ಚಿಕ್ಕಣ್ಣಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿಪೂಜೆ
ಚಿಕ್ಕಣ್ಣಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿಪೂಜೆ Tumkurnews.in ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಐತಿಹಾಸಿಕ ಪ್ರಸಿದ್ಧ ಚಿಕ್ಕಣ್ಣದೇವರಹಟ್ಟಿಯಲ್ಲಿ ನಡೆಯಲಿರುವ ಚಿಕ್ಕಣ್ಣಸ್ವಾಮಿ ದೇವಸ್ಥಾನದ ನಿರ್ಮಾಣ ಕಾಮಗಾರಿಗೆ ಶಾಸಕ ಬಿ. ಸುರೇಶ್ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕರು, ಚಿಕ್ಕಣ್ಣಸ್ವಾಮಿ ದೇವಸ್ಥಾನಕ್ಕೆ ಸುಮಾರು 500 ವರ್ಷಗಳ ಇತಿಹಾಸವಿದೆ. ಇಲ್ಲಿಗೆ ಬರುವ ಭಕ್ತರ ಕಷ್ಟಗಳನ್ನು ನಿವಾರಿಸುವ ಪುಣ್ಯಕ್ಷೇತ್ರವೆಂದು ಈ ದೇವಸ್ಥಾನ ಪ್ರಸಿದ್ಧಿ ಪಡೆದಿದೆ. ಬಹಳ ದಿನಗಳಿಂದ ಈ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ ಅಭಿವೃದ್ಧಿಪಡಿಸಬೇಕೆಂದು ಅಂದುಕೊಂಡಿದ್ದೆವು. ಆ ಸಮಯ ಈಗ […]
Continue Reading