ತುಮಕೂರು: ಹಿಂದುಗಳು ಬಿಜೆಪಿಗೆ ಬೆಂಬಲಿಸಿ ಮತ್ತಷ್ಟು ಹಿಂದುಳಿದ್ದಿದ್ದಾರೆ: ಡಿ.ಟಿ.ಶ್ರೀನಿವಾಸ್

ಹಿಂದುಗಳು ಬಿಜೆಪಿಗೆ ಬೆಂಬಲಿಸಿ ಮತ್ತಷ್ಟು ಹಿಂದುಳಿದ್ದಿದ್ದಾರೆ: ಡಿ.ಟಿ.ಶ್ರೀನಿವಾಸ್ Tumkurnews.in ತುಮಕೂರು: ಅಹಿಂದ ಅಂತಹ ಸಮಾಜಗಳಿಗೆ ಏನಾದರೂ ರಾಜಕೀಯ ಅಧಿಕಾರ ಸಿಕ್ಕಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಂತಹ ಸಂದರ್ಭದಲ್ಲಿ ಈ ತಳ ಸಮುದಾಯಗಳ ಸಬಲೀಕರಣಕ್ಕೆ ಒಂದಲ್ಲ ಒಂದು ಯೋಜನೆಯನ್ನು ರೂಪಿಸುತ್ತಲೇ […]

Continue Reading

ತುಮಕೂರು: ಬಿಜೆಪಿ ಕಾರ್ಯಕರ್ತರಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ: ಹಲವರು ಪೊಲೀಸ್ ವಶಕ್ಕೆ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ ಬಹುಕೋಟಿ ಹಗರಣದ ಆರೋಪಿ ಸಚಿವರ ವಜಾಕ್ಕೆ ಬಿಜೆಪಿ ಒತ್ತಾಯ Tumkur news ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಬಿಜೆಪಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು […]

Continue Reading