ರಕ್ತದಾನ ಶಿಬಿರ: ರಕ್ತದಾನಿಗಳಿಗೆ ಗೌರವ ಸಮರ್ಪಣೆ
ರಕ್ತದಾನ ಶಿಬಿರ: ರಕ್ತದಾನಿಗಳಿಗೆ ಗೌರವ ಸಮರ್ಪಣೆ ಒಂದು ಯೂನಿಟ್ ರಕ್ತದಿಂದ ಮೂರು ಜೀವಗಳನ್ನು ಉಳಿಸಬಹುದು: ಆರೋಗ್ಯಾಧಿಕಾರಿಗಳ ಅಭಿಮತ Tumkurnews.in ತುಮಕೂರು: ರಕ್ತದಾನ ದಿನಾಚರಣೆಯ ಅಂಗವಾಗಿ ವಿವಿಧ ಇಲಾಖೆಗಳು ಹಾಗೂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ನಗರದ ಡಿಎಚ್ಒ ಕಚೇರಿ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ್ ಧನಪಾಲ್ ಹಾವಳೆ ಅವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಹಲವು […]
Continue Reading