ಎಐಟಿಯುಸಿ (AITUC) ರಾಜ್ಯ ಕಾರ್ಯದರ್ಶಿ ಗಿರೀಶ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿಗಳನ್ನು ತೀವ್ರವಾಗಿ ಖಂಡಿಸಿದ್ದಾರೆ.

ಎಐಟಿಯುಸಿ (AITUC) ರಾಜ್ಯ ಕಾರ್ಯದರ್ಶಿ ಗಿರೀಶ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. Tumkurnews.in ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ ಮಾಡುತ್ತಾ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿವೆ. ಹೋಟೆಲ್‌ಗಳ ದರ ಹೆಚ್ಚಳ: ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಾದಾಗ ಹೋಟೆಲ್ ಮಾಲೀಕರು ಟೀ, ಕಾಫಿ ಸೇರಿದಂತೆ ಆಹಾರ ಪದಾರ್ಥಗಳ ಬೆಲೆಯನ್ನು ಹೆಚ್ಚಿಸಿ ಗ್ರಾಹಕರಿಗೆ ತೊಂದರೆ ನೀಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ: ಅಕ್ಕಿ, […]

Continue Reading