1 min read

ಈಜಲು ಹೋಗಿ ವ್ಯಕ್ತಿ ಸಾವು

Tumkur News ತುರುವೇಕೆರೆ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಸಾರಿಗೆಹಳ್ಳಿಯಲ್ಲಿ ನಡೆದಿದೆ‌. ಮದ್ಯವ್ಯಸನಿ ತಂದೆಯನ್ನು ಕೊಂದ ಮಗ ಯೋಗಾನಂದ (45) ಎಂಬ ವ್ಯಕ್ತಿ ಬೆಳಿಗ್ಗೆ 7:30ರ ಹೊತ್ತಿಗೆ ಹೆಂಡತಿ ಮತ್ತು[more...]
1 min read

ಬ್ರಿಡ್ಜ್ ನಿಂದ ಕೆಳಗೆ ಬಿದ್ದು ಬೈಕ್ ರೈಡರ್ ಸಾವು

Tumkur News ಕುಣಿಗಲ್: ಬ್ರಿಡ್ಜ್ ನಿಂದ ಕೆಳಗೆ ಬಿದ್ದು ಬೈಕ್ ರೈಡರ್ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಗವಿಮಠ ಬಳಿ ನಡೆದಿದೆ. ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು[more...]
1 min read

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

Tumkur News ತುಮಕೂರು: ಕ್ಯಾತ್ಸಂದ್ರ ಮತ್ತು ತುಮಕೂರು ರೈಲ್ವೆ ನಿಲ್ದಾಣದ ಮಧ್ಯೆ ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತ; ಪತ್ನಿ ಮಡಿಲಲ್ಲಿ ಪತಿ ಸಾವು ಸುಮಾರು 35 ವರ್ಷದ ವ್ಯಕ್ತಿಯಾಗಿದ್ದು, ಕೋಲುಮುಖ,[more...]
1 min read

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

Tumkur News ಕೊರಟಗೆರೆ : ವಿದ್ಯುತ್ ತಂತಿ ಸ್ಪರ್ಶಿಸಿಕೊಂಡು ಜಮೀನಿನಲ್ಲಿ ಕೆಲಸಮಾಡುತ್ತಿದ್ದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ರಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರು ಬಸ್ ಡಿಕ್ಕಿ; ಇಬ್ಬರು ಶಾಲಾ ವಿದ್ಯಾರ್ಥಿಗಳ ಸಾವು[more...]
1 min read

ಅಪಘಾತದಲ್ಲಿ ಓರ್ವ ಸಾವು: ಹಿಡಿಯಲು ಹೋದವನೂ ಶವವಾದ

Tumkur News ಪಾವಗಡ: ಟ್ರಾಕ್ಟರ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ತುಮಕುಂಟೆ ಗೇಟ್ ಹಾಗೂ ಅರಸೀಕೆರ ಗ್ರಾಮದ ಬಳಿ ನಡೆದಿದೆ. ಮಂಗಳವಾರ[more...]