ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ನೆಹರು: ಚಂದ್ರಶೇಖರಗೌಡ

ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ನೆಹರು: ಚಂದ್ರಶೇಖರಗೌಡ Tumkurnews.in ತುಮಕೂರು: ಆಗರ್ಭ ಶ್ರೀಮಂತ ಮನೆತನದಲ್ಲಿ ಜನಿಸಿದರೂ, ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ, ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಪಂಡಿತ್ ಜವಾಹರಲಾಲ್ ನೆಹರು ಅವರು ದೇಶ ಕಂಡ ಅಪರೂಪದ ನಾಯಕರಲ್ಲಿ ಒಬ್ಬರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರಗೌಡ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪಂಡಿತ್ ಜವಾಹರಲಾಲ್ ನೆಹರು ಅವರ 137ನೇ ಜನ್ಮಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನೆಹರು […]

Continue Reading