1 min read

ಸರ್ಕಾರದ ಅನುದಾನಗಳಲ್ಲಿ ಕೋಟಿಗಟ್ಟಲೆ‌ ಲೂಟಿ; ದಲಿತಪರ ಸಂಘಟನೆಗಳ ಒಕ್ಕೂಟ ಆರೋಪ

Tumkur News ತುಮಕೂರು: ಮುರಾರ್ಜಿ ದೇಸಾಯಿ ಕಿತ್ತೂರು ರಾಣಿ ವಸತಿ ಶಾಲೆ, ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಮಶಾನದ ಅಭಿವೃದ್ಧಿ ಹೆಸರಿನಲ್ಲಿ ಕೋಟಿಗಟ್ಟಲೆ ಲೂಟಿ ಮಾಡಲಾಗಿದೆ ಎಂದು ದಲಿತಪರ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.[more...]