ತುಮಕೂರು: 14 ಕೋಟಿ ರೂ. ವೆಚ್ಚದಲ್ಲಿ 1.1 ಕಿಮೀ ರಸ್ತೆ ಅಭಿವೃದ್ಧಿ

ತುಮಕೂರು: 14 ಕೋಟಿ ರೂ. ವೆಚ್ಚದಲ್ಲಿ 1.1 ಕಿಮೀ ರಸ್ತೆ ಅಭಿವೃದ್ಧಿ Tumkur news ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 3ನೇ ವಾರ್ಡ್ ಶಿರಾಗೇಟ್ ಪ್ರದೇಶದಲ್ಲಿ 80 ಅಡಿ ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು 14 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುಮಾರು 1.1 ಕಿಲೋ ಮೀಟರ್ ಉದ್ದದ ಈ ರಸ್ತೆ ಕಾಮಗಾರಿಯಡಿ ಎಲ್ಲಾ ಸಾರ್ವಜನಿಕ […]

Continue Reading

ತುಮಕೂರು: ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ

ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ Tumkur news ತುಮಕೂರು: ಏ.8ರಂದು ನಡೆಯಲಿರುವ ಜನ ಸ್ಪಂದನ ಸಭೆಯಲ್ಲಿ ಗರಿಷ್ಠ ಮಟ್ಟದ ಪರಿಹಾರಗಳು ಸಿಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಏಪ್ರಿಲ್ 8 ರಂದು ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ಪೂರ್ವ ಸಿದ್ಧತೆ‌ಪರಿಶೀಲನೆ ನಡೆಸಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ […]

Continue Reading

ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಡಿ.ಸಿ. ಕರೆ

ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಡಿ.ಸಿ ಕರೆ Tumkur News ತುಮಕೂರು: ಭಾರತ ಸರ್ಕಾರದ ಜನಗಣತಿ-2026 ಕಾರ್ಯದ ಅಂಗವಾಗಿ ತುಮಕೂರು ಜಿಲ್ಲೆಯಲ್ಲಿ ಏಪ್ರಿಲ್ 15ರವರೆಗೆ ಸ್ವಯಂ ಗಣನೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಕುಟುಂಬಗಳು ತಮಗೆ ಸಂಬಂಧಿಸಿದ ಜನಗಣತಿ ಮಾಹಿತಿಯನ್ನು ಸ್ವಯಂವಾಗಿ ಆನ್‌ಲೈನ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ವಯಂ ಗಣನೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದರಿಂದ ಜನಗಣತಿ ಕಾರ್ಯವು ವೇಗವಾಗಿ, ಸುಲಭವಾಗಿ ಮತ್ತು ಶುದ್ಧತೆಯಿಂದ ಪೂರ್ಣಗೊಳ್ಳಲು ಸಹಕಾರಿ ಆಗುತ್ತದೆ. […]

Continue Reading

ತುಮಕೂರು: ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ: ಜಿಲ್ಲಾಧಿಕಾರಿ

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”: ಜಿಲ್ಲಾಧಿಕಾರಿ Tumkur news ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ “ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ […]

Continue Reading