ನವೆಂಬರ್ 26ರಂದು ಸಂವಿಧಾನ ದಿನಾಚರಣೆ

ನವೆಂಬರ್ 26ರಂದು ಸಂವಿಧಾನ ದಿನಾಚರಣೆ Tumkurnews.in ತುಮಕೂರು: ನವೆಂಬರ್ 26ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲು ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾಡಳಿತದ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಚಂದ್ರಕುಮಾರ್ ತಿಳಿಸಿದ್ದಾರೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಡಿಸೆಂಬರ್ […]

Continue Reading