾಷ್ಟ್ರ ನಿರ್ಮಾಣದ ಶಿಲ್ಪಿಗಳಾದ ಶಿಕ್ಷಕರು: ಡಾ.ಜಿ ಪರಮೇಶ್ವರ್ Tumkurnews.in ತುಮಕೂರು: ಬಲಿಷ್ಠ ರಾಷ್ಟ್ರ ನಿರ್ಮಾಣದ ಶಿಲ್ಪಿಗಳಾದ ಶಿಕ್ಷಕರು ಹಾಗೂ ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆಯಾದ ಹಳೇ ಪಿಂಚಣಿ ಪದ್ದತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ನಗರದ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ 139ನೇ ಜನ್ಮ ದಿನಾಚರಣೆ […]

Continue Reading

ಕೆಪಿಎಸ್ಸಿ ಹಗರಣ: ಬಸವರಾಜ್ ಕನ್ನಾಳೆ ವಿರುದ್ಧ ಎಬಿವಿಪಿ ಪ್ರತಿಭಟನೆ

ಕೆಪಿಎಸ್ಸಿ ಹಗರಣ: ಬಸವರಾಜ್ ಕನ್ನಾಳೆ ವಿರುದ್ಧ ಎಬಿವಿಪಿ ಪ್ರತಿಭಟನೆ ತುಮಕೂರು ವಿವಿ ವಿಸಿ ಕಚೇರಿ ಮುಂದೆ ಪ್ರತಿಭಟನೆ; ಕನ್ನಾಳೆ ವಜಾಗೆ ಆಗ್ರಹ Tumkurnews.in ತುಮಕೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಕಚೇರಿ ಮುಂಭಾಗ […]

Continue Reading

ತುಮಕೂರು: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ: ಪಾಲಿಕೆ ಆಯುಕ್ತೆ ಪರಿಶೀಲನೆ

ತುಮಕೂರು: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ: ಪಾಲಿಕೆ ಆಯುಕ್ತೆ ಪರಿಶೀಲನೆ Tumkurnews.in ತುಮಕೂರು: ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಮುಂಭಾಗದ ರಸ್ತೆಯ ಫುಟ್‌ಪಾತ್‌ನಲ್ಲಿ ಮಾರಾಟ ವಲಯ ಸ್ಥಾಪನೆ ಮಾಡಿ ಬೀದಿಬದಿ ವರ್ತಕರ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಶುಭ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಪಾಲಿಕೆ ಆಯುಕ್ತೆ ಶುಭ ಅವರು, ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಮುಂಭಾಗದ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗಾಗಿ ಮಾರಾಟ […]

Continue Reading

ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ Tumkurnews.in ತುಮಕೂರು: ತಂದೆ-ತಾಯಿ, ಗುರುಗಳು ಮಕ್ಕಳಿಗೋಸ್ಕರ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುತ್ತಾರೆ. ಇದನ್ನು ಮಕ್ಕಳು ಅರ್ಥ ಮಾಡಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಮೋಹನ್‌ಕುಮಾರ್ ಚಂದ್ರಗುತ್ತಿ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಓಪನ್ ಆಡಿಟೋರಿಯಂನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್, ಸ್ಕೌಟ್ಸ್ ಅಂಡ್ […]

Continue Reading

ತುಮಕೂರು: ವಿಧಾನ ಪರಿಷತ್ ಸದಸ್ಯರಾಗಿ ನಜೀರ್‌ ಅಹ್ಮದ್ ನೇಮಕಕ್ಕೆ ಮನವಿ

ವಿಧಾನ ಪರಿಷತ್ ಸದಸ್ಯರಾಗಿ ನಜೀರ್‌ಅಹ್ಮದ್ ನೇಮಕಕ್ಕೆ ಮನವಿ Tumkurnews ತುಮಕೂರು: ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ನಿಷ್ಠಾವಂತ ಮುಖಂಡ, ಅಖಿಲ ಕರ್ನಾಟಕ ಡಾ.ಜಿ. ಪರಮೇಶ್ವರ್‌ ಯುವ ಸೇನೆ ರಾಜ್ಯ ಗೌರವಾಧ್ಯಕ್ಷ ಬಾಗಲಕೋಟೆ ಜಿಲ್ಲೆಯ ನಜೀರ್‌ಅಹ್ಮದ್‌ ಅಬ್ಬಾಸ್‌ ಅಲಿ ಕಂಗನೊಳ್ಳಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಅಖಿಲ ಕರ್ನಾಟಕ ಡಾ.ಜಿ. ಪರಮೇಶ್ವರ್‌ ಯುವ ಸೇನೆ ಅಧ್ಯಕ್ಷ ನಗುತಾ ರಂಗನಾಥ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬುಧವಾರ ನಗರದಲ್ಲಿ ಪತ್ತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಜೀರ್‌ಅಹ್ಮದ್‌ ಅವರು ಬಾಗಲಕೋಟೆ ಜಿಲ್ಲಾ […]

Continue Reading

ತುಮಕೂರು: ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು: ಕಾಂಗ್ರೆಸ್ ಖಂಡನೆ

ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು: ಕಾಂಗ್ರೆಸ್ ಖಂಡನೆ Tumkurnews.in ತುಮಕೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಗಂಗಾಜಲದಿಂದ ಸ್ವಚ್ಚಗೊಳಿಸಿದ ವ್ಯಕ್ತಿಗಳ ವಿರುದ್ಧ ಕೇಸು ದಾಖಲಿಸುವಂತೆ ಒತ್ತಾಯಿಸಿದ ರಾಹುಲ್‌ಗಾಂಧಿ ಅವರ ವಿರುದ್ದವೇ ಎಫ್.ಐ.ಆರ್ ದಾಖಲಿಸಿರುವುದನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಡಾ.ರಫೀಕ್ ಅಹಮದ್, […]

Continue Reading

ತುಮಕೂರು: ಭಾರತ್ ಯುವ ಜೋಡೋಗೆ ನೋಂದಾಯಿಸಿಕೊಳ್ಳಿ: ಯುವ ಕಾಂಗ್ರೆಸ್

ಭಾರತ್ ಯುವ ಜೋಡೋಗೆ ನೋಂದಾಯಿಸಿಕೊಳ್ಳಿ: ಯುವ ಕಾಂಗ್ರೆಸ್ Tumkurnews.in ತುಮಕೂರು: ರಾಜ್ಯ ಸರಕಾರ ಯುವಜನರ ಸಬಲೀಕರಣಕ್ಕೆ ಜಾರಿಗೆ ತಂದಿರುವ ಭಾರತ ಯುವ ಜೋಡೋ ಸಂಘಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿಯಾಗುವಂತೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಲ್ ರಾಜಣ್ಣ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯಸರಕಾರ ಯುವಜನರನ್ನು ನಿರುದ್ಯೋಗ ಮತ್ತಿತರರ ಕಾರಣಗಳಿಂದ ದುಶ್ಚಟಗಳಿಗೆ ಬಲಿಯಾಗದಂತೆ ಅವರನ್ನು ತಡೆಯುವ ನಿಟ್ಟಿನಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಮುಂದಾಗಿದ್ದು, ಈಗಾಗಲೇ ಸಂಘಗಳ ನೊಂದಣಿ ಕಾರ್ಯ ಆರಂಭವಾಗಿವೆ. ತುಮಕೂರು […]

Continue Reading

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ Tumkurnews ತುಮಕೂರು: ಬಡತನದ ಕಾರಣಕ್ಕಾಗಿ ದಯಾಮರಣ ಬೇಡಿದ್ದ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಶಿರಾದಲ್ಲಿ ಗುರುವಾರ ನಡೆದಿದೆ. ಶಿರಾ ನಗರದ ಡಿಪ್ಲೊಮಾ ಕಾಲೇಜು ಹಿಂಭಾಗದ ಆಶ್ರಯ ಬಡಾವಣೆ ನಿವಾಸಿ ರಾಬಿಯಾ(೩೫), ಈಕೆಯ ಮಕ್ಕಳಾದ ತಮನ್ನ(೧೦) ಹಾಗೂ ಸಿಮ್ರಾನ್(೫) ಮೃತ ದುರ್ದೈವಿಗಳು. ಎಲ್ಲರೂ ಈದ್ ಮಿಲಾದ್ ಸಂಭ್ರಮದಲ್ಲಿದ್ದಾಗ ಈ ತಾಯಿ, ತನ್ನಿಬ್ಬರು ಮಕ್ಕಳಿಗೆ ಊಟದಲ್ಲಿ ವಿಷ ಬೆರೆಸಿ ತಿನ್ನಿಸಿ, […]

Continue Reading

ತುಮಕೂರು: ಬಿಜೆಪಿ ಕಾರ್ಯಕರ್ತರಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ: ಹಲವರು ಪೊಲೀಸ್ ವಶಕ್ಕೆ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ ಬಹುಕೋಟಿ ಹಗರಣದ ಆರೋಪಿ ಸಚಿವರ ವಜಾಕ್ಕೆ ಬಿಜೆಪಿ ಒತ್ತಾಯ Tumkur news ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಬಿಜೆಪಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು […]

Continue Reading