Tag: ಪಿಯುಸಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ನಗದು ಅನುದಾನಕ್ಕೆ ಅರ್ಜಿ ಆಹ್ವಾನ
ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ನಗದು ಅನುದಾನಕ್ಕೆ ಅರ್ಜಿ ಆಹ್ವಾನ
Tumkurnews ತುಮಕೂರು; 2021-22ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ (12ನೇ ತರಗತಿ)ಯ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ (ಗಂಡು ಮತ್ತು ಹೆಣ್ಣು) ‘ಜನರಲ್[more...]