1 min read

ಜುಲೈ 6ರಿಂದ ಜಿಲ್ಲೆಯಲ್ಲಿ ಉಂಡೆ ಕೊಬ್ಬರಿ ಖರೀದಿ

ತುಮಕೂರು ಜ್ಯೂಸ್.ಇನ್(ಜೂ.16): ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‍ಗೆ 10,300 ರೂ.ನಂತೆ ಉಂಡೆ ಕೊಬ್ಬರಿಯನ್ನು ಖರೀದಿಸಲಿದ್ದು, ಜೂ.18 ರಿಂದ ಜುಲೈ 4ರವರೆಗೆ ರೈತರು ತಮ್ಮ ಹೆಸರನ್ನು ನೋಂದಾಯಿಸಲು ಅವಕಾಶ ನೀಡಲಾಗಿದೆ ಎಂದು[more...]