ತುಮಕೂರು: ವಿಧಾನ ಪರಿಷತ್ ಸದಸ್ಯರಾಗಿ ನಜೀರ್‌ ಅಹ್ಮದ್ ನೇಮಕಕ್ಕೆ ಮನವಿ

ವಿಧಾನ ಪರಿಷತ್ ಸದಸ್ಯರಾಗಿ ನಜೀರ್‌ಅಹ್ಮದ್ ನೇಮಕಕ್ಕೆ ಮನವಿ Tumkurnews ತುಮಕೂರು: ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ನಿಷ್ಠಾವಂತ ಮುಖಂಡ, ಅಖಿಲ ಕರ್ನಾಟಕ ಡಾ.ಜಿ. ಪರಮೇಶ್ವರ್‌ ಯುವ ಸೇನೆ ರಾಜ್ಯ ಗೌರವಾಧ್ಯಕ್ಷ ಬಾಗಲಕೋಟೆ ಜಿಲ್ಲೆಯ ನಜೀರ್‌ಅಹ್ಮದ್‌ ಅಬ್ಬಾಸ್‌ ಅಲಿ ಕಂಗನೊಳ್ಳಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಅಖಿಲ ಕರ್ನಾಟಕ ಡಾ.ಜಿ. ಪರಮೇಶ್ವರ್‌ ಯುವ ಸೇನೆ ಅಧ್ಯಕ್ಷ ನಗುತಾ ರಂಗನಾಥ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬುಧವಾರ ನಗರದಲ್ಲಿ ಪತ್ತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಜೀರ್‌ಅಹ್ಮದ್‌ ಅವರು ಬಾಗಲಕೋಟೆ ಜಿಲ್ಲಾ […]

Continue Reading

ತುಮಕೂರು: ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು: ಕಾಂಗ್ರೆಸ್ ಖಂಡನೆ

ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು: ಕಾಂಗ್ರೆಸ್ ಖಂಡನೆ Tumkurnews.in ತುಮಕೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಗಂಗಾಜಲದಿಂದ ಸ್ವಚ್ಚಗೊಳಿಸಿದ ವ್ಯಕ್ತಿಗಳ ವಿರುದ್ಧ ಕೇಸು ದಾಖಲಿಸುವಂತೆ ಒತ್ತಾಯಿಸಿದ ರಾಹುಲ್‌ಗಾಂಧಿ ಅವರ ವಿರುದ್ದವೇ ಎಫ್.ಐ.ಆರ್ ದಾಖಲಿಸಿರುವುದನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಡಾ.ರಫೀಕ್ ಅಹಮದ್, […]

Continue Reading

ತುಮಕೂರು: ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು; ಸಿದ್ದರಾಮಯ್ಯ

ಸಚಿವ ಜಿ.ಪರಮೇಶ್ವರ್ ಮತ್ತು ಕೃಷ್ಣಬೈರೇಗೌಡರು ಸ್ವಯಂಸ್ಫೂರ್ತಿಯಿಂದ ಸಾಧನಾ ಸಮರ್ಪಣೆ ಸಮಾವೇಶವನ್ನು ಅರ್ಥಪೂರ್ಣವಾಗಿ ಆಯೋಜಿಸಿದ್ದಾರೆ: ಸಿ.ಎಂ ಮೆಚ್ಚುಗೆ ಜಿ.ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ ಭರವಸೆ Tumkur news ತುಮಕೂರು: ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ […]

Continue Reading

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ತುಮಕೂರು! ಗಿನ್ನಿಸ್ ರೆಕಾರ್ಡ್! ಯಾವ ಸಾಧನೆಗಾಗಿ? ಇಲ್ಲಿದೆ ಮಾಹಿತಿ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ತುಮಕೂರು! ಗಿನ್ನಿಸ್ ರೆಕಾರ್ಡ್! ಯಾವ ಸಾಧನೆಗಾಗಿ? ಇಲ್ಲಿದೆ ಮಾಹಿತಿ Tumkur news ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಮೂರು ವರ್ಷಗಳು ತುಂಬುತ್ತದೆ. ಈ ನೆನಪಿಗಾಗಿ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಸಮರ್ಪಣೆ ಮಾಡುವ ವಿಶೇಷ ಕಾರ್ಯಕ್ರಮ ಸಾಧನೆಯ ಸೇವೆಗಳ ಸಮರ್ಪಣೆಯನ್ನು ಮೇ 19ರಂದು ಮಂಗಳವಾರ ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. […]

Continue Reading

ತುಮಕೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಸ್ವಾಗತಾರ್ಹ; ಇಕ್ಬಾಲ್ ಅಹಮದ್

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಸ್ವಾಗತಾರ್ಹ; ಇಕ್ಬಾಲ್ ಅಹಮದ್ 2022ರಲ್ಲಿ ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ, ವಿದ್ಯಾರ್ಥಿಗಳಲ್ಲಿ ಹಿಂದೂ, ಮುಸ್ಲಿಂ ಎಂಬ ದ್ವೇಷ ಹರಿಡಿದ್ದು ಬಿಜೆಪಿ ಸರಕಾರ. ಆಗಿದ್ದ ತಪ್ಪನ್ನು ಸರಕಾರ ಸರಿಪಡಿಸಿದೆ. – ಇಕ್ಬಾಲ್ ಅಹಮದ್, ತುಮಕೂರು Tumkur news ತುಮಕೂರು: ಸರಕಾರ ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಹೇಳಿದರು. ನಗರದಲ್ಲಿ ಶನಿವಾರ […]

Continue Reading

ತುಮಕೂರು: ಮೋದಿ ಕರೆಗೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಟಿ.ಬಿ ಜಯಚಂದ್ರ

ಪ್ರಧಾನಿ ಮೋದಿ ಮಿತವ್ಯಯ ಕರೆಗೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ! ಮಿತವ್ಯಯಕ್ಕೆ ಸಹಮತ ಎಂದ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ. ಬಿ ಜಯಚಂದ್ರ Tumkur news ತುಮಕೂರು: ಮಿತವ್ಯಯದ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸಲಹೆ ಸ್ವೀಕಾರಾರ್ಹ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಕಾಂಗ್ರೆಸ್ ಮಾಜಿ ಸಚಿವ ಟಿ.ಬಿ ಜಯಚಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಆಗುತ್ತಿರುವ ಅನಾಹುತ ಇದು. ಅದಕ್ಕೆ ನಾವೆಲ್ಲ ಜವಾಬ್ದಾರಿ ಹೊರಬೇಕಾಗುತ್ತದೆ. […]

Continue Reading

ತುಮಕೂರು: ನನ್ನ ಸಾವಿಗೆ ಪರಮೇಶ್ವರ್, ಟಿ.ಬಿ ಜಯಚಂದ್ರ ಕಾರಣ: ಮಹಿಳೆ ಬೆದರಿಕೆ

ನನ್ನ ಸಾವಿಗೆ ಪರಮೇಶ್ವರ್, ಟಿ.ಬಿ ಜಯಚಂದ್ರ ಕಾರಣ: ಮಹಿಳೆ ಬೆದರಿಕೆ ಜನತಾದರ್ಶನದಲ್ಲಿ ಹುಸಿ ಭರವಸೆ; ಸಚಿವ ಪರಮೇಶ್ವರ್ ‌ವಿರುದ್ಧ ಮಹಿಳೆ ‌ಆಕ್ರೋಶ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ; ಮನೆ ನೀಡಲು ಮಹಿಳೆ ಪಟ್ಟು Tumkur news ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಜನಸಂಪರ್ಕ ಸಭೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ. ಸಿರಾ ನಿವಾಸಿಯಾಗಿರುವ ಮಹಿಳೆ ರಾಜಿಯಾ ಅಸ್ಲಾ ಪಾಷಾ […]

Continue Reading

Bad Credit Shouldn’t Affect Health Insurance, Experts Say

Good web design has visual weight, is optimized for various devices, and has content that is prioritized for the medium. The most important elements of a web page should have more visual weight to “naturally attract” a visitor’s attention. Good design is making something intelligible and memorable. Great design is making something memorable and meaningful. […]

Continue Reading