ತುಮಕೂರು: ಗ್ಯಾರಂಟಿ ಅನುಷ್ಠಾನ ಉಸ್ತುವಾರಿ ಸಮಿತಿ ಕಚೇರಿಯಲ್ಲಿ ಗೌರಿಶಂಕರಗೆ ಏನು ಕೆಲಸ? ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಪ್ರಶ್ನೆ
ಗ್ಯಾರಂಟಿ ಅನುಷ್ಠಾನ ಉಸ್ತುವಾರಿ ಸಮಿತಿ ಕಚೇರಿಯಲ್ಲಿ ಗೌರಿಶಂಕರಗೆ ಏನು ಕೆಲಸ? ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಪ್ರಶ್ನೆ ತುಮಕೂರು ಗ್ರಾಮಾಂತರ ಕ್ಷೇತ್ರದ ಪರಾಜಿತ ಮತ್ತು ಅನೂರ್ಜಿತ ಅಭ್ಯರ್ಥಿ ಎನಿಸಿರುವ ಗೌರಿಶಂಕರ್ ಅವರು ಗ್ಯಾರಂಟಿ ಅನುಷ್ಠಾನ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದು ಕಾನೂನು ಬಾಹಿರವಲ್ಲವೇ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಪ್ರಶ್ನಿಸಿದ್ದಾರೆ. Tumkur news ತುಮಕೂರು: ಗ್ಯಾರಂಟಿ ಅನುಷ್ಠಾನ ಉಸ್ತುವಾರಿ ಸಮಿತಿ ಕಚೇರಿಯಲ್ಲಿ ಮಾಜಿ ಶಾಸಕರಿಗೆ ಏನು ಕೆಲಸ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಪ್ರಶ್ನಿಸಿದ್ದಾರೆ. ಈ ಕುರಿತು […]
Continue Reading