ಹಿಂದೂ ಮಹಾಗಣಪತಿ ದಶಮಾನೋತ್ಸವ ಸಮಿತಿ ಸಭೆ

ಹಿಂದೂ ಮಹಾಗಣಪತಿ ದಶಮಾನೋತ್ಸವ ಸಮಿತಿ ಸಭೆ ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ tumkurnews.in ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆಯ ಈ ವರ್ಷದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಮಹೋತ್ಸವ ವೈಭವದಿಂದ ನೆರವೇರಿದ್ದು, ಮುಂದಿನ ವರ್ಷ ೧೦ನೇ ಮಹೋತ್ಸವವನ್ನು ವಿಶಿಷ್ಠವಾಗಿ ಆಚರಣೆ ಮಾಡಲು ಸ್ವಾಗತ ಅಧ್ಯಕ್ಷ ಟಿ.ಬಿ. ಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಮುಂದಿನ ವರ್ಷ ಹಿಂದೂ ಮಹಾ ಗಣಪತಿಯ ಹತ್ತನೇ ಮಹೋತ್ಸವ ನಡೆಯಬೇಕಿದ್ದು, ಶ್ರದ್ಧಾಭಕ್ತಿ, ಧಾರ್ಮಿಕ ಪರಂಪರೆಯಂತೆ, ಆಕರ್ಷಣೀಯವಾಗಿ ಅದ್ದೂರಿಯಾಗಿ […]

Continue Reading

ಮೈಸೂರು ದಸರಾ ಮಾದರಿಯಲ್ಲೇ ಕಲ್ಪತರು ನಾಡು ತುಮಕೂರು

ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲೇ ಕಲ್ಪತರುನಾಡು ತುಮಕೂರು tumkurnews.in ತುಮಕೂರು:ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲೇ ಕಲ್ಪತರುನಾಡು ತುಮಕೂರಿನಲ್ಲಿ ೧೧ ದಿನಗಳ ಕಾಲ ವೈಭವೋಪೇತವಾಗಿ ಹಮ್ಮಿಕೊಂಡಿದ್ದ ತುಮಕೂರು ದಸರಾ ಅಂಗವಾಗಿ ಜಂಬೂಸವಾರಿ ಅತ್ಯಂತ ಅದ್ದೂರಿಯಾಗಿ ನಡೆಯಿತು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ೧೧ ದಿನಗಳ ಕಾಲ ಅದ್ದೂರಿಯಾಗಿ ತುಮಕೂರು ದಸರಾ ಉತ್ಸವ ನಡೆದಿದ್ದು, ವಿಜಯದಶಮಿಯ ದಿನವಾದ ಇಂದು ಮೈಸೂರು ಮಾದರಿಯಲ್ಲೇ ಅಂಬಾರಿ ಹೊತ್ತ ಆನೆಯೊಂದಿಗೆ ಜಂಬೂ ಸವಾರಿ ವೈಭವಯುತವಾಗಿ ನಡೆಯಿತು. ನಗರದ ಟೌನ್‌ಹಾಲ್ ವೃತ್ತದಲ್ಲಿ ಉಪಮುಖ್ಯಮಂತ್ರಿ ಡಾ. […]

Continue Reading

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ ತುಮಕೂರು ದಸರಾ ಸಮಿತಿಯ ೩೬ನೇ ವರ್ಷದ ದಸರಾ ಉತ್ಸವ tumkurnews.in ತುಮಕೂರು: ತುಮಕೂರು ದಸರಾ ಸಮಿತಿಯ ೩೬ನೇ ವರ್ಷದ ೩ ದಿನಗಳ ದಸರಾ ಉತ್ಸವ ಕಾರ್ಯಕ್ರಮಗಳಿಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೋಮವಾರ ಚಾಲನೆ ನೀಡಿದರು. ಕೆ.ಆರ್. ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಬೆಳಿಗ್ಗೆ ಗಣಪತಿ ಪೂಜೆ, ದುರ್ಗಾ ಹೋಮ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ದಸರಾ ಸಮಿತಿ ಅಧ್ಯಕ್ಷ ಬಿ.ಎಸ್. ಮಂಜುನಾಥ್, ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್, ಕಾರ್ಯಾಧ್ಯಕ್ಷ ಡಾ.ಜೆ. ಲಕ್ಷಿö್ಮಂಕಾಂತ್, […]

Continue Reading