ಶ್ರೀ ಕೆಂಪಮ್ಮದೇವಿ ರಥೋತ್ಸವ
ಶ್ರೀ ಕೆಂಪಮ್ಮದೇವಿ ರಥೋತ್ಸವ Tumkur news ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಗೆ ಸೇರಿದ ಕಾಡಸೂರು ಶ್ರೀ ಕೆಂಪಮ್ಮದೇವಿ ರಥೋತ್ಸವವು ಏಪ್ರಿಲ್ 11 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಇದರ ಅಂಗವಾಗಿ ಏ.10 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಧ್ವಜಾರೋಹಣ, ದೇವಿಗೆ ಅಭಿಷೇಕ, ನವಗ್ರಹ ಪೂಜೆ, ಸಹಸ್ರನಾಮ, ಕುಂಕುಮಾರ್ಚನೆ, ಪೂಜಾ ಕಾರ್ಯಕ್ರಮ, ಮಹಾಮಂಗಳಾರತಿ ನಡೆಯಲಿದೆ. ಏ.11 ರಂದು ಬೆಳಗ್ಗೆ ದೇವಿ ಸುಪ್ರಭಾತ ಸೇವೆ, ಮಧ್ಯಾಹ್ನ 12.30ಕ್ಕೆ ಭಕ್ತಾದಿಗಳಿಂದ ಅನ್ನಸಂತರ್ಪಣೆ ಮಧ್ಯಾಹ್ಮ 3 ಗಂಟೆಗೆ ಕೆಂಪಮ್ಮದೇವಿ […]
Continue Reading