ಕೆಪಿಎಸ್ಸಿ ಹಗರಣ: ಬಸವರಾಜ್ ಕನ್ನಾಳೆ ವಿರುದ್ಧ ಎಬಿವಿಪಿ ಪ್ರತಿಭಟನೆ

ಕೆಪಿಎಸ್ಸಿ ಹಗರಣ: ಬಸವರಾಜ್ ಕನ್ನಾಳೆ ವಿರುದ್ಧ ಎಬಿವಿಪಿ ಪ್ರತಿಭಟನೆ ತುಮಕೂರು ವಿವಿ ವಿಸಿ ಕಚೇರಿ ಮುಂದೆ ಪ್ರತಿಭಟನೆ; ಕನ್ನಾಳೆ ವಜಾಗೆ ಆಗ್ರಹ Tumkurnews.in ತುಮಕೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಕಚೇರಿ ಮುಂಭಾಗ […]

Continue Reading