ಎನ್‌ಸಿಸಿ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ

ಎನ್‌ಸಿಸಿ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ Tumkurnews.in ತುಮಕೂರು: ನಗರದ 4ನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ವತಿಯಿಂದ ಎನ್‌ಸಿಸಿ ದಿನಾಚರಣೆ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನಕ್ಕೆ ಪ್ರೋತ್ಸಾಹ ನೀಡುವ ಹಾಗೂ ಮಾನವೀಯ ಚಟುವಟಿಕೆಗಳ ಮೂಲಕ ಸಮಾಜ ಸೇವೆ ಮಾಡುವ ಮಹತ್ವದ ಕುರಿತು ಎನ್‌ಸಿಸಿ ಕೆಡೆಟ್‌ಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ರಕ್ತದಾನ ಶಿಬಿರವನ್ನು ಸಿದ್ಧಗಂಗಾ ಆಸ್ಪತ್ರೆಯ ನಿರ್ದೇಶಕ ಡಾ. ಎಸ್. ಪರಮೇಶ್ ಉದ್ಘಾಟಿಸಿದರು. ತುಮಕೂರಿನ ವಿವಿಧ ಕಾಲೇಜುಗಳ ಒಟ್ಟು 70 ಎನ್‌ಸಿಸಿ ಕೆಡೆಟ್‌ಗಳು ಶಿಬಿರದಲ್ಲಿ ಉತ್ಸಾಹದಿಂದ […]

Continue Reading